Facebook Twitter WhatsApp Email Telegram Copy Link ಮಡಿಕೇರಿ ಫೆ.20 NEWS DESK : ಮೈಸೂರ್ ನಲ್ಲಿ ನಡೆದ ರಾಜ್ಯಮಟ್ಟದ “ಚಿರಾಯು ಸ್ಟಾರ್ ಚಾಂಪಿಯನ್ ಶಿಪ್-2026” ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕೂರ್ಗ್ ವಿಂಗ್ಸ್ ಆಫ್ ಫ್ಯಾಷನ್ ಡ್ಯಾನ್ಸ್ ಸ್ಟುಡಿಯೋಗೆ ಸೂಪರ್ ಮಾಮ್ ಕ್ಯಾಟಗರಿಯಲ್ಲಿ ದ್ವಿತೀಯ ಬಹುಮಾನವನ್ನು ತನ್ನದಾಗಿಸಿಕೊಂಡಿದೆ.
*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*ಆಗಷ್ಟ್ 26, 2026