
ಬೆಂಗಳೂರು NEWS DESK ಫೆ.21 : ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ BR ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ “ಅಭಯ ಹಸ್ತ” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣೆಯನ್ನು ಕೂಡ ಇದೇ ಸಂದರ್ಭ ಮಾಡಿದರು.








