Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಫೆ.26 ಮತ್ತು 27ರಂದು ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಫೆ.26 ಮತ್ತು 27ರಂದು ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಫೆಬ್ರವರಿ 24, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.24 : ಮಡಿಕೇರಿ ನಗರದ ಜ್ಯೋತಿ ನಗರ ಬಡಾವಣೆಯ ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಫೆ.26 ಮತ್ತು 27ರಂದು ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ. ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಟಿ.ಕೆ.ಸುಧೀರ್ ಜ್ಯೋತಿನಗರದಲ್ಲಿ ಸುಮಾರು 426 ವರ್ಷಗಳಿಂದ ಶ್ರೀ ವನಚಾಮುಂಡೇಶ್ವರಿಯ ಆರಾಧನೆ ನಡೆಯುತ್ತಿದೆ. ತಂತ್ರಿ ಬ್ರಹ್ಮಶ್ರಿ ಶ್ರೀಕಾಂತ್ ಭಟ್ಟತಿರಿ ಚಾಲೋಡ್ ಅವರ ನೇತೃತ್ವದಲ್ಲಿ ಬ್ರಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.


ಫೆ.26ರಂದು ಸಂಜೆ 4ಗಂಟೆಗೆ ನಗರದ ಗಾಂಧಿ ಮೈದಾನದಿಂದ ದೇವಾಲಯದವರೆಗೆ ದೀಪಾಲಂಕೃತ ಮಂಟಪದಲ್ಲಿ ಭವ್ಯ ಕಳಸ ಮೆರವಣಿಗೆ ಸಾಗಲಿದೆ. ಚಿಂಗಾರಿಮೇಳ ಮತ್ತು ಮಂಗಳೂರಿನ ಭಜನಾ ಕುಣಿತ ತಂಡಗಳು ಮೆರಗು ನೀಡಲಿವೆ. ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ 7 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 7.15 ರಿಂದ ಆಚಾರ್ಯಾವರಣ, ಗಣಪತಿ ಪೂಜೆ, ಪ್ರಸಾದ ಶುದ್ಧಿ, ವಾಸ್ತುಬಲಿ, ಭಗವತಿ ಸೇವೆ, ರಾತ್ರಿ ಪೂಜೆ ನಡೆಯಲಿದೆ. ಫೆ.27 ರಂದು ಬೆಳಗ್ಗೆ 6 ಗಂಟೆಗೆ ಮಹಾಗಣಪತಿ ಹೋಮ, ಉಷಾ ಪೂಜೆ, ಅನುಜ್ಞಾಕಲಶಾಭಿಷೇಕ, ಪ್ರಾರ್ಥನೆ, ಜೀವೋದ್ವಾಸನ, ಬಿಂಭ ಶುದ್ಧಿ, ದ್ಯಾನಾಧಿವಾಸಂ, ಪ್ರಾಸಾದ ಪ್ರತಿಷ್ಠೆ, ಪೀಠ ಪ್ರತಿಷ್ಠೆ, ಹಗಲು 11.12 ರಿಂದ 11.34 ರವರೆಗಿನ ಕುಂಭ ಲಗ್ನ ಶುಭಮುಹೂರ್ತದಲ್ಲಿ ಬಿಂಭಪ್ರತಿಷ್ಠೆ, ಕಲಾಭಿಷೇಕ ಪೂಜೆ, ಮಹಾಪೂಜೆ ನೆರವೇರಲಿದೆ.

ಮಾ.3 ರಂದು ದೇವಾಲಯದ ವಾರ್ಷಿಕ ಪೂಜೆಯ ಪ್ರಯುಕ್ತ ಬೆಳಗ್ಗೆ 10 ಗಂಟೆಗೆ ಬಲಿಪೂಜೆ ಹಾಗೂ 12 ಗಂಟೆಗೆ ಮಹಾಮಂಗಳಾರತಿ ನಡೆಯಲಿದ್ದು, ಎಲ್ಲಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವಂತೆ ಟಿ.ಕೆ.ಸುಧೀರ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ವನಚಾಮುಂಡೇಶ್ವರಿ ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ಒ.ಎನ್.ಬಾಬು, ಉಪಾಧ್ಯಕ್ಷ ಕೆ.ಎನ್.ಗುರುಪ್ರಸಾದ್, ಕಾರ್ಯದರ್ಶಿ ಎನ್.ಸಿ.ಸುನಿಲ್, ಧರ್ಮದರ್ಶಿ ಎಂ.ಕೆ.ನAಜಪ್ಪ ಹಾಗೂ ಕೆ.ಆರ್.ನಾಗೇಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ…

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.