ಮಡಿಕೇರಿ, NEWS DESK ಫೆ.24:-ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಫೆಬ್ರವರಿ, 25 ರಂದು ಮಧ್ಯಾಹ್ನ 12.30 ಗಂಟೆಗೆ ರಾಷ್ಟ್ರೀಯ ಹೆದ್ದಾರಿ-275 ರ ಸರಪಳಿ 78 ಕಿ.ಮೀ. ರಿಂದ 125 ಕಿ.ಮೀ ವರೆಗಿನ ಆಯ್ದ 21 ಭಾಗಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಕ್ಷಣಾ ತಡೆಗೋಡೆಗಳ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Breaking News
- *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
- *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
- *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
- *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
- *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
- *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
- *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
- *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
- *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
- *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*







