Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*

ಫೆಬ್ರವರಿ 24, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.24 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಿಕಾಭವನದಿಂದ ಅರ್ಜಿಗಳನ್ನು ಪಡೆದುಕೊಂಡು ಮಾರ್ಚ್ 3 ರೊಳಗೆ ತಮ್ಮ ಇತ್ತೀಚೆಗಿನ ಒಂದು ಭಾವಚಿತ್ರದೊಂದಿಗೆ ಸಲ್ಲಿಸಬೇಕಾಗಿದೆ.ನವೀಕರಣಕ್ಕೆ ರೂ.600 ಹಾಗೂ ನೂತನ ಸದಸ್ಯರಿಗೆ ರೂ.1600 ಎಂದು ನಿಗದಿಪಡಿಸಲಾಗಿರುತ್ತದೆ. ಮಾ.3 ರ ನಂತರ ಬರುವ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. :: ಸದಸ್ಯತ್ವಕ್ಕೆ ಮಾನದಂಡಗಳು :: 1. ರಾಜಕೀಯದಲ್ಲಿರುವವರಿಗೆ ಹಾಗೂ ಧಾರ್ಮಿಕ ಸಂಘಟನೆಗಳಲ್ಲಿರುವವರಿಗೆ ಪತ್ರಕರ್ತರ ಸಂಘದ ಸದಸ್ಯತ್ವ ನೀಡಲಾಗುವುದಿಲ್ಲ. 2. ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸುವವರು ಜಿಲ್ಲಾ ವರದಿಗಾರರು/ಸಂಪಾದಕರು ಗಳಿಂದ ದೃಢೀಕರಿಸಿದ ಪತ್ರ ಲಗತ್ತಿಸಬೇಕು. 3.ಮಾಧ್ಯಮ ಕ್ಷೇತ್ರದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುವವರಿಗೆ ಮಾತ್ರ ಸದಸ್ಯತ್ವ ನೀಡಲಾಗುತ್ತದೆ. ನೂತನವಾಗಿ ಸದಸ್ಯತ್ವ ಪಡೆಯುವವರು ಮಾಧ್ಯಮ ಕ್ಷೇತ್ರದಲ್ಲಿ ಎರಡು ವರ್ಷ ಅನುಭವ ಹೊಂದಿರಬೇಕು ಹಾಗೂ 21 ವರ್ಷ ಮೇಲ್ಪಟ್ಟಿರಬೇಕು.ಜೊತೆಗೆ ಕ್ಯಾಮೆರಾಮೆನ್‍ಗಳು ಎಸ್.ಎಸ್.ಎಲ್.ಸಿ. ಉತ್ತೀರ್ಣವಾದ ಅಂಕಪಟ್ಟಿ ಹಾಗೂ ವರದಿಗಾರರು ಪದವಿ ಅಂಕಪಟ್ಟಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ದಾಖಲೆಗಳು ಅಪೂರ್ಣವಾಗಿದ್ದರೆ ಮಾನ್ಯಮಾಡಲಾಗುವುದಿಲ್ಲ. 4.ಕ್ರಿಮಿನಲ್ ಹಿನ್ನಲೆಯುಳ್ಳವರಿಗೆ ಸದಸ್ಯತ್ವ ನೀಡಲಾಗುವುದಿಲ್ಲ.ಸೂಚಕರು ಹಾಗೂ ಅನುಮೋದಕರ ಸಹಿ ಕಡ್ಡಾಯವಾಗಿದ್ದು,ಅಪೂರ್ಣ ಅರ್ಜಿಗಳನ್ನು ಮಾನ್ಯ ಮಾಡಲಾಗುವುದಿಲ್ಲ. 5.ಮಾಲೀಕರಿಗೆ ಸಂಘದ ಸದಸ್ಯತ್ವಕ್ಕೆ ಅವಕಾಶವಿರುವುದಿಲ್ಲ.ಪತ್ರಿಕೆಯ ಸಂಪಾದಕ/ಮುದ್ರಕ ಮಾಲೀಕರಾಗಿದ್ದರೆ ಮಾತ್ರ ಅವರಿಗೆ ಸದಸ್ಯತ್ವ ನೀಡಲು ಅವಕಾಶವಿದೆ. ಎಲ್ಲಾ ಪತ್ರಿಕೆಗಳಿಗೆ ಆರ್.ಎನ್.ಐ ನೋಂದಣಿ ಕಡ್ಡಾಯ. ವಾರಪತ್ರಿಕೆ ವರ್ಷದ 48 ವಾರಗಳಲ್ಲಿ 40 ಸಂಚಿಕೆಗಳು ಪ್ರಕಟವಾಗಿರಲೇಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಕಾರ್ಯದರ್ಶಿ ಹೆಚ್.ಜೆ.ರಾಕೇಶ್ (9591225835) ಅವರನ್ನು ಸಂಪರ್ಕಿಸಬಹುದಾಗಿದೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.