Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಕೋಟೆ ಮತ್ತು ದೇವಟ್ ಪರಂಬುವಿನಲ್ಲಿ ಹಿರಿಯರನ್ನು ಸ್ಮರಿಸಿದ ಸಿಎನ್‌ಸಿ*
  • *ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗಿ*
  • *ಕರಾಟೆ ಸ್ಪರ್ಧೆಯಲ್ಲಿ ವಿರಾಜಪೇಟೆ ವಿದ್ಯಾರ್ಥಿಗಳ ಸಾಧನೆ*
  • *ವಿರಾಜಪೇಟೆ : ಮಹಿಳೆಯರು ಸ್ವಾವಲಂಬಿ ಬದುಕು ನಡೆಸಿ : ಮಂಜುಳಾ ಸಲಹೆ*
  • *ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ :  ಭಾಷೆ ಉಳಿಯಬೇಕಾದರೆ ಸಾಹಿತ್ಯ ಬೆಳೆಯಬೇಕು :  ಡಾ.ಕೆ.ವಿ.ಚಿದಾನಂದ*
  • *ವಿರಾಜಪೇಟೆ : ನಾಣ್ಯ, ನೋಟುಗಳು ಇತಿಹಾಸದ ಹೆಜ್ಜೆಗಳನ್ನು ತಿಳಿಸುತ್ತದೆ : ಡಿವೈಎಸ್‍ಪಿ ಎಸ್.ಮಹೇಶ್ ಕುಮಾರ್*
  • *ಎಂ.ಕೆ.ನಳಿನಾಕ್ಷಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ*
  • *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನವೀಕರಣಗೊಂಡ ಸಭಾಂಗಣ ಉದ್ಘಾಟನೆ : ಅಗತ್ಯ ಅನುದಾನದ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*
  • *ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣ ಕ್ರೀಡಾಕೂಟ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಮಹಿಳೆಯರು ಸ್ವಾವಲಂಬಿ ಬದುಕು ನಡೆಸಿ : ಮಂಜುಳಾ ಸಲಹೆ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆ : ಮಹಿಳೆಯರು ಸ್ವಾವಲಂಬಿ ಬದುಕು ನಡೆಸಿ : ಮಂಜುಳಾ ಸಲಹೆ*

February 24, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಫೆ.24 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್, ವಿರಾಜಪೇಟೆ ತಾಲ್ಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಂಜುಶ್ರೀ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸೃಜನಶೀಲ ಕಾರ್ಯಕ್ರಮವಾದ ಸ್ಯಾರಿ ಕುಚ್, ಸ್ಯಾರಿ ಫೋಲ್ಡಿಂಗ್, ಮದುಮಗಳ ಶೃಂಗಾರದ ಬಗ್ಗೆ ತರಬೇತಿ ಕಾರ್ಯಕ್ರಮ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಗೋಣಿಕೊಪ್ಪ ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಪ್ರಿಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ, ಗ್ರಾಮ ಪಂಚಾಯಿತಿ ಸದಸ್ಯರಾದ ಪುಷ್ಪ, ತರಬೇತುದಾರರಾದ ರಶ್ಮಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಗ್ರಾ.ಪಂ ಉಪಾಧ್ಯಕ್ಷೆ ಮಂಜುಳಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಗತಿ ನಿಧಿಯನ್ನು ಪಡೆಯುವುದಲ್ಲದೆ ಅನೇಕ ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಮಾತೃಶ್ರೀ ಅಮ್ಮನವರ ಮಾರ್ಗದರ್ಶನದಲ್ಲಿ ನಡೆಯುವ ಜ್ಞಾನವಿಕಾಸ ಕಾರ್ಯಕ್ರಮದಿಂದ ಅನೇಕ ಕಾರ್ಯಕ್ರಮಗಳನ್ನೂ ಅನುಷ್ಠಾನ ಮಾಡಲು ಸಹಕಾರಿಯಾಗಿದೆ. ವಿಶೇಷವಾಗಿ ನಮ್ಮಲ್ಲಿ ಇಂದು ಮಹಿಳೆಯರಿಗೆ ಅತ್ಯವಶ್ಯಕವಾಗಿ ಕಲಿಯಬೇಕಾದ ಸ್ಯಾರಿ ಕುಚ್, ಸ್ಯಾರಿ ಫೋಲ್ಡಿಂಗ್, ಮದುಮಗಳ ಶೃಂಗಾರ ಕಾರ್ಯಕ್ರಮ ಪ್ರಯೋಜನಕಾರಿ ಎಂದು ತಿಳಿಸಿದರು. ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಪ್ರಿಯ ಮಾತನಾಡಿ, ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಈ ರೀತಿಯ ಕಾರ್ಯಕ್ರಮಗಳು ಅವಶ್ಯಕವಿದ್ದು, ಇದರ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು. ಸಂಘ ಸಂಸ್ಥೆಗಳಿಂದ ಸಿಗುವ ತರಬೇತಿಗಳನ್ನ ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಉಷಾರಾಣಿ, ಸೇವಾ ಪ್ರತಿನಿಧಿ ವಿಮಲ ಇದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ :  ಭಾಷೆ ಉಳಿಯಬೇಕಾದರೆ ಸಾಹಿತ್ಯ ಬೆಳೆಯಬೇಕು :  ಡಾ.ಕೆ.ವಿ.ಚಿದಾನಂದ*
Next Article *ಕರಾಟೆ ಸ್ಪರ್ಧೆಯಲ್ಲಿ ವಿರಾಜಪೇಟೆ ವಿದ್ಯಾರ್ಥಿಗಳ ಸಾಧನೆ*

Website design development company services in Mangalore

Forex Trading Teacher in India

Related Posts

*ಮಡಿಕೇರಿ ಕೋಟೆ ಮತ್ತು ದೇವಟ್ ಪರಂಬುವಿನಲ್ಲಿ ಹಿರಿಯರನ್ನು ಸ್ಮರಿಸಿದ ಸಿಎನ್‌ಸಿ*

February 24, 2026

*ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗಿ*

February 24, 2026

*ಕರಾಟೆ ಸ್ಪರ್ಧೆಯಲ್ಲಿ ವಿರಾಜಪೇಟೆ ವಿದ್ಯಾರ್ಥಿಗಳ ಸಾಧನೆ*

February 24, 2026

*ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗಿ*

February 24, 2026

ಮಡಿಕೇರಿ ಫೆ.24 NEWS DESK : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಹೆಗಾರರು…

*ಕರಾಟೆ ಸ್ಪರ್ಧೆಯಲ್ಲಿ ವಿರಾಜಪೇಟೆ ವಿದ್ಯಾರ್ಥಿಗಳ ಸಾಧನೆ*

February 24, 2026

*ವಿರಾಜಪೇಟೆ : ಮಹಿಳೆಯರು ಸ್ವಾವಲಂಬಿ ಬದುಕು ನಡೆಸಿ : ಮಂಜುಳಾ ಸಲಹೆ*

February 24, 2026

*ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ :  ಭಾಷೆ ಉಳಿಯಬೇಕಾದರೆ ಸಾಹಿತ್ಯ ಬೆಳೆಯಬೇಕು :  ಡಾ.ಕೆ.ವಿ.ಚಿದಾನಂದ*

February 24, 2026

*ವಿರಾಜಪೇಟೆ : ನಾಣ್ಯ, ನೋಟುಗಳು ಇತಿಹಾಸದ ಹೆಜ್ಜೆಗಳನ್ನು ತಿಳಿಸುತ್ತದೆ : ಡಿವೈಎಸ್‍ಪಿ ಎಸ್.ಮಹೇಶ್ ಕುಮಾರ್*

February 24, 2026

*ಎಂ.ಕೆ.ನಳಿನಾಕ್ಷಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ*

February 24, 2026

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನವೀಕರಣಗೊಂಡ ಸಭಾಂಗಣ ಉದ್ಘಾಟನೆ : ಅಗತ್ಯ ಅನುದಾನದ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*

February 24, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*

February 24, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣ ಕ್ರೀಡಾಕೂಟ*

February 24, 2026

*ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷರಾಗಿ ಪಟ್ಟೆಮನೆ ಉದಯಕುಮಾರ್ ಪುನರ್ ಆಯ್ಕೆ*

February 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.