
ಮಡಿಕೇರಿ ಫೆ.24 NEWS DESK : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಹೆಗಾರರು ಹಾಗೂ ವಿರಾಜಪೇಟೆ ವಿಧಾನಸಾಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪಾಲ್ಗೊಂಡರು. ಈ ಸಂದರ್ಭ ಕರ್ನಾಟಕ ಸರ್ಕಾರದ ಇಂಧನ ಸಚಿವ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಭಾಗವಹಿಸಿದ್ದರು.









