Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿದ್ಯುತ್ ಕಡಿತ : ಸೆಸ್ಕ್ ಅಧಿಕಾರಿಗಳ ವಿರುದ್ಧ ಎಂ.ಕೆ.ಆಶಿಕ್ ಅಸಮಾಧಾನ : ಪ್ರತಿಭಟನೆಯ ಎಚ್ಚರಿಕೆ*
  • *ಸಿದ್ದಾಪುರದಲ್ಲಿ ಎಸ್‌.ಎನ್‌.ಡಿ.ಪಿ. ವನಿತಾ ಸಮಾವೇಶ : ಭಾರತೀಯ ಪಾರಂಪರಿಕ ಸಂಸ್ಕೃತಿಯನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು : ಸಂಸದ ಯದುವೀರ್ ಒಡೆಯರ್*
  • *ಮಾ.2 ರಂದು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಹಬ್ಬ*
  • *ಚೊಕಂಡಳ್ಳಿ ನಲ್ವತೋಕ್ಲು ಮೊಹಿದ್ದೀನ್ ಜುಮಾ ಮಸೀದಿಗೆ ಅನುದಾನ ನೀಡಲು ಮನವಿ*
  • *ಮಡಿಕೇರಿ : ಜೂನಿಯರ್ ಕಾಲೇಜು ಆವರಣದಲ್ಲಿ ಗಮನ ಸೆಳೆದ ಮಕ್ಕಳ ಸಂತೆ*
  • *ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದ ತ್ರಿವೇಣಿ ಪೊಮ್ಮಕ್ಕಡ ಕೂಟ*
  • *ರಸ್ತೆಗಳ ಅವ್ಯವಸ್ಥೆ : ಮಡಿಕೇರಿ ನಗರಸಭೆ ವಿರುದ್ಧ ಎಸ್‍ಡಿಪಿಐ ಪ್ರತಿಭಟನೆ*
  • *ಮಡಿಕೇರಿ ಮುಸ್ಸಂಜೆ ಸೊಬಗು*
  • *ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ : 94 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದ ಯದುವೀರ್ ಭೂಮಿಪೂಜೆ*
  • *GL ACHARYA JEWELLERS KUSHALANAGARA : WANTED BILLING ASSISTANT : SALES EXECUTIVE*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಜೂನಿಯರ್ ಕಾಲೇಜು ಆವರಣದಲ್ಲಿ ಗಮನ ಸೆಳೆದ ಮಕ್ಕಳ ಸಂತೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿ : ಜೂನಿಯರ್ ಕಾಲೇಜು ಆವರಣದಲ್ಲಿ ಗಮನ ಸೆಳೆದ ಮಕ್ಕಳ ಸಂತೆ*

February 25, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.25  NEWS DESK : ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನಡೆದ ಮಕ್ಕಳ ಸಂತೆಯು ಗಮನ ಸೆಳೆಯಿತು. ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ, ಸರ್ಕಾರಿ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ನಡೆದ ಮಕ್ಕಳ ಸಂತೆಯಲ್ಲಿ ವಿವಿಧ ಬಗೆಯ ಸೊಪ್ಪು, ತರಕಾರಿ, ಆಹಾರ ಧಾನ್ಯಗಳು, ಹಣ್ಣು ಹಂಪಲುಗಳು, ಪಾನಿಪೂರಿ, ಮಸಾಲೆ ಪುರಿ, ಚುರುಮುರಿ ಹೀಗೆ ಜೊತೆಗೆ ಚಿಕನ್ ಬಿರಿಯಾನಿ ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ಮಕ್ಕಳು ಸಂತೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು. ಗಣಿಕೆ ಸೊಪ್ಪು, ನೊಗ್ಗೆ, ಕೊತ್ತಂಬರಿ, ಕರಿಬೇವು, ಬಸಳೆ, ಪಾಲಕ್ ಸೊಪ್ಪು, ಟೊಮೆಟೋ, ಕೆಸ, ಹಲಸು, ಬಾಳೆಕಾಯಿ, ಬಾಳೆಹಣ್ಣು, ಸಪೋಟ, ಕಿತ್ತಳೆ, ಚಕೋತ, ಮೂಲಂಗಿ, ನಿಂಬೆಹಣ್ಣು, ಸಿಹಿಗೆಣಸು, ಕಲ್ಲಂಗಡಿ, ಬದನೆ, ಪರಂಗಿ ಹಣ್ಣು, ಆಲೂಗಡ್ಡೆ, ಈರುಳ್ಳಿ, ಸೌತೆಕಾಯಿ, ಜತೆಗೆ ಮಹಿಳೆಯರ ಸೀರೆ ಒಳಗೊಂಡಂತೆ ಪ್ಯಾನ್ಸಿ ವಸ್ತುಗಳು ಹಲವು ವಿಭಾಗದಲ್ಲಿ ಮಕ್ಕಳ ಸಂತೆ ಏರ್ಪಡಿಸಿದ್ದು, ವಿಶೇಷ ಆಕರ್ಷಣೀಯವಾಗಿತ್ತು. ವಿದ್ಯಾರ್ಥಿಗಳ ವ್ಯಾಪಾರಕ್ಕೆ ಪೋಷಕರು ಸಹ ಸಾಥ್ ನೀಡಿದ್ದು ಎದ್ದು ಕಂಡಿತು. ಮಕ್ಕಳ ಸಂತೆಯಲ್ಲಿ ಚುರುಮುರಿ ಮತ್ತು ಪ್ರೆಸ್ ಜ್ಯೂಸ್ ಸವಿಯುತ್ತಿದ್ದುದ್ದು ಹೆಚ್ಚಾಗಿ ಕಂಡು ಬಂದಿತು. ತರಕಾರಿ ಮತ್ತು ವಿವಿಧ ಬಗೆಯ ಹಣ್ಣುಗಳನ್ನು ಮನೆಗೆ ಕೊಂಡೊಯ್ಯುವುದು ಕಂಡು ಬಂದಿತು. ನಗರದ ಪಿ.ಎಂ.ಶ್ರೀ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಇದೇ ಮೊದಲ ಬಾರಿಗೆ ಶಾಲೆ ಆವರಣದಲ್ಲಿ ಮಕ್ಕಳ ಸಂತೆ ನಡೆಸಿದ್ದು, ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಅವರು ವಿದ್ಯಾರ್ಥಿಗಳ ಆರ್ಥಿಕ ಸಾಕ್ಷರತಾ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಮಕ್ಕಳ ಸಂತೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಮಕ್ಕಳಲ್ಲಿ ಆರ್ಥಿಕ, ವಾಣಿಜ್ಯ, ವ್ಯಾಪಾರದ ಮಹತ್ವ ಅರಿವು ಮೂಡಿಸುವಲ್ಲಿ ಮಕ್ಕಳ ಸಂತೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಪ್ರತಿನಿತ್ಯ ಕುಟುಂಬಕ್ಕೆ ಬೇಕಿರುವ ಪದಾರ್ಥಗಳನ್ನು ಕೊಳ್ಳುವಲ್ಲಿ ಹಣದ ಉಳಿತಾಯ ಯೋಜನೆ ಬಗ್ಗೆ ಮಕ್ಕಳ ಸಂತೆ ಉತ್ಸಾಹದಾಯಕವಾಗಿದೆ ಎಂದು ಅವರು ಹೇಳಿದರು. ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಸೌಮ್ಯ ಪೊನ್ನಪ್ಪ, ವಿಷಯ ಪರಿವೀಕ್ಷಕರಾದ ಬಿಂದು, ಶರ್ಮಿಳಾ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಕಲಾ, ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಚ್.ಟಿ.ಭವಾನಿ, ಎಸ್.ಡಿಎಂ.ಸಿ ಅಧ್ಯಕ್ಷರಾದ ಜಗದೀಶ್, ಶಿಕ್ಷಕರಾದ ಜಯಮ್ಮ, ಮೋಹನ್ ಕುಮಾರಿ, ಶೃತಿ, ಕವಿತಾ, ಸಂದೇಶ್, ಮಮತ, ಹಾಜಿರಾ ಬೇಗಂ, ಸಿ.ಸಿ.ಮ್ಯಾಥ್ಯೂ, ಶೃತಿಶ್ರೀ, ಮಂಜುಳ ಇತರರು ಇದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದ ತ್ರಿವೇಣಿ ಪೊಮ್ಮಕ್ಕಡ ಕೂಟ*
Next Article *ಚೊಕಂಡಳ್ಳಿ ನಲ್ವತೋಕ್ಲು ಮೊಹಿದ್ದೀನ್ ಜುಮಾ ಮಸೀದಿಗೆ ಅನುದಾನ ನೀಡಲು ಮನವಿ*

Website design development company services in Mangalore

Forex Trading Teacher in India

Related Posts

*ವಿದ್ಯುತ್ ಕಡಿತ : ಸೆಸ್ಕ್ ಅಧಿಕಾರಿಗಳ ವಿರುದ್ಧ ಎಂ.ಕೆ.ಆಶಿಕ್ ಅಸಮಾಧಾನ : ಪ್ರತಿಭಟನೆಯ ಎಚ್ಚರಿಕೆ*

February 25, 2026

*ಸಿದ್ದಾಪುರದಲ್ಲಿ ಎಸ್‌.ಎನ್‌.ಡಿ.ಪಿ. ವನಿತಾ ಸಮಾವೇಶ : ಭಾರತೀಯ ಪಾರಂಪರಿಕ ಸಂಸ್ಕೃತಿಯನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು : ಸಂಸದ ಯದುವೀರ್ ಒಡೆಯರ್*

February 25, 2026

*ಮಾ.2 ರಂದು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಹಬ್ಬ*

February 25, 2026

*ಸಿದ್ದಾಪುರದಲ್ಲಿ ಎಸ್‌.ಎನ್‌.ಡಿ.ಪಿ. ವನಿತಾ ಸಮಾವೇಶ : ಭಾರತೀಯ ಪಾರಂಪರಿಕ ಸಂಸ್ಕೃತಿಯನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು : ಸಂಸದ ಯದುವೀರ್ ಒಡೆಯರ್*

February 25, 2026

ಸಿದ್ದಾಪುರ ಫೆ.25 NEWS DESK : ಎಸ್‌.ಎನ್‌.ಡಿ.ಪಿ. ಕೊಡಗು ಯೂನಿಯನ್ ವತಿಯಿಂದ ವನಿತಾ ಸಮಾವೇಶ ನಡೆಯಿತು. ಸಿದ್ದಾಪುರದ  ಎಸ್‌ಎನ್‌ಡಿಪಿ ಸಭಾಂಗಣದಲ್ಲಿ…

*ಮಾ.2 ರಂದು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಹಬ್ಬ*

February 25, 2026

*ಚೊಕಂಡಳ್ಳಿ ನಲ್ವತೋಕ್ಲು ಮೊಹಿದ್ದೀನ್ ಜುಮಾ ಮಸೀದಿಗೆ ಅನುದಾನ ನೀಡಲು ಮನವಿ*

February 25, 2026

*ಮಡಿಕೇರಿ : ಜೂನಿಯರ್ ಕಾಲೇಜು ಆವರಣದಲ್ಲಿ ಗಮನ ಸೆಳೆದ ಮಕ್ಕಳ ಸಂತೆ*

February 25, 2026

*ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದ ತ್ರಿವೇಣಿ ಪೊಮ್ಮಕ್ಕಡ ಕೂಟ*

February 25, 2026

*ರಸ್ತೆಗಳ ಅವ್ಯವಸ್ಥೆ : ಮಡಿಕೇರಿ ನಗರಸಭೆ ವಿರುದ್ಧ ಎಸ್‍ಡಿಪಿಐ ಪ್ರತಿಭಟನೆ*

February 25, 2026

*ಮಡಿಕೇರಿ ಮುಸ್ಸಂಜೆ ಸೊಬಗು*

February 25, 2026

*ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ : 94 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದ ಯದುವೀರ್ ಭೂಮಿಪೂಜೆ*

February 25, 2026

*GL ACHARYA JEWELLERS KUSHALANAGARA : WANTED BILLING ASSISTANT : SALES EXECUTIVE*

February 25, 2026

*ಕ್ಯಾನ್ಸರ್ ಪತ್ತೆ ಮತ್ತು ಚಿಕಿತ್ಸೆಯಲ್ಲಿ ಹೊಸ ಹಾದಿ: ಧಾರವಾಡ ಮೂಲದ ವಿಜ್ಞಾನಿ ಡಾ. ಕಟ್ಟಿಗೆ ಅವರಿಗೆ ಅಂತರಾಷ್ಟ್ರೀಯ ಪ್ರಶಸ್ತಿ*

February 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.