Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಮಾನ ಪ್ರಯಾಣಿಕರೇ ಗಮನಿಸಿ: ಟಿಕೆಟ್ ರದ್ದು ಮಾಡಿದರೆ ಪೂರ್ಣ ಹಣ ವಾಪಸ್; ಜಾರಿಗೆ ಬಂತು ಹೊಸ ನಿಯಮ!*
  • *ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*
  • *ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*
  • *ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಗೋಣಿಕೊಪ್ಪ ಟ್ರೂ ವಾರಿಯರ್ಸ್ ಸ್ವಸಹಾಯ ಸಂಘದಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕಡಗದಾಳು : ಮಾ.1 ರಂದು ಹಿಂದೂ ಸಂಗಮ ಕಾರ್ಯಕ್ರಮ*
  • *ಅಗತ್ಯ ಔಷಧಿಯೂ ಇಲ್ಲ ವೈದ್ಯರುಗಳು ಇಲ್ಲ*
  • *ಮಾ.11 ರಿಂದ ಸರ್ಕಾರಿ ವೈದ್ಯಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ*
  • *ಫೆ.28 ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವ ಆರಂಭ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಫೆ.28 ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ಫೆ.28 ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 26, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.26 NEWS DESK : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಹಿನ್ನೆಲೆಯಲ್ಲಿ ಹಿಂದೂ ಸಂಸ್ಕೃತಿಯ ಸಂರಕ್ಷಣೆಯ ಧ್ಯೇಯದೊಂದಿಗೆ ಫೆ.28 ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ನಡೆಯಲಿದೆ. ಚೆಟ್ಟಿಮಾನಿ ಹಿಂದೂ ಸಂಗಮ ಆಯೋಜನಾ ಸಮಿತಿಯ ಸಂಚಾಲಕರಾದ ವಿವೇಕ್ ಕೆದಂಬಾಡಿ ಅವರು ಈ ಕುರಿತು ಮಾತನಾಡಿ, ಹಿಂದೂ ಸಂಗಮದ ಅಂಗವಾಗಿ ಅಂದು ಬೆಳಗ್ಗೆ ಶೋಭಾಯಾತ್ರೆ ಮತ್ತು ಚೆಟ್ಟಿಮಾನಿ ಆಟದ ಮೈದಾನದಲ್ಲಿ ಸಮಾವೇಶ ನಡೆಯಲಿದೆಯೆಂದು ತಿಳಿಸಿದರು. ಸಮಿತಿಯ ಪ್ರಮುಖರಾದ ಶರತ್ ಪದಕಲ್ಲು ಮಾತನಾಡಿ, ಅಂದು ಬೆಳಗ್ಗೆ 9.30 ಗಂಟೆಗೆ ಪದಕಲ್ಲು ಗ್ರಾಮದ ಶ್ರೀ ಭಗವತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.ಬಳಿಕ ಕುಂದಚೇರಿ ಗ್ರಾಮ ಪಂಚಾಯ್ತಿಗೆ ಒಳಪಟ್ಟ ಪದಕಲ್ಲು, ಕುಂದಚೇರಿ, ಕೋಪಟ್ಟಿ, ಚರಂಡೇಟಿ ಮತ್ತು ಸಿಂಗತ್ತೂರು ಗ್ರಾಮ ವ್ಯಾಪ್ತಿಯ ಹಿಂದೂ ಬಾಂಧವರು ಸಮಾವೇಶಗೊಳ್ಳುವ ಮೂಲಕ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಇದರಲ್ಲಿ ಕೇರಳದ ಚಂಡೆ ವಾದ್ಯ, ಮಕ್ಕಳ ನೃತ್ಯ ತಂಡ, ಕಲಶ ಹೊತ್ತ ಮಹಿಳೆಯರು, ವಿವಿಧ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳಲಿರುವುದಾಗಿ ತಿಳಿಸಿದರು. ಪದಕಲ್ಲುವಿನಿಂದ ಚೆಟ್ಟಿಮಾನಿಯ ಆಟದ ಮೈದಾನದವರೆಗೆ ಶೋಭಾಯಾತ್ರೆ ನಡೆದ ಬಳಿಕ ನಿವೃತ್ತ ಉಪನ್ಯಾಸಕರಾದ ದಾಯನ ರಾಮಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶದಲ್ಲಿ ಮಹೇಶ್ ಕಡಗದಾಳು ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆಂದು ವಿವರಗಳನ್ನಿತ್ತರು. ಸುದ್ದಿಗೋಷ್ಠಿಯಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿಯ ಸ್ವಯಂ ಸೇವಕರಾದ ಜೀವನ್ ಕೆದಂಬಾಡಿ, ಶಿವಕುಮಾರ್ ಕುದುಪಜೆ, ಶರತ್ ಶೆಟ್ಟಿ, ಸೋಮಪ್ಪ ಪೂಜಾರಿ ಉಪಸ್ಥಿತರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವ ಆರಂಭ*
Next Article *ಮಾ.11 ರಿಂದ ಸರ್ಕಾರಿ ವೈದ್ಯಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ*

Website design development company services in Mangalore

Forex Trading Teacher in India

Related Posts

*ವಿಮಾನ ಪ್ರಯಾಣಿಕರೇ ಗಮನಿಸಿ: ಟಿಕೆಟ್ ರದ್ದು ಮಾಡಿದರೆ ಪೂರ್ಣ ಹಣ ವಾಪಸ್; ಜಾರಿಗೆ ಬಂತು ಹೊಸ ನಿಯಮ!*

February 26, 2026

*ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*

February 26, 2026

*ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*

February 26, 2026

*ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*

February 26, 2026

ಬೆಂಗಳೂರು, ಫೆಬ್ರವರಿ 26, 2026: ರಾಜ್ಯದ ಉದ್ಯೋಗಾಕಾಂಕ್ಷಿಗಳ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಧಾರಾವಾಡದಲ್ಲಿ ನಡೆದ ಭಾರಿ ಪ್ರತಿಭಟನೆಯ…

*ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*

February 26, 2026

*ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಗೋಣಿಕೊಪ್ಪ ಟ್ರೂ ವಾರಿಯರ್ಸ್ ಸ್ವಸಹಾಯ ಸಂಘದಿಂದ ವೃದ್ಧಾಶ್ರಮಕ್ಕೆ ಭೇಟಿ*

February 26, 2026

*ಕಡಗದಾಳು : ಮಾ.1 ರಂದು ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಅಗತ್ಯ ಔಷಧಿಯೂ ಇಲ್ಲ ವೈದ್ಯರುಗಳು ಇಲ್ಲ*

February 26, 2026

*ಮಾ.11 ರಿಂದ ಸರ್ಕಾರಿ ವೈದ್ಯಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ*

February 26, 2026

*ಫೆ.28 ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವ ಆರಂಭ*

February 26, 2026

*ಬೆಂಗಳೂರಿನಲ್ಲಿ ಅಮೆಜಾನ್ ಬೃಹತ್ ಹೆಜ್ಜೆ: ಏಷ್ಯಾದಲ್ಲೇ 2ನೇ ಅತಿದೊಡ್ಡ ಕಚೇರಿ ಉದ್ಘಾಟನೆ; 7,000 ಮಂದಿಗೆ ಉದ್ಯೋಗಾವಕಾಶ!*

February 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.