Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಮಾನ ಪ್ರಯಾಣಿಕರೇ ಗಮನಿಸಿ: ಟಿಕೆಟ್ ರದ್ದು ಮಾಡಿದರೆ ಪೂರ್ಣ ಹಣ ವಾಪಸ್; ಜಾರಿಗೆ ಬಂತು ಹೊಸ ನಿಯಮ!*
  • *ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*
  • *ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*
  • *ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಗೋಣಿಕೊಪ್ಪ ಟ್ರೂ ವಾರಿಯರ್ಸ್ ಸ್ವಸಹಾಯ ಸಂಘದಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕಡಗದಾಳು : ಮಾ.1 ರಂದು ಹಿಂದೂ ಸಂಗಮ ಕಾರ್ಯಕ್ರಮ*
  • *ಅಗತ್ಯ ಔಷಧಿಯೂ ಇಲ್ಲ ವೈದ್ಯರುಗಳು ಇಲ್ಲ*
  • *ಮಾ.11 ರಿಂದ ಸರ್ಕಾರಿ ವೈದ್ಯಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ*
  • *ಫೆ.28 ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವ ಆರಂಭ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಅಗತ್ಯ ಔಷಧಿಯೂ ಇಲ್ಲ ವೈದ್ಯರುಗಳು ಇಲ್ಲ*
ಇತ್ತೀಚಿನ ಸುದ್ದಿಗಳು

*ಅಗತ್ಯ ಔಷಧಿಯೂ ಇಲ್ಲ ವೈದ್ಯರುಗಳು ಇಲ್ಲ*

February 26, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.26 NEWS DESK : ನಿಯಮ ಪ್ರಕಾರ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇರಬೇಕಾದಷ್ಟು ಔಷಧಿಗಳು ಲಭ್ಯವಿಲ್ಲ ಮತ್ತು ವೈದ್ಯರಗಳ ಕೊರತೆಯೂ ಇರುವುದಾಗಿ ಸರ್ಕಾರಿ ವೈದ್ಯಾದಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ.ಆನಂದ ಎಂ. ತಿಳಿಸಿದರು. ಪ್ರಸ್ತುತ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ 478 ವಿವಿಧ ಔಷಧಿ(ಡ್ರಗ್ಸ್) ಇರಬೇಕಾಗಿದ್ದರು, ಲಭ್ಯವಿರುವುದು 150 ಔಷಧಿಗಳಷ್ಟೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 393 ಔಷಧಿಗಳು ಇರಬೇಕಾಗಿದ್ದರು, ಇರುವುದು 113 ಔಷಧಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕನಿಷ್ಟ 239 ಔಷಧಿಗಳು ಲಭ್ಯವಿರಬೇಕಾಗಿದ್ದರೂ ಇರುವುದು 108 ಔಷಧಿಗಳು ಮಾತ್ರ. ಸರ್ಕಾರದ ವೈದ್ಯಕೀಯ ಸರಬರಾಜು ನಿಗಮ ಅಗತ್ಯ ಔಷಧಿಗಳನ್ನು ಪೂರೈಸುವಲ್ಲಿ ವಿಫಲವಾಗಿರುವುದರಿಂದ ಸಾರ್ವಜನಿಕರಿಗೆ ಅಗತ್ಯ ಚಿಕಿತ್ಸೆ ನೀಡುವುದು ಕಷ್ಟಕರವಾಗಿದೆಯೆಂದು ತಿಳಿಸಿದರು. ಜಿಲ್ಲೆಯಲ್ಲಿ ವೈದ್ಯರುಗಳ ಹದ್ದೆಯು ಖಾಲಿ ಇರುವುದಾಗಿ ತಿಳಿಸಿದ ಅವರು, ತಾಲ್ಲೂಕು ಆಸ್ಪತ್ರೆಗಳಲ್ಲಿ ಇರುವ 30 ವೈದ್ಯರ ಹುದ್ದೆಗಳಲ್ಲಿ ಇರುವುದು 16 ವೈದ್ಯರು, ಜಿಲ್ಲೆಯ 7 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇರುವ 31 ವೈದ್ಯರ ಹುದ್ದೆಯಲ್ಲಿ ಇರುವುದು ಕೇವಲ 5 ವೈದ್ಯರು ಮಾತ್ರ, ತಜ್ಞ 20 ವೈದ್ಯರುಗಳ ಪೈಕಿ ಇರುವುದು 13 ಮಂದಿ ಮಾತ್ರವೆಂದು ಮಾಹಿತಿ ನೀಡಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ಮಾ.11 ರಿಂದ ಸರ್ಕಾರಿ ವೈದ್ಯಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ*
Next Article *ಕಡಗದಾಳು : ಮಾ.1 ರಂದು ಹಿಂದೂ ಸಂಗಮ ಕಾರ್ಯಕ್ರಮ*

Website design development company services in Mangalore

Forex Trading Teacher in India

Related Posts

*ವಿಮಾನ ಪ್ರಯಾಣಿಕರೇ ಗಮನಿಸಿ: ಟಿಕೆಟ್ ರದ್ದು ಮಾಡಿದರೆ ಪೂರ್ಣ ಹಣ ವಾಪಸ್; ಜಾರಿಗೆ ಬಂತು ಹೊಸ ನಿಯಮ!*

February 26, 2026

*ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*

February 26, 2026

*ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*

February 26, 2026

*ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*

February 26, 2026

ಬೆಂಗಳೂರು, ಫೆಬ್ರವರಿ 26, 2026: ರಾಜ್ಯದ ಉದ್ಯೋಗಾಕಾಂಕ್ಷಿಗಳ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಧಾರಾವಾಡದಲ್ಲಿ ನಡೆದ ಭಾರಿ ಪ್ರತಿಭಟನೆಯ…

*ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*

February 26, 2026

*ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಗೋಣಿಕೊಪ್ಪ ಟ್ರೂ ವಾರಿಯರ್ಸ್ ಸ್ವಸಹಾಯ ಸಂಘದಿಂದ ವೃದ್ಧಾಶ್ರಮಕ್ಕೆ ಭೇಟಿ*

February 26, 2026

*ಕಡಗದಾಳು : ಮಾ.1 ರಂದು ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಅಗತ್ಯ ಔಷಧಿಯೂ ಇಲ್ಲ ವೈದ್ಯರುಗಳು ಇಲ್ಲ*

February 26, 2026

*ಮಾ.11 ರಿಂದ ಸರ್ಕಾರಿ ವೈದ್ಯಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ*

February 26, 2026

*ಫೆ.28 ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವ ಆರಂಭ*

February 26, 2026

*ಬೆಂಗಳೂರಿನಲ್ಲಿ ಅಮೆಜಾನ್ ಬೃಹತ್ ಹೆಜ್ಜೆ: ಏಷ್ಯಾದಲ್ಲೇ 2ನೇ ಅತಿದೊಡ್ಡ ಕಚೇರಿ ಉದ್ಘಾಟನೆ; 7,000 ಮಂದಿಗೆ ಉದ್ಯೋಗಾವಕಾಶ!*

February 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.