Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಮಾನ ಪ್ರಯಾಣಿಕರೇ ಗಮನಿಸಿ: ಟಿಕೆಟ್ ರದ್ದು ಮಾಡಿದರೆ ಪೂರ್ಣ ಹಣ ವಾಪಸ್; ಜಾರಿಗೆ ಬಂತು ಹೊಸ ನಿಯಮ!*
  • *ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*
  • *ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*
  • *ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಗೋಣಿಕೊಪ್ಪ ಟ್ರೂ ವಾರಿಯರ್ಸ್ ಸ್ವಸಹಾಯ ಸಂಘದಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕಡಗದಾಳು : ಮಾ.1 ರಂದು ಹಿಂದೂ ಸಂಗಮ ಕಾರ್ಯಕ್ರಮ*
  • *ಅಗತ್ಯ ಔಷಧಿಯೂ ಇಲ್ಲ ವೈದ್ಯರುಗಳು ಇಲ್ಲ*
  • *ಮಾ.11 ರಿಂದ ಸರ್ಕಾರಿ ವೈದ್ಯಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ*
  • *ಫೆ.28 ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವ ಆರಂಭ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಕಡಗದಾಳು : ಮಾ.1 ರಂದು ಹಿಂದೂ ಸಂಗಮ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ಕಡಗದಾಳು : ಮಾ.1 ರಂದು ಹಿಂದೂ ಸಂಗಮ ಕಾರ್ಯಕ್ರಮ*

February 26, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.26 NEWS DESK : ಕಡಗದಾಳು ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಮಾ.1 ರಂದು ಹಿಂದೂ ಸಂಗಮ ಕಾರ್ಯಕ್ರಮ ಮತ್ತು ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಮಾತೃಭೂಮಿ, ಹಿಂದೂ ಸಂಸ್ಕೃತಿ, ಆಚಾರ, ವಿಚಾರ, ಪರಂಪರೆ, ಸಂಪ್ರದಾಯವನ್ನು ರಕ್ಷಣೆ ಮಾಡುವುದರ ಜೊತೆಗೆ ಉಳಿಸಿ ಬೆಳೆಸುವ ಮೂಲಕ ಸುಭದ್ರವಾದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ. ಪ್ರತಿಯೊಬ್ಬ ಹಿಂದೂ ಕೂಡ ಸಂಘಟಿತವಾಗುವ ಮೂಲಕ ಹಿಂದುತ್ವದ ವಿಚಾರದಲ್ಲಿ ಮುಂದಾಲೋಚನೆಯೊಂದಿಗೆ ಬದುಕಿದರೆ ಮಾತ್ರ ಹಿಂದೂ ಧರ್ಮ ಮತ್ತು ಸಂಸ್ಕೃತಿಯಲ್ಲಿ ಉಳಿಸಲು ಸಾಧ್ಯ. ಮಾತೃ ಭೂಮಿಯ ರಕ್ಷಣೆ ಜೊತೆಗೆ ಧರ್ಮವನ್ನು ಉಳಿಸುವ ಉದ್ದೇಶವಾಗಿ ಹಿಂದೂ ಸಂಗಮ ಕಾರ್ಯಕ್ರಮ ಆಯೋಜನೆಗೊಂಡಿದೆ. ಹಿಂದೂ ಸಂಗಮ ಕಾರ್ಯಕ್ರಮದ ಪ್ರಯುಕ್ತ ಭವ್ಯ ಶೋಭಾಯಾತ್ರೆ ಕಡಗದಾಳು ಸರಕಾರಿ ಪ್ರೌಢ ಶಾಲಾ ಮೈದಾನದಿಂದ ಬೆಳಗ್ಗೆ 10.30 ಗಂಟೆಗೆ ಆರಂಭವಾಗಲಿದೆ. ಕಳಶ ಹೊತ್ತ ಮಹಿಳೆಯರು, ಸ್ತಬ್ಧಚಿತ್ರ, ಭಜನೆ, ವಿವಿಧ ಕಲಾತಂಡಗಳು ಪಾಲ್ಗೊಳ್ಳಲಿದೆ. ಕೊಡಗಿನ ಸಾಂಪ್ರದಾಯಿಕ ವಾಲಗ, ಚಂಡೆ ವಾದ್ಯ, ಸಾಂಪ್ರದಾಯಿಕ ಉಡುಗೆ, ಛದ್ಮವೇಷ ತೊಟ್ಟ ಮಕ್ಕಳು ವಿಶೇಷ ಮೆರುಗು ತುಂಬಲಿದ್ದಾರೆ. ಕಡಗದಾಳು ಮಂಡಲ ವ್ಯಾಪ್ತಿಯ ಬೋಯಿಕೇರಿ, ನೀರುಕೊಲ್ಲಿ, ಕತ್ತಲೆಕಾಡು, ಕ್ಲೋಸ್ಬರ್ನ್, ಕಡಗದಾಳು ಭಾಗದ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ 12 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.ಭಾರತ ಮಾತೆಗೆ ಪುಷ್ಪಾರ್ಚನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಹಿಂದು ಸಂಗಮ ಯೋಜನಾ ಸಮಿತಿ ಅಧ್ಯಕ್ಷ ಮಾದೇಟಿರ ಬೆಳ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಜಿರೆಯ ಶಿವಪ್ರಸಾದ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮಂಡಲ ವ್ಯಾಪ್ತಿಯ ಮಾಜಿ ಸೈನಿಕರು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಬಳಿಕ ಸಹಭೋಜನ ವ್ಯವಸ್ಥೆ ಇರಲಿದೆ.
ಭವ್ಯ ಹಿಂದು ಸಂಗಮ ಕಾರ್ಯಕ್ರಮಕ್ಕೆ ಮಂಡಲ ವ್ಯಾಪ್ತಿಯ ಹಿಂದುಗಳು ಪಾಲ್ಗೊಳ್ಳುವಂತೆ ಆಯೋಜಕರು ಕೋರಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ಅಗತ್ಯ ಔಷಧಿಯೂ ಇಲ್ಲ ವೈದ್ಯರುಗಳು ಇಲ್ಲ*
Next Article *ಗೋಣಿಕೊಪ್ಪ ಟ್ರೂ ವಾರಿಯರ್ಸ್ ಸ್ವಸಹಾಯ ಸಂಘದಿಂದ ವೃದ್ಧಾಶ್ರಮಕ್ಕೆ ಭೇಟಿ*

Website design development company services in Mangalore

Forex Trading Teacher in India

Related Posts

*ವಿಮಾನ ಪ್ರಯಾಣಿಕರೇ ಗಮನಿಸಿ: ಟಿಕೆಟ್ ರದ್ದು ಮಾಡಿದರೆ ಪೂರ್ಣ ಹಣ ವಾಪಸ್; ಜಾರಿಗೆ ಬಂತು ಹೊಸ ನಿಯಮ!*

February 26, 2026

*ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*

February 26, 2026

*ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*

February 26, 2026

*ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*

February 26, 2026

ಬೆಂಗಳೂರು, ಫೆಬ್ರವರಿ 26, 2026: ರಾಜ್ಯದ ಉದ್ಯೋಗಾಕಾಂಕ್ಷಿಗಳ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಧಾರಾವಾಡದಲ್ಲಿ ನಡೆದ ಭಾರಿ ಪ್ರತಿಭಟನೆಯ…

*ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*

February 26, 2026

*ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಗೋಣಿಕೊಪ್ಪ ಟ್ರೂ ವಾರಿಯರ್ಸ್ ಸ್ವಸಹಾಯ ಸಂಘದಿಂದ ವೃದ್ಧಾಶ್ರಮಕ್ಕೆ ಭೇಟಿ*

February 26, 2026

*ಕಡಗದಾಳು : ಮಾ.1 ರಂದು ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಅಗತ್ಯ ಔಷಧಿಯೂ ಇಲ್ಲ ವೈದ್ಯರುಗಳು ಇಲ್ಲ*

February 26, 2026

*ಮಾ.11 ರಿಂದ ಸರ್ಕಾರಿ ವೈದ್ಯಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ*

February 26, 2026

*ಫೆ.28 ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವ ಆರಂಭ*

February 26, 2026

*ಬೆಂಗಳೂರಿನಲ್ಲಿ ಅಮೆಜಾನ್ ಬೃಹತ್ ಹೆಜ್ಜೆ: ಏಷ್ಯಾದಲ್ಲೇ 2ನೇ ಅತಿದೊಡ್ಡ ಕಚೇರಿ ಉದ್ಘಾಟನೆ; 7,000 ಮಂದಿಗೆ ಉದ್ಯೋಗಾವಕಾಶ!*

February 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.