Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಮಾನ ಪ್ರಯಾಣಿಕರೇ ಗಮನಿಸಿ: ಟಿಕೆಟ್ ರದ್ದು ಮಾಡಿದರೆ ಪೂರ್ಣ ಹಣ ವಾಪಸ್; ಜಾರಿಗೆ ಬಂತು ಹೊಸ ನಿಯಮ!*
  • *ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*
  • *ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*
  • *ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಗೋಣಿಕೊಪ್ಪ ಟ್ರೂ ವಾರಿಯರ್ಸ್ ಸ್ವಸಹಾಯ ಸಂಘದಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕಡಗದಾಳು : ಮಾ.1 ರಂದು ಹಿಂದೂ ಸಂಗಮ ಕಾರ್ಯಕ್ರಮ*
  • *ಅಗತ್ಯ ಔಷಧಿಯೂ ಇಲ್ಲ ವೈದ್ಯರುಗಳು ಇಲ್ಲ*
  • *ಮಾ.11 ರಿಂದ ಸರ್ಕಾರಿ ವೈದ್ಯಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ*
  • *ಫೆ.28 ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವ ಆರಂಭ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*
ಇತ್ತೀಚಿನ ಸುದ್ದಿಗಳು

*ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*

February 26, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಫೆ.26 NEWS DESK : ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನವನ್ನು ಬೆಳೆಸಲು ಮಕ್ಕಳ ಸಂತೆ ಸಹಕಾರಿ ಎಂದು ಎಸ್‍ಡಿಎಂಸಿ ಅಧ್ಯಕ್ಷ ಸಿ.ಎಸ್.ಯತೀಶ್ ಹೇಳಿದರು. ಪೆರಾಜೆ ಕುಂದಲ್ಪಾಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ಕಲಿಕಾ ಅವಧಿಯಲ್ಲಿ ಪಠ್ಯ ವಿಷಯಗಳ ಜೊತೆ ಸಹಪಠ್ಯ ವಿಷಯಗಳನ್ನು ವಿದ್ಯಾರ್ಥಿಗಳು ಅಭ್ಯಾಸ ಬೇಕು. ಕ್ರೀಡೆ ಶಿಸ್ತು ವ್ಯವಹಾರ ಕೌಶಲ್ಯ ಭಾಷೆ ಬೆಳವಣಿಗೆ ಇತ್ಯಾದಿಗಳನ್ನು ವೃದ್ಧಿಸಿಕೊಳ್ಳಬೇಕು ಎಂದರು. ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ತಾವು ತಂದು ಸರಕುಗಳನ್ನು ಮಾರಾಟ ಮಾಡಿದರು. ಶಾಲೆಯಲ್ಲಿ ಸಂತೆಯ ವಾತಾವರಣ ನಿರ್ಮಾಣವಾಗಿತ್ತು ಶಾಲಾ ಮುಖ್ಯ ಶಿಕ್ಷಕ ಕುಮಾರ್ ಎನ್.ಎಸ್, ಎಸ್ಡಿಎಂಸಿ ಸದಸ್ಯರು, ಪೋಷಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ವರದಿ : ದುಗ್ಗಳ ಸದಾನಂದ.

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
Next Article *ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*

Website design development company services in Mangalore

Forex Trading Teacher in India

Related Posts

*ವಿಮಾನ ಪ್ರಯಾಣಿಕರೇ ಗಮನಿಸಿ: ಟಿಕೆಟ್ ರದ್ದು ಮಾಡಿದರೆ ಪೂರ್ಣ ಹಣ ವಾಪಸ್; ಜಾರಿಗೆ ಬಂತು ಹೊಸ ನಿಯಮ!*

February 26, 2026

*ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*

February 26, 2026

*ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಬೃಹತ್ ನೇಮಕಾತಿ ಪರ್ವ: 56,000 ಪೋಸ್ಟ್‌ಗಳಿಗೆ ಸಂಪುಟ ಅಸ್ತು; ನಿರುದ್ಯೋಗಿಗಳ ಹೋರಾಟಕ್ಕೆ ಸಂದ ಜಯ!*

February 26, 2026

ಬೆಂಗಳೂರು, ಫೆಬ್ರವರಿ 26, 2026: ರಾಜ್ಯದ ಉದ್ಯೋಗಾಕಾಂಕ್ಷಿಗಳ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಧಾರಾವಾಡದಲ್ಲಿ ನಡೆದ ಭಾರಿ ಪ್ರತಿಭಟನೆಯ…

*ಪೆರಾಜೆ : ಕುಂದಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ*

February 26, 2026

*ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಗೋಣಿಕೊಪ್ಪ ಟ್ರೂ ವಾರಿಯರ್ಸ್ ಸ್ವಸಹಾಯ ಸಂಘದಿಂದ ವೃದ್ಧಾಶ್ರಮಕ್ಕೆ ಭೇಟಿ*

February 26, 2026

*ಕಡಗದಾಳು : ಮಾ.1 ರಂದು ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಅಗತ್ಯ ಔಷಧಿಯೂ ಇಲ್ಲ ವೈದ್ಯರುಗಳು ಇಲ್ಲ*

February 26, 2026

*ಮಾ.11 ರಿಂದ ಸರ್ಕಾರಿ ವೈದ್ಯಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ*

February 26, 2026

*ಫೆ.28 ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 26, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವ ಆರಂಭ*

February 26, 2026

*ಬೆಂಗಳೂರಿನಲ್ಲಿ ಅಮೆಜಾನ್ ಬೃಹತ್ ಹೆಜ್ಜೆ: ಏಷ್ಯಾದಲ್ಲೇ 2ನೇ ಅತಿದೊಡ್ಡ ಕಚೇರಿ ಉದ್ಘಾಟನೆ; 7,000 ಮಂದಿಗೆ ಉದ್ಯೋಗಾವಕಾಶ!*

February 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.