Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*
  • *ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*
  • *ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*
  • *ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*
  • *ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*
  • *ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*
  • *ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*
  • *ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*
  • *ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*
  • *ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಆಗ್ರಹ : ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಆಗ್ರಹ : ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ*

ಫೆಬ್ರವರಿ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.27 : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಜಿಲ್ಲಾ ಘಟಕ ಜಿಲ್ಲಾಡಳಿತದ ಮೂಲಕ ಇಂದು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತು.
ಕೇಂದ್ರ ಸರಕಾರದ ಪ್ರೋತ್ಸಾಹಧನ ಹಾಗೂ ರಾಜ್ಯ ಸರಕಾರದ ಗೌರವಧನ ಒಟ್ಟಿಗೆ ಸೇರಿಸಿ ಮಾಸಿಕ ರೂ.15 ಸಾವಿರ ನೀಡಬೇಕು. ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಸರಕಾರ ಆಶಾ ಕಾರ್ಯಕರ್ತೆಯರ ಗೌರವಧನವನ್ನು ರೂ.5 ಸಾವಿರದಿಂದ ರೂ.8 ಸಾವಿರಕ್ಕೆ ಹೆಚ್ಚಿಸಬೇಕು. ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು.  ತೀವ್ರತರ ರೋಗಗಳ ಚಿಕಿತ್ಸಾ ವೆಚ್ಚಕ್ಕಾಗಿ ಅಂಗನವಾಡಿ ಮಾದರಿಯಲ್ಲಿ ಕಾರ್ಪಸ್ ಫಂಡ್ ಮಾಡಿ, ಚಿಕಿತ್ಸಾ ವೆಚ್ಚ ಮರುಪಾವತಿಗೆ ವ್ಯವಸ್ಥೆ ಮಾಡಬೇಕು.

ಗಂಭೀರ ಖಾಯಿಲೆಗಳಿಂದ ಬಳಲುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಚೇತರಿಕೆ ಅವಧಿಯಲ್ಲಿ 3 ತಿಂಗಳು ಮಾಸಿಕ ನಿಶ್ಚಿತ ಗೌರವಧನವನ್ನು ಪಾವತಿ ಮಾಡಬೇಕು. ಆಶಾ ಕಾರ್ಯಕರ್ತೆಯರನ್ನು ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಸಾವಿರಾರು ಕಾರ್ಯಕರ್ತೆಯರನ್ನು ಕೈಬಿಡುವ ಪ್ರಕ್ರಿಯೆ ನಿಲ್ಲಿಸಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ಆಶಾ ಸುಗಮಕಾರರಿಗೆ 2024-25ರಲ್ಲಿ ಹೆಚ್ಚಳವಾದ ಗೌರವಧನದ ಬಾಕಿ ಮೊತ್ತವನ್ನು ಪಾವತಿ ಮಾಡಬೇಕು. ರಾಜ್ಯದಾದ್ಯಂತ ಕೇಂದ್ರದ ಪ್ರೋತ್ಸಾಹಧನ ಆಶಾ ಕಾರ್ಯಕರ್ತೆಯರು ಕೆಲಸ ಮಾಡಿದಷ್ಟು ಬರುತ್ತಿಲ್ಲ. ಈ ಸಮಸ್ಯೆ ಬಗೆಹರಿಸಿ, ಆಶಾಗಳಿಗೆ ತಕ್ಷಣ ಬಾಕಿ ಇರುವ ಪ್ರೋತ್ಸಾಹಧನ ನೀಡಬೇಕು. “ರಾಜ್ಯ ಸರಕಾರದ ಗ್ಯಾರಂಟಿ” ಯೋಜನೆಗಳ ಸರ್ವೆ ಮಾಡಲು ನಿಗದಿಯಾಗಿದ್ದ ರೂ.1 ಸಾವಿರವನ್ನು ಬಿಡುಗಡೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಮನವಿ ಪತ್ರವನ್ನು ಆಶಾ ಕಾರ್ಯಕರ್ತೆಯರು ಜಿಲ್ಲಾಡಳಿತಕ್ಕೆ ನೀಡಿದರು.
ಈ ಸಂದರ್ಭ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ಟಿ.ಬಿ.ಪೂರ್ಣಿಮ, ಕಾರ್ಯದರ್ಶಿ ನಾಗಮಣಿ ಕೆ.ಎಂ ಮತ್ತಿತರ ಪ್ರಮುಖರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*

ಸೆಪ್ಟೆಂಬರ್ 24, 2026

*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*

ಸೆಪ್ಟೆಂಬರ್ 24, 2026

*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*

ಸೆಪ್ಟೆಂಬರ್ 24, 2026

*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*

ಸೆಪ್ಟೆಂಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.24 NEWS DESK : ಕಾರ್ಮಿಕ ಕಾಯ್ದೆಗಳ ಕುರಿತು ಜಿಲ್ಲಾ ಕಾರ್ಮಿಕ ಅಧಿಕಾರಿ ಯತ್ನಟ್ಟಿ ಮತ್ತು ತಂಡದವರು ಜಿಲ್ಲೆಯ…

*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*

ಸೆಪ್ಟೆಂಬರ್ 24, 2026

*ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*

ಸೆಪ್ಟೆಂಬರ್ 24, 2026

*ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*

ಸೆಪ್ಟೆಂಬರ್ 24, 2026

*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*

ಸೆಪ್ಟೆಂಬರ್ 24, 2026

*ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*

ಸೆಪ್ಟೆಂಬರ್ 24, 2026

*ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*

ಸೆಪ್ಟೆಂಬರ್ 24, 2026

*ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*

ಸೆಪ್ಟೆಂಬರ್ 24, 2026

*ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*

ಸೆಪ್ಟೆಂಬರ್ 24, 2026

*ಬೆಟ್ಟದಳ್ಳಿ, ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ ನಿರ್ಣಯ*

ಸೆಪ್ಟೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.