ಮಡಿಕೇರಿ, NEWS DESK ಫೆ.27:-33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಹಾಗೂ ಎಫ್5 ಹೊದ್ದೂರು ಫೀಡರ್‍ನಲ್ಲಿ ಮಾರ್ಚ್, 01 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
Breaking News
- *ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*
- *ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*
- *ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*
- *ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*
- *ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*
- *ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*
- *ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*
- *ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*
- *ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*
- *ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*







