Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*
  • *ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*
  • *ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
  • *ಏ.26ಕ್ಕೆ ಕಿವುಡರ ಸಂಘದ ಸಭೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*
  • *ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಮಾರ್ಚ್ 4 ರಿಂದ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಮಾರ್ಚ್ 4 ರಿಂದ ಆರಂಭ*

ಫೆಬ್ರವರಿ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ, NEWS DESK ಫೆ.27: ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಮಾರ್ಚ್ 4 ರಿಂದ ಮಾರ್ಚ್ 10 ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ಜರುಗಲಿದೆ. ಮಾರ್ಚ್ 4 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು ಉದ್ಘಾಟನೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ರವರು ನೆರವೇರಿಸಲಿದ್ದಾರೆ.ಬಿಟ್ಟಂಗಾಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಮೂಕಚಂಡ ಪ್ರಸನ್ನ ಸುಬ್ಬಯ್ಯ ರವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಆಶಾ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ಸಜೇಶ್ ರವರು ಹಾಗೂ ಶಾಲಾ ಸ್ಥಳದಾನಿಗಳಾದ ಕುಪ್ಪಂಡ ಗೋಪಾಲ್ ಬೋಪಯ್ಯ ರವರು ಉಪಸ್ಥಿತರಿರುವರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ. ಫಾ. ಜೇಮ್ಸ್ ಡೊಮಿನಿಕ್ ಸಾನಿಧ್ಯವನ್ನು ವಹಿಸಲಿದ್ದಾರೆ. ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ. ಫಾ. ಮದಲೈ ಮುತ್ತು ರವರು, ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಶಾಲಾ ಮುಖ್ಯ ಶಿಕ್ಷಕಿ ಫ್ಯಾನ್ಸಿ ಲೋಬೋ ಮೊದಲಾದವರು ಉಪಸ್ಥಿತರಿರಲಿದ್ದಾರೆ. ಮಾರ್ಚ್ 5 ರಂದು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಲತಾ ರವರು ಸೈಬರ್ ಅಪರಾಧ ತಡೆಗಟ್ಟುವಿಕೆಯ ಕುರಿತು ಉಪನ್ಯಾಸವನ್ನು ನೀಡಲಿದ್ದಾರೆ. ದಿನಾಂಕ 6 ರಂದು ಗೋಣಿಕೊಪ್ಪಲು ಕೆ. ವಿ. ಕೆ. ಯ ವಿಜ್ಞಾನಿಗಳಾದ ಡಾ. ವೀರೇಂದ್ರ ಕುಮಾರ್ ರವರು ಮಣ್ಣು ಹಾಗೂ ಸಸ್ಯ ಸಂರಕ್ಷಣೆ ಕುರಿತು, ದಿನಾಂಕ 7 ರಂದು ನಂಗಲ ಗ್ರಾಮದ ಉದ್ಯಮಿ ಭಜನ್ ಬೋಪಣ್ಣ ಯುವ ಜನತೆ ಮತ್ತು ಪರಿಸರದ ಕುರಿತು, ದಿನಾಂಕ 8 ರಂದು ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಆಂಗ್ಲ ಭಾಷ ವಿಭಾಗದ ಮುಖ್ಯಸ್ಥೆ ಕುಪ್ಪಂಡ ವೀಣಾ ರವರು ನಾಗರಿಕರು ಹಾಗೂ ಕಾನೂನಿನ ಅರಿವಿನ ಕುರಿತು, ದಿನಾಂಕ 9 ರಂದು ವಿರಾಜಪೇಟೆಯ ಐ ಸಿ ಟಿ ಸಿ ವಿಭಾಗದ ಆಪ್ತ ಸಮಾಲೋಚಕರಾದ ಚಿಟ್ಟಿಯಪ್ಪ ರವರು ಏಡ್ಸ್ ಜಾಗೃತಿಯ ಕುರಿತು ಉಪನ್ಯಾಸವನ್ನು ನೀಡಲಿದ್ದಾರೆ. ಈ ಏಳು ದಿವಸಗಳ ಕಾಲ ಶಿಬಿರದಲ್ಲಿ ಶ್ರಮದಾನ, ಗ್ರಾಮ ಸ್ವಚ್ಛತಾ ಅಭಿಯಾನ, ಆರೋಗ್ಯ ಜಾಗೃತಿ ಹಾಗೂ ಶಿಬಿರ, ಸಾಂಸ್ಕೃತಿಕ ಕಾರ್ಯಕ್ರಮಗಳು, ಶೈಕ್ಷಣಿಕ ಕಾರ್ಯಕ್ರಮಗಳು, ಪರಿಸರ ಜಾಗೃತಿ, ಮುಂತಾದ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದಿನಾಂಕ 9 ರಂದು ಸಂಜೆ ಶಿಬಿರ ಜ್ಯೋತಿ ಕಾರ್ಯಕ್ರಮವು ಜರುಗಲಿದೆ. ದಿನಾಂಕ 10 ರಂದು ಶಿಬಿರದ ಸಮಾರೋಪ ಸಮಾರಂಭ ನಡೆಯಲಿದ್ದು ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ನೆರವೇರಿಸಲಿದ್ದಾರೆ. ಸಮಾರೋಪ ಭಾಷಣವನ್ನು ಮಡಿಕೇರಿ ಆಕಾಶವಾಣಿಯ ಉದ್ಘೋಷಕರಾದ ವಿನೋದ್ ಮೂಡಗದ್ದೆ ರವರು ಮಾಡಲಿದ್ದಾರೆ.ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಆಶಾ ವಹಿಸಲಿದ್ದಾರೆ. ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ. ಫಾ. ಮದಲೈ ಮುತ್ತು ರವರು ಸಾನಿಧ್ಯವನ್ನು ವಹಿಸಲಿದ್ದಾರೆ. ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಶಾಲಾ ಮುಖ್ಯ ಶಿಕ್ಷಕಿ ಫ್ಯಾನ್ಸಿ ಲೋಬೋ ಹಾಗೂ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಚೇಂದ್ರಿಮಾಡ ಕಾವೇರಪ್ಪ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಧ್ಯೇಯ ವಾಕ್ಯದೊಂದಿಗೆ ಶಿಬಿರವು ಜರುಗಲಿದ್ದು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ಅಧಿಕಾರಿ ಬಿ. ಎನ್.ಶಾಂತಿಭೂಷಣ್ ರವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿಯನ್ನು ನೀಡಿರುತ್ತಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ…

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 2026

*ಏ.26ಕ್ಕೆ ಕಿವುಡರ ಸಂಘದ ಸಭೆ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 17, 2026

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 2026

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.