Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*
  • *ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*
  • *ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*
  • *ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ
  • *ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*
  • *ಏಮ್ಸ್‌ನಲ್ಲಿ ಬೃಹತ್ ನೇಮಕಾತಿ ಆರಂಭ; 2,551 ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಪ್ರಕಟ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ*
  • *ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಬೆಂಗಳೂರು ಕರಗಕ್ಕೆ ಕ್ಷಣಗಣನೆ: ಈ ಬಾರಿಯ ಉತ್ಸವದ ಪ್ರಮುಖ ಬದಲಾವಣೆಗಳೇನು? ಇಲ್ಲಿವೆ ಕಂಪ್ಲೀಟ್ ವಿವರಗಳು!*
  • *ಸ್ಕೂಟರ್ ಡಿಕ್ಕಿ : ಕಾರು ಹರಿದು ಓರ್ವ ಸಾವು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*
ಇತ್ತೀಚಿನ ಸುದ್ದಿಗಳು

*ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*

February 27, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.27 NEWS DESK : ಶ್ರೀ ಯೋಗಿ ನಾರೇಯಣಿ ಬಲಿಜ ಸಂಘ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಾ.3ರಂದು ನಗರದಲ್ಲಿ ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಯೋಗಿ ನಾರೇಯಣಿ ಬಲಿಜ ಸಂಘದ ಜಿಲ್ಲಾಧ್ಯಕ್ಷ ಟಿ.ಜಿ.ಗಣೇಶ್ ನಾಯ್ಡು ಅವರು, ಅಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಶ್ರೀ ಯೋಗಿ ನಾರೇಯಣಿ ಯತೀಂದ್ರರ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ವ್ಯಾಪ್ತಿಯ ಸರ್ವ ಬಲಿಜ ಜನಾಂಗ ಬಾಂಧವರು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಜಿಲ್ಲೆಯ ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದಾರೆ. ಬಲಿಜ ಸಂಘದ ಪ್ರಮುಖರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಆರ್.ಸುಬ್ರಮಣಿ, ಸಹ ಕಾರ್ಯದರ್ಶಿ ಯಶ್ವಂತ್ ಕುಮಾರ್ ಹಾಗೂ ನಿರ್ದೇಶಕ ಸುಧೀಂದ್ರ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಏಮ್ಸ್‌ನಲ್ಲಿ ಬೃಹತ್ ನೇಮಕಾತಿ ಆರಂಭ; 2,551 ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಪ್ರಕಟ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ*
Next Article *ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ

Website design development company services in Mangalore

Forex Trading Teacher in India

Related Posts

*ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 27, 2026

*ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

February 27, 2026

*ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*

February 27, 2026

*ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

February 27, 2026

ವಿರಾಜಪೇಟೆ ಫೆ.27 NEWS DESK : ಮೂರ್ನಾಡುವಿನ ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಬೃಹತ್…

*ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*

February 27, 2026

*ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*

February 27, 2026

*ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ

February 27, 2026

*ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*

February 27, 2026

*ಏಮ್ಸ್‌ನಲ್ಲಿ ಬೃಹತ್ ನೇಮಕಾತಿ ಆರಂಭ; 2,551 ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಪ್ರಕಟ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ*

February 27, 2026

*ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

February 27, 2026

*ಬೆಂಗಳೂರು ಕರಗಕ್ಕೆ ಕ್ಷಣಗಣನೆ: ಈ ಬಾರಿಯ ಉತ್ಸವದ ಪ್ರಮುಖ ಬದಲಾವಣೆಗಳೇನು? ಇಲ್ಲಿವೆ ಕಂಪ್ಲೀಟ್ ವಿವರಗಳು!*

February 27, 2026

*ಸ್ಕೂಟರ್ ಡಿಕ್ಕಿ : ಕಾರು ಹರಿದು ಓರ್ವ ಸಾವು*

February 27, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಮಾರ್ಚ್ 4 ರಿಂದ ಆರಂಭ*

February 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.