Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*
  • *ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*
  • *ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*
  • *ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ
  • *ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*
  • *ಏಮ್ಸ್‌ನಲ್ಲಿ ಬೃಹತ್ ನೇಮಕಾತಿ ಆರಂಭ; 2,551 ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಪ್ರಕಟ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ*
  • *ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಬೆಂಗಳೂರು ಕರಗಕ್ಕೆ ಕ್ಷಣಗಣನೆ: ಈ ಬಾರಿಯ ಉತ್ಸವದ ಪ್ರಮುಖ ಬದಲಾವಣೆಗಳೇನು? ಇಲ್ಲಿವೆ ಕಂಪ್ಲೀಟ್ ವಿವರಗಳು!*
  • *ಸ್ಕೂಟರ್ ಡಿಕ್ಕಿ : ಕಾರು ಹರಿದು ಓರ್ವ ಸಾವು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ
ಇತ್ತೀಚಿನ ಸುದ್ದಿಗಳು

*ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ

February 27, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಗೋಣಿಕೊಪ್ಪ ಫೆ.27 NEWS DESK : ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. 2025-26ನೇ ಸಾಲಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೀಡುವ ಶಾಲೆ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯವೈಖರಿಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಮಕ್ಕಳ ಭವಿಷ್ಯವನ್ನು ಸೃಷ್ಟಿಸುತ್ತಿರುವ ಶಾಲೆ 1916ರಲ್ಲಿ ಪ್ರಾರಂಭವಾದರೂ 1927ರಲ್ಲಿ ಸರಕಾರದ ಮಾನ್ಯತೆಯೊಂದಿಗೆ ಶಾಲೆ ನಡೆದು ಬಂದು. ಕಳೆದ ಅವಧಿಯಲ್ಲಿ ಶತಮಾನೋತ್ಸವವನ್ನು ಆಚರಿಸಿಕೊಂಡಿದೆ. ಶಾಲೆ ಪ್ರಾರಂಭದಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲೆ ಹೊಂದಿತ್ತು. ಪ್ರಸ್ತುತ ಒಂದರಿಂದ ಎಂಟನೇತರಗತಿಯನ್ನು ಉನ್ನತೀಕರಿಸಿದ ಶಾಲೆಯಾಗಿ 324 ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಮುಖ್ಯ ಶಿಕ್ಷಕ ಸೇರಿದಂತೆ ಸುಮಾರು 15 ಸಹ ಶಿಕ್ಷಕರು ಇದ್ದಾರೆ. ಶಾಲೆಯಲ್ಲಿ ಸುಸಜ್ಜಿತವಾದ 28 ಕೊಠಡಿಗಳನ್ನು ಹೊಂದಿದೆ. 2.40 ಎಕರೆ ವಿಸ್ತೀರ್ಣದಲ್ಲಿ ಮಕ್ಕಳ ಕಲಿಗೆ ಅನುಕೂಲಕರವಾದ ವಾತಾವರಣವನ್ನುಕಟ್ಟಿಕೊಡಲಾಗಿದೆ. 2015 ರಿಂದಎಲ್‍ಕೆಜಿ, ಯುಕೆಜಿ ಪ್ರಾರಂಭಿಸಲಾಗಿದ್ದು, ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಯುಕೋಕ್ಲಬ್, ಚಿತ್ರಕಲಾ ಸಂಘ, ವಿಜ್ಞಾನ ಸಂಘ, ಕ್ರೀಡಾ ಸಂಘಗಳು ಕ್ರಿಯಾಶೀಲವಾಗಿವೆ. ತಂತ್ರಜ್ಞಾನದ ಬಳಕೆಯಲ್ಲಿ ಮುಂದುವರಿದಿದ್ದು, ಪ್ರಾಜೆಕ್ಟರ್, ಕಂಪ್ಯೂಟರ್ ಉಪಯೋಗಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿಸಲಾಗುತ್ತಿದೆ. ಗ್ರಂಥಾಲಯ, ಪ್ರಯೋಗಾಲಯ, ಕರಾಟೆ, ಯೋಗ, ನೃತ್ಯ, ಕ್ರೀಡೆ ಸೆರಿದಂತೆ ಮಕ್ಕಳಿಗೆ ಹಲವಾರು ಕಾರ್ಯಕ್ರಮಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಪ್ರಶಸ್ತಿ ಸಂಭ್ರಮವನ್ನು ಹಂಚಿಕೊಂಡ ಎಸ್‍ಡಿಎಂಸಿ ಅಧ್ಯಕ್ಷ ಜಗದೀಶ್‍ಜೋಡುಬೀಟಿ ಮಾತನಾಡಿ, ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ, ಹಿರಿಯ ವಿದ್ಯಾರ್ಥಿಗಳ ಸಂಘ ಮತ್ತು ಸ್ಥಳೀಯ ದಾನಿಗಳ ಸಾಕಾರದೊಂದಿಗೆ ಶಾಲೆಯ ಸ್ವರೂಪವನ್ನೇ ಬದಲಾಯಿಸಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲಾಗಿದೆ.ಶಾಲೆಯ ವಾತಾವರಣದಲ್ಲಿ ಮತ್ತಷ್ಟುಸೃಜನಶೀಲತೆಯನ್ನು ತರುವ ಪ್ರಯತ್ನಕ್ಕೆ ಸಮಿತಿ ಕಾರ್ಯನ್ಮೂಕವಾಗಿದೆ ಎಂದು ತಿಳಿಸಿದರು. ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ.ಕುಮಾರ್ ಮಾತನಾಡಿ, ಶಾಲೆಯಲ್ಲಿನ ಸಮರ್ಪಕ ನಿರ್ವಹಣೆಯ ಹಿನ್ನೆಲೆಯ ಜೊತೆಗೆ ಸ್ಥಳೀಯ ದಾನಿಗಳು ಮತ್ತು ಪಂಚಾಯತಿಯ ಸಹಕಾರದೊಂದಿಗೆ ಬಹುತೇಕವಾಗಿ ಶಾಲೆಯ ವಾತಾವರಣವನ್ನು ಕಲಿಕೆಯ ಪ್ರಯೋಗಕ್ಕೆ ವಿಸ್ತರಿಸಲಾಗಿದೆ. ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಒದಗಿಸಿಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯ ದಾನಿಗಳ ಸಹಕಾರ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಸಹಕಾರ ಬಹು ಪ್ರಾಮುಖ್ಯತೆಯಾಗಿದೆ ಶಾಲೆಯನ್ನು ಮತ್ತಷ್ಟು ಮಕ್ಕಳ ಕಲಿಕೆಯಕಡೆ ಕೊಂಡೊಯ್ಯುವ ಚಿಂತನೆ ಹೊಂದಲಾಗಿದೆ ಎಂದು ಹೇಳಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*
Next Article *ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*

Website design development company services in Mangalore

Forex Trading Teacher in India

Related Posts

*ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 27, 2026

*ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

February 27, 2026

*ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*

February 27, 2026

*ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

February 27, 2026

ವಿರಾಜಪೇಟೆ ಫೆ.27 NEWS DESK : ಮೂರ್ನಾಡುವಿನ ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಬೃಹತ್…

*ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*

February 27, 2026

*ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*

February 27, 2026

*ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ

February 27, 2026

*ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*

February 27, 2026

*ಏಮ್ಸ್‌ನಲ್ಲಿ ಬೃಹತ್ ನೇಮಕಾತಿ ಆರಂಭ; 2,551 ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಪ್ರಕಟ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ*

February 27, 2026

*ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

February 27, 2026

*ಬೆಂಗಳೂರು ಕರಗಕ್ಕೆ ಕ್ಷಣಗಣನೆ: ಈ ಬಾರಿಯ ಉತ್ಸವದ ಪ್ರಮುಖ ಬದಲಾವಣೆಗಳೇನು? ಇಲ್ಲಿವೆ ಕಂಪ್ಲೀಟ್ ವಿವರಗಳು!*

February 27, 2026

*ಸ್ಕೂಟರ್ ಡಿಕ್ಕಿ : ಕಾರು ಹರಿದು ಓರ್ವ ಸಾವು*

February 27, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಮಾರ್ಚ್ 4 ರಿಂದ ಆರಂಭ*

February 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.