Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*
  • *ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*
  • *ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*
  • *ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*
  • *ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*
  • *ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*
  • *ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*
  • *ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*
  • *ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*
  • *ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

ಫೆಬ್ರವರಿ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಫೆ.27 NEWS DESK : ಬಿಟ್ಟಂಗಾಲ ಮಂಡಲ ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಬಿಟ್ಟಂಗಾಲದಲ್ಲಿ ಬೃಹತ್ ಹಿಂದೂ ಸಂಗಮ ಶೋಭಾಯಾತ್ರೆ ಹಾಗೂ ಸಭಾ ಕಾರ್ಯಕ್ರಮ ನಡೆಯಿತು. ಬಿಟ್ಟಂಗಾಲದ ಬಿ.ಶೆಟ್ಟಿಗೇರಿ ಜಂಕ್ಷನ್‍ನಿಂದ ಶೋಭಾಯಾತ್ರೆ ಪ್ರಾರಂಭಗೊಂಡು ಆರ್‍ಕೆ.ಎಫ್ ಸಭಾಂಗಣದವರೆಗೆ ಸಾಗಿ ಬಂತು. ಶೋಭಾಯಾತ್ರೆಯಲ್ಲಿ ಕೇಸರಿ ಶಾಲು ಹಾಗೂ ಪೇಟ ಧರಿಸಿದ ಮಹಿಳೆಯರು ಪುರುಷರು ಸರತಿ ಸಾಲಿನಲ್ಲಿ, ಘೋಷಣೆಗಳನ್ನು ಕೂಗುತ್ತ ಸಾಗಿದರು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ, ಕೇರಳದ ಚಂಡೆ ಮೇಳ, ತಮಟೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಭಾರತಮಾತೆಯ ಭಾವಚಿತ್ರ ಹೊತ್ತಿರುವ ವಾಹನದೊಂದಿಗೆ ಮೆರವಣಿಗೆ ಆರ್.ಕೆ.ಎಫ್ ಸಭಾಂಗಣದವರೆಗೆ ನಡೆಸಿದರು. ನಂತರ ಹಿಂದೂ ಸಂಗಮದ ಸಮಾವೇಶದ ಸಭೆ ಜರುಗಿತು. ಈ ಸಂದರ್ಭ ಅತಿಥಿಗಳು ದೀಪ ಬೆಳಗಿಸಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭ ಸ್ವಯಂ ಸೇವಕ ಸಂಘದ ಪ್ರಮುಖರಾದ ಪಿ.ಎನ್. ವಿನೋದ್ ಮಾತನಾಡಿ, ಭಾರತೀಯ ಸಂಸ್ಕøತಿಯನ್ನು ರಕ್ಷಿಸುವುದೊಂದೆ ನಮ್ಮ ಧರ್ಮ. ಸ್ವಯಂ ಸೇವಕ ಸಂಘದಲ್ಲಿರುವ ಸೇವಕರು ರಾಷ್ಟ್ರ ಕಟ್ಟುವ ಕೆಲಸ ಮಾಡುತ್ತಾರೆ. ರಾಷ್ಟ್ರವನ್ನು ಉಳಿಸುವ ಸಲುವಾಗಿ ಹಿಂದೂತ್ವ ಬೇಕು. ಪ್ರತಿ ಮನೆಯಲ್ಲಿ ತಾಯಂದಿರು ತಮ್ಮ ಮಕ್ಕಳಿಗೆ ಆಚಾರ ವಿಚಾರ, ಹಬ್ಬ ಹರಿದಿನಗಳ ಮಹತ್ವ ತಿಳಿಸಿಕೊಡುವಂತಾಗಬೇಕು. ಗ್ರಾಮಗಳಲ್ಲಿ ಉತ್ತಮ ಕೆಲಸ ಮಾಡುವ ಯುವಜನತೆಗೆ ಹಿರಿಯರು ಪ್ರೋತ್ಸಾಹ ನೀಡುವಂತಾಗಬೇಕು. ಪೂರ್ವಜರಿಂದ ಉಳಿಸಿಕೊಂಡು ಬಂದಿರುವ ಸಂಸ್ಕøತಿಯನ್ನು ಮನದಟ್ಟುಮಾಡಿಕೊಂಡು ಸಮಾಜದಲ್ಲಿ ಮಕ್ಕಳನ್ನು ಶ್ರೇಷ್ಟರನ್ನಾಗಿ ಬೆಳೆಸಬೇಕು ಎಂದು ಕರೆ ನೀಡಿದರು. ಕಾಸರಗೋಡಿನ ಪ್ರಚಾರಕ್, ಸ್ವಯಂ ಸೇವಕ ಸಂಘದ ಹಿರಿಯರಾದ ನಾಣಮಂಡ ವೇಣು ಮಾಚಯ್ಯ, ಪ್ರಮುಖರಾದ ಕುಪ್ಪಂಡ ಮನು ಪೂವಯ್ಯ, ಹಿಂದೂ ಸಂಗಮ ಆಯೋಜನಾ ಸಮಿತಿಯ ಗಣೇಶ್ ಗೌಡ, ರೇಖಾ ಗಣೇಶ್, ಅಮ್ಮುಣಿಚಂಡ ರಂಜು ಸೇರಿದಂತೆ ಪ್ರಮುಖರು ಹಾಜರಿದ್ದರು. ಸಂಗಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಟ್ಟಂಗಾಲ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಿಂದೂ ಭಾಂಧವರು ಪಾಲ್ಗೊಂಡಿದ್ದರು. ಶೋಭಾಯಾತ್ರೆ ಸಂದರ್ಭ ತಂಪು ಪಾನೀಯ ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*

ಸೆಪ್ಟೆಂಬರ್ 24, 2026

*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*

ಸೆಪ್ಟೆಂಬರ್ 24, 2026

*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*

ಸೆಪ್ಟೆಂಬರ್ 24, 2026

*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*

ಸೆಪ್ಟೆಂಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.24 NEWS DESK : ಕಾರ್ಮಿಕ ಕಾಯ್ದೆಗಳ ಕುರಿತು ಜಿಲ್ಲಾ ಕಾರ್ಮಿಕ ಅಧಿಕಾರಿ ಯತ್ನಟ್ಟಿ ಮತ್ತು ತಂಡದವರು ಜಿಲ್ಲೆಯ…

*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*

ಸೆಪ್ಟೆಂಬರ್ 24, 2026

*ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*

ಸೆಪ್ಟೆಂಬರ್ 24, 2026

*ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*

ಸೆಪ್ಟೆಂಬರ್ 24, 2026

*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*

ಸೆಪ್ಟೆಂಬರ್ 24, 2026

*ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*

ಸೆಪ್ಟೆಂಬರ್ 24, 2026

*ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*

ಸೆಪ್ಟೆಂಬರ್ 24, 2026

*ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*

ಸೆಪ್ಟೆಂಬರ್ 24, 2026

*ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*

ಸೆಪ್ಟೆಂಬರ್ 24, 2026

*ಬೆಟ್ಟದಳ್ಳಿ, ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ ನಿರ್ಣಯ*

ಸೆಪ್ಟೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.