Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪೋಕ್ಲು ಪ್ರಕರಣ : ನಾಲ್ವರ ಬಂಧನ*
  • *ಸಂವಿಧಾನ ಮತ್ತು ಪತ್ರಿಕೋದ್ಯಮದ ಕುರಿತ ವಿಚಾರ ಸಂಕಿರಣ : ಕಾರ್ಯಕ್ರಮ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಮಾಜದ ಒಳಿತಿಗಾಗಿ ಬಳಸಿ : ಶಾಸಕ ಡಾ. ಮಂತರ್ ಗೌಡ ಕರೆ*
  • *ಮಾ.4 ರಂದು ಕುಶಾಲನಗರದಲ್ಲಿ ಕೈಗಾರಿಕೋದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ*
  • *ಕೇಂದ್ರ ಸಚಿವ ಹರ್ ದೀಪ್ ಸಿಂಗ್ ವಜಾಕ್ಕೆ ಆಗ್ರಹಿಸಿ ಕೊಡಗು ಮಹಿಳಾ ಕಾಂಗ್ರೆಸ್ ಪ್ರತಿಭಟನೆ*
  • *ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ : ಬಿಜೆಪಿ ಆಗ್ರಹ*
  • *ಕಾಂಗ್ರೆಸ್ ಸರಕಾರ ಬಡವರಿಗೆ ನಿವೇಶನ ಮತ್ತು ವಸತಿ ನೀಡದೆ ವಂಚಿಸಿದೆ : ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿ ಆರೋಪ*
  • *ನಾಪೋಕ್ಲು ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಿಎನ್‌ಸಿ ಒತ್ತಾಯ*
  • *ಬೆಂಗಳೂರು-ಮುಂಬೈ ರೈಲು ಪ್ರಯಾಣಿಕರ ಗಮನಕ್ಕೆ: ವಿಶೇಷ ರೈಲು ಸಂಚಾರಕ್ಕೆ ಚಾಲನೆ; ಎಲ್ಲೆಲ್ಲಿ ನಿಲುಗಡೆ? ಟಿಕೆಟ್ ಬುಕಿಂಗ್ ಹೇಗೆ?*
  • *ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಹಬ್ಬ ಆರಂಭ: 7.10 ಲಕ್ಷ ವಿದ್ಯಾರ್ಥಿಗಳಿಂದ ಪರೀಕ್ಷೆ; ಹಾಜರಾತಿ ಕೊರತೆಯಿಂದ 1,005 ಮಕ್ಕಳಿಗೆ ನೋಂದಣಿ ನಿರಾಕರಣೆ!*
  • *ಮಾರ್ಚ್ 28ಕ್ಕೆ ಐಪಿಎಲ್ 2026 ಶುರು! ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಎದುರಾಳಿ ಯಾರು? ಇಲ್ಲಿದೆ ಕಂಪ್ಲೀಟ್ ಟೈಮ್ ಟೇಬಲ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಿಎನ್‌ಸಿ ಒತ್ತಾಯ*
ಇತ್ತೀಚಿನ ಸುದ್ದಿಗಳು

*ನಾಪೋಕ್ಲು ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಿಎನ್‌ಸಿ ಒತ್ತಾಯ*

February 28, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.28 : ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೌತಮ್ ಅವರನ್ನು ಭೇಟಿಯಾದ ಅವರು ಸಾಂತ್ವನ ಹೇಳಿ ಧೈರ್ಯ ತುಂಬಿದರು. ನಂತರ ಮಾತನಾಡಿದ ಎನ್.ಯು.ನಾಚಪ್ಪ ನಾಪೋಕ್ಲು ಘಟನೆ ಅತ್ಯಂತ ದುರದೃಷ್ಟಕರ, ಮುಗ್ಧ ಕೊಡವ ಯುವಕನ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಕೃತ್ಯವಾಗಿದೆ. ತನ್ನದೇ ತಾಯ್ನಾಡಿನಲ್ಲಿ ಸೂಕ್ಷ್ಮಾತಿ ಸೂಕ್ಷ್ಮ ಅಲ್ಪಸಂಖ್ಯಾತ ಆದಿಮಸಂಜಾತ ಕೊಡವ ಯುವಕನ ಮೇಲೆ ನಡೆದ ಈ ದೌರ್ಜನ್ಯ ಆತಂಕಕಾರಿ ಬೆಳವಣಿಗೆಯಾಗಿದೆ. ಇದು ತಮ್ಮದೇ ನೆಲದಲ್ಲಿ ಆದಿಮಸಂಜಾತ ಕೊಡವರಿಗೆ ಇರುವ ಸಾಮಾಜಿಕ ಅಭದ್ರತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಎನ್.ಯು.ನಾಚಪ್ಪ, ಈ ಹಿಂದೆ ಕೂಡ ಆರೋಪಿಗಳು ಅಮಾಯಕರ ಮೇಲೆ ಹಲ್ಲೆ ನಡೆಸಿರುವ ಕುರಿತು ಮಾಹಿತಿ ಇದ್ದು, ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಮಾತ್ರವಲ್ಲದೆ, ಜನಾಂಗೀಯ ಮತ್ತು ಧಾರ್ಮಿಕ ವೈವಿಧ್ಯತೆಯನ್ನು ಹೊಂದಿರುವ ದೊಡ್ಡ ದೇಶವಾಗಿದೆ. ನಮ್ಮ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಆದ ನಂಬಿಕೆಯನ್ನು ಆಯ್ಕೆ ಮಾಡುವ ಮತ್ತು ಆಚರಿಸುವ ಹಕ್ಕನ್ನು ಧಾರ್ಮಿಕ ಸ್ವಾತಂತ್ರ‍್ಯದ ವಿಧಿಯ ಮೂಲಕ ನೀಡಲಾಗಿದೆ. ಯಾರೂ ಇನ್ನೊಬ್ಬರ ವಿರುದ್ಧ ಮೇಲುಗೈ ಸಾಧಿಸಲು ಅಥವಾ ದೌರ್ಜನ್ಯ ಎಸಗಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ. ಕೊಡವ ಲ್ಯಾಂಡ್ ನಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸಬೇಕೆಂದು ನಾವು ಆಶಿಸುತ್ತೇವೆ. ಆದರೆ ಅದೇ ಸಮಯದಲ್ಲಿ ರಾಜಕೀಯ ಅಲೆಮಾರಿ ಲಾಭಕೋರರು ಹಾಗೂ ಅತೃಪ್ತ ರಾಜಕೀಯ ಪರಾವಲಂಬಿಗಳು ಈ ಪರಿಸ್ಥಿತಿಯ ದುರ್ಲಾಭವನ್ನು ಪಡೆಯಬಾರದು ಎಂದು ಎನ್.ಯು.ನಾಚಪ್ಪ ಆಗ್ರಹಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಬೆಂಗಳೂರು-ಮುಂಬೈ ರೈಲು ಪ್ರಯಾಣಿಕರ ಗಮನಕ್ಕೆ: ವಿಶೇಷ ರೈಲು ಸಂಚಾರಕ್ಕೆ ಚಾಲನೆ; ಎಲ್ಲೆಲ್ಲಿ ನಿಲುಗಡೆ? ಟಿಕೆಟ್ ಬುಕಿಂಗ್ ಹೇಗೆ?*
Next Article *ಕಾಂಗ್ರೆಸ್ ಸರಕಾರ ಬಡವರಿಗೆ ನಿವೇಶನ ಮತ್ತು ವಸತಿ ನೀಡದೆ ವಂಚಿಸಿದೆ : ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿ ಆರೋಪ*

Website design development company services in Mangalore

Forex Trading Teacher in India

Related Posts

*ನಾಪೋಕ್ಲು ಪ್ರಕರಣ : ನಾಲ್ವರ ಬಂಧನ*

February 28, 2026

*ಸಂವಿಧಾನ ಮತ್ತು ಪತ್ರಿಕೋದ್ಯಮದ ಕುರಿತ ವಿಚಾರ ಸಂಕಿರಣ : ಕಾರ್ಯಕ್ರಮ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಮಾಜದ ಒಳಿತಿಗಾಗಿ ಬಳಸಿ : ಶಾಸಕ ಡಾ. ಮಂತರ್ ಗೌಡ ಕರೆ*

February 28, 2026

*ಮಾ.4 ರಂದು ಕುಶಾಲನಗರದಲ್ಲಿ ಕೈಗಾರಿಕೋದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ*

February 28, 2026

*ಸಂವಿಧಾನ ಮತ್ತು ಪತ್ರಿಕೋದ್ಯಮದ ಕುರಿತ ವಿಚಾರ ಸಂಕಿರಣ : ಕಾರ್ಯಕ್ರಮ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಮಾಜದ ಒಳಿತಿಗಾಗಿ ಬಳಸಿ : ಶಾಸಕ ಡಾ. ಮಂತರ್ ಗೌಡ ಕರೆ*

February 28, 2026

ಮಡಿಕೇರಿ ಫೆ.28 NEWS DESK : ಸಂವಿಧಾನ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಮಾಜದ ಒಳಿತಿಗಾಗಿ ಮಾಧ್ಯಮಗಳು ಬಳಸಿಕೊಳ್ಳುವಂತೆ ಮಡಿಕೇರಿ ಕ್ಷೇತ್ರದ…

*ಮಾ.4 ರಂದು ಕುಶಾಲನಗರದಲ್ಲಿ ಕೈಗಾರಿಕೋದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ*

February 28, 2026

*ಕೇಂದ್ರ ಸಚಿವ ಹರ್ ದೀಪ್ ಸಿಂಗ್ ವಜಾಕ್ಕೆ ಆಗ್ರಹಿಸಿ ಕೊಡಗು ಮಹಿಳಾ ಕಾಂಗ್ರೆಸ್ ಪ್ರತಿಭಟನೆ*

February 28, 2026

*ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ : ಬಿಜೆಪಿ ಆಗ್ರಹ*

February 28, 2026

*ಕಾಂಗ್ರೆಸ್ ಸರಕಾರ ಬಡವರಿಗೆ ನಿವೇಶನ ಮತ್ತು ವಸತಿ ನೀಡದೆ ವಂಚಿಸಿದೆ : ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿ ಆರೋಪ*

February 28, 2026

*ನಾಪೋಕ್ಲು ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಿಎನ್‌ಸಿ ಒತ್ತಾಯ*

February 28, 2026

*ಬೆಂಗಳೂರು-ಮುಂಬೈ ರೈಲು ಪ್ರಯಾಣಿಕರ ಗಮನಕ್ಕೆ: ವಿಶೇಷ ರೈಲು ಸಂಚಾರಕ್ಕೆ ಚಾಲನೆ; ಎಲ್ಲೆಲ್ಲಿ ನಿಲುಗಡೆ? ಟಿಕೆಟ್ ಬುಕಿಂಗ್ ಹೇಗೆ?*

February 28, 2026

*ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಹಬ್ಬ ಆರಂಭ: 7.10 ಲಕ್ಷ ವಿದ್ಯಾರ್ಥಿಗಳಿಂದ ಪರೀಕ್ಷೆ; ಹಾಜರಾತಿ ಕೊರತೆಯಿಂದ 1,005 ಮಕ್ಕಳಿಗೆ ನೋಂದಣಿ ನಿರಾಕರಣೆ!*

February 28, 2026

*ಮಾರ್ಚ್ 28ಕ್ಕೆ ಐಪಿಎಲ್ 2026 ಶುರು! ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಎದುರಾಳಿ ಯಾರು? ಇಲ್ಲಿದೆ ಕಂಪ್ಲೀಟ್ ಟೈಮ್ ಟೇಬಲ್*

February 28, 2026

*ಬೊಲಿವಿಯಾದಲ್ಲಿ ಭೀಕರ ವಿಮಾನ ದುರಂತ: ಹೊಸ ನೋಟುಗಳ ಕಂತೆ ಹೊತ್ತೊಯ್ಯುತ್ತಿದ್ದ ಸೇನಾ ವಿಮಾನ ಪತನ; 15 ಸಾವು!*

February 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.