Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೂಜಾ ಸಾವು : ಕಾಡಾನೆ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
  • *ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*
  • *ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*
  • *ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*
  • *ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*
  • *ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ*
  • *’ಟಾಕ್ಸಿಕ್’ ಟೀಸರ್ ಟೀಕೆಗೆ ಚಿತ್ರತಂಡದ ಮದ್ದು: ಕಿಯಾರಾ ಅಡ್ವಾಣಿ ಫೇಸ್ ರಿವೀಲ್; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೈರಲ್!*
  • *ಯುದ್ಧ ಪೀಡಿತ ದೇಶಗಳಲ್ಲಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ವಿದೇಶಾಂಗ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಸತತ ಸಂಪರ್ಕ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*
ಇತ್ತೀಚಿನ ಸುದ್ದಿಗಳು

*ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*

March 1, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.1 : ಕಾಡಾನೆ ದಾಳಿಯಿಂದ ಮದೆ ಗ್ರಾ.ಪಂ ವ್ಯಾಪ್ತಿಯ ಬೆಟ್ಟತ್ತೂರು ಗ್ರಾಮದ ವಿದ್ಯಾರ್ಥಿನಿ ಪೂಜಾ ಮೃತಪಟ್ಟಿರುವುದು ಅತ್ಯಂತ ವಿಷಾದಕರ. ಈ ಘಟನೆಯನ್ನು ಸರಕಾರ ಹಾಗೂ ಅರಣ್ಯ ಸಚಿವರು ಗಂಭೀರವಾಗಿ ಪರಿಗಣಿಸುವ ಮೂಲಕ ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಮಾಯಕ ವಿದ್ಯಾರ್ಥಿನಿಯ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣವಾಗಿದೆ. ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ಹಾವಳಿ ಇರುವ ಕುರಿತು ಗ್ರಾಮಸ್ಥರು ಗಮನ ಸೆಳೆದಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆAದು ಆರೋಪಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಕಾಡಾನೆ, ಹುಲಿ ಮತ್ತಿತರ ವನ್ಯಜೀವಿಗಳ ದಾಳಿಯಾಗುತ್ತಿದೆ. ಕಾಫಿ ತೋಟಗಳಲ್ಲಿ ಕಾರ್ಯನಿರ್ವಹಿಸಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಮಾನವ ಜೀವಹಾನಿ, ಜಾನುವಾರುಗಳ ಬಲಿ ಮತ್ತು ಅಪಾರ ಬೆಳೆ ನಷ್ಟವಾಗುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಗ್ರಾಮಸ್ಥರ ಮನವಿಗೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ. ಕಾಡು ಪ್ರಾಣಿಗಳ ಉಪಟಳ ತಡೆಗೆ ಶಾಶ್ವತ ಯೋಜನೆ ರೂಪಿಸುತ್ತಿಲ್ಲ ಎಂದು ಟೀಕಿಸಿದ್ದಾರೆ. ವಿದ್ಯಾರ್ಥಿನಿ ಪೂಜಾಳ ಸಾವಿನಿಂದ ಜನರು ಆಕ್ರೋಶಗೊಂಡಿದ್ದು, ತಕ್ಷಣ ಸರಕಾರ ಹಾಗೂ ಅರಣ್ಯ ಸಚಿವರು ಎಚ್ಚೆತ್ತುಕೊಂಡು ಅರಣ್ಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವನ್ಯಜೀವಿ ಉಪಟಳ ತಡೆಗೆ ಶಾಶ್ವತ ಯೋಜನೆ ರೂಪಿಸಲು ಸಮಿತಿಯೊಂದನ್ನು ರಚಿಸಬೇಕು ಎಂದು ಭೋಜಣ್ಣ ಸೋಮಯ್ಯ ಆಗ್ರಹಿಸಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ*
Next Article *ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*

Website design development company services in Mangalore

Forex Trading Teacher in India

Related Posts

*ಪೂಜಾ ಸಾವು : ಕಾಡಾನೆ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

March 1, 2026

*ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*

March 1, 2026

*ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*

March 1, 2026

*ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*

March 1, 2026

ಟೆಹ್ರಾನ್, ಮಾರ್ಚ್ 1, 2026: ಇಸ್ರೇಲ್ ಮತ್ತು ಅಮೆರಿಕದ ಜಂಟಿ ವೈಮಾನಿಕ ದಾಳಿಯಲ್ಲಿ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ…

*ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*

March 1, 2026

*‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*

March 1, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*

March 1, 2026

*ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*

March 1, 2026

*ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*

March 1, 2026

*ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ*

March 1, 2026

*’ಟಾಕ್ಸಿಕ್’ ಟೀಸರ್ ಟೀಕೆಗೆ ಚಿತ್ರತಂಡದ ಮದ್ದು: ಕಿಯಾರಾ ಅಡ್ವಾಣಿ ಫೇಸ್ ರಿವೀಲ್; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೈರಲ್!*

March 1, 2026

*ಯುದ್ಧ ಪೀಡಿತ ದೇಶಗಳಲ್ಲಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ವಿದೇಶಾಂಗ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಸತತ ಸಂಪರ್ಕ*

March 1, 2026

*ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬಲಿ : ಬೆಟ್ಟತ್ತೂರಿನಲ್ಲಿ ಘಟನೆ*

March 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.