Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೂಜಾ ಸಾವು : ಕಾಡಾನೆ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
  • *ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*
  • *ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*
  • *ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*
  • *ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*
  • *ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ*
  • *’ಟಾಕ್ಸಿಕ್’ ಟೀಸರ್ ಟೀಕೆಗೆ ಚಿತ್ರತಂಡದ ಮದ್ದು: ಕಿಯಾರಾ ಅಡ್ವಾಣಿ ಫೇಸ್ ರಿವೀಲ್; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೈರಲ್!*
  • *ಯುದ್ಧ ಪೀಡಿತ ದೇಶಗಳಲ್ಲಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ವಿದೇಶಾಂಗ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಸತತ ಸಂಪರ್ಕ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*
ಇತ್ತೀಚಿನ ಸುದ್ದಿಗಳು

*ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*

March 1, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.1 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ನಾಪೋಕ್ಲುವಿನಲ್ಲಿ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಅವರನ್ನು ಇಂದು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದೂ ಆಚರಣೆಗಳಿಗೆ ಅಡ್ಡಿಪಡಿಸುವ ಕಾರ್ಯ ರಾಜ್ಯದ ವಿವಿಧೆಡೆ ನಡೆಯುತ್ತಿದ್ದು, ಕೋಮು ಕಿಡಿಗೇಡಿಗಳ ಈ ಕೃತ್ಯ ಖಂಡನೀಯವೆಂದರು. ಹಿಂದೂ ಸಂಘಟನೆಯ ಕಾರ್ಯಕರ್ತ ಗೌತಮ್ ಮೇಲಿನ ಹಲ್ಲೆ ಗಂಭೀರ ಪ್ರಕರಣವಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿರುವುದು ಸಂತೋಷ ತಂದಿದೆ. ಕಿಡಿಗೇಡಿಗಳಿಗೆ ಕಠಿಣ ಕಾನೂನು ಕ್ರಮದ ಮೂಲಕ ತಕ್ಕ ಪಾಠ ಕಲಿಸಬೇಕಿದೆ ಎಂದು ಹೇಳಿದರು.

ಹಿಂದೂ ಸಮಾಜದ ಆಚರಣೆಗಳ ಮೇಲೆ ಕಲ್ಲು ತೂರಾಟ ಮಾಡಿಸುವ ಕೆಲಸಗಳು ರಾಜ್ಯದ ಹಲವು ಭಾಗಗಳಲ್ಲಿ ನಡೆದಿದೆ. ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇದಕ್ಕೆ ಪ್ರೇರಣೆ ನೀಡುತ್ತಿರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಮಾಜಿ ಸಚಿವ ಅಪ್ಪಚ್ಚು ರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪಕ್ಷದ ಪ್ರಮುಖರಾದ ಮಹೇಶ್ ಜೈನಿ, ಅರುಣ್ ಶೆಟ್ಟಿ, ಸುವಿನ್ ಗಣಪತಿ, ಬಿ.ಕೆ.ಅರುಣ್ ಕುಮಾರ್, ಉಮೇಶ್ ಸುಬ್ರಮಣಿ, ಬಿ.ಕೆ.ಜಗದೀಶ್, ಅನಿತಾ ಪೂವಯ್ಯ, ಕನ್ನಿಕೆ ಸೇರಿದಂತೆ ಅನೇಕರು ಈ ಸಂದರ್ಭ ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*
Next Article *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*

Website design development company services in Mangalore

Forex Trading Teacher in India

Related Posts

*ಪೂಜಾ ಸಾವು : ಕಾಡಾನೆ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

March 1, 2026

*ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*

March 1, 2026

*ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*

March 1, 2026

*ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*

March 1, 2026

ಟೆಹ್ರಾನ್, ಮಾರ್ಚ್ 1, 2026: ಇಸ್ರೇಲ್ ಮತ್ತು ಅಮೆರಿಕದ ಜಂಟಿ ವೈಮಾನಿಕ ದಾಳಿಯಲ್ಲಿ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ…

*ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*

March 1, 2026

*‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*

March 1, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*

March 1, 2026

*ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*

March 1, 2026

*ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*

March 1, 2026

*ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ*

March 1, 2026

*’ಟಾಕ್ಸಿಕ್’ ಟೀಸರ್ ಟೀಕೆಗೆ ಚಿತ್ರತಂಡದ ಮದ್ದು: ಕಿಯಾರಾ ಅಡ್ವಾಣಿ ಫೇಸ್ ರಿವೀಲ್; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೈರಲ್!*

March 1, 2026

*ಯುದ್ಧ ಪೀಡಿತ ದೇಶಗಳಲ್ಲಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ವಿದೇಶಾಂಗ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಸತತ ಸಂಪರ್ಕ*

March 1, 2026

*ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬಲಿ : ಬೆಟ್ಟತ್ತೂರಿನಲ್ಲಿ ಘಟನೆ*

March 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.