Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೂಜಾ ಸಾವು : ಕಾಡಾನೆ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
  • *ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*
  • *ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*
  • *ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*
  • *ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*
  • *ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ*
  • *’ಟಾಕ್ಸಿಕ್’ ಟೀಸರ್ ಟೀಕೆಗೆ ಚಿತ್ರತಂಡದ ಮದ್ದು: ಕಿಯಾರಾ ಅಡ್ವಾಣಿ ಫೇಸ್ ರಿವೀಲ್; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೈರಲ್!*
  • *ಯುದ್ಧ ಪೀಡಿತ ದೇಶಗಳಲ್ಲಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ವಿದೇಶಾಂಗ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಸತತ ಸಂಪರ್ಕ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಪೂಜಾ ಸಾವು : ಕಾಡಾನೆ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
ಇತ್ತೀಚಿನ ಸುದ್ದಿಗಳು

*ಪೂಜಾ ಸಾವು : ಕಾಡಾನೆ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

March 1, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.1 : ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಬಳಿ ಕಾಡಾನೆ ದಾಳಿಗೆ ತುತ್ತಾದ ವಿದ್ಯಾರ್ಥಿನಿ ಪೂಜಾ ಕುಟುಂಬದವರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಭಾನುವಾರ ಸಾಂತ್ವನ ಹೇಳಿದರು. ಬೆಟ್ಟತ್ತೂರಿನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕರು, ವಿದ್ಯಾರ್ಥಿನಿಯ ಸಾವು ನೋವು ತಂದಿದೆ, ಸರಕಾರದಿಂದ ಬರಬೇಕಾದ ಪರಿಹಾರವನ್ನು ಒದಗಿಸಲಾಗುವುದು ಎಂದು ತಿಳಿಸಿದರು. ಒಂಟಿ ಸಲಗವನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜತೆ ಚರ್ಚಿಸಲಾಗಿದ್ದು, ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಲಾಗಿದೆ ಎಂದರು. ಆನೆಯ ಪತ್ತೆಗೆ ಆಧುನಿಕ ಡ್ರೋನ್ ವ್ಯವಸ್ಥೆಯನ್ನು ಮಾಡಲಾಗಿದ್ದು, ನೈಟ್ ವಿಷನ್ ಹಾಗೂ ಥರ್ಮಲ್ ಇಮೇಜಿಂಗ್ ಡ್ರೋನ್ ಇದಾಗಿದ್ದು ರಾತ್ರಿ ಕಾರ್ಯಾಚರಣೆ ಮುಂದುವರಿಯಲಿದೆ. ಸ್ಥಳದಲ್ಲಿ ಇದ್ದ ಶಾಸಕರು ದ್ರೋನ್ ಪತ್ತೆ ಕಾರ್ಯಾಚರಣೆ ಮಾಡುವುದನ್ನು ಸ್ವತ: ವೀಕ್ಷಿಸಿದರು. ನತದೃಷ್ಟ ವಿದ್ಯಾರ್ಥಿನಿಯ ಮನೆಯಲ್ಲಿ ಯಾರಾದರೂ ಒಬ್ಬರಿಗೆ ಸರಕಾರಿ ಉದ್ಯೋಗದ ಬೇಡಿಕೆ ಬಂದಿದ್ದು, ಇದನ್ನು ಸರ್ಕಾರ ಮಟ್ಟದಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಪೊನ್ನಣ್ಣ ಅವರು ಭರವಸೆ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಕೊಲ್ಯದ ಗಿರೀಶ್, ಸೂರಜ್ ಹೊಸೂರು, ಕೊಡಗು ಅರಣ್ಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*

Website design development company services in Mangalore

Forex Trading Teacher in India

Related Posts

*ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*

March 1, 2026

*ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*

March 1, 2026

*‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*

March 1, 2026

*ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*

March 1, 2026

ಟೆಹ್ರಾನ್, ಮಾರ್ಚ್ 1, 2026: ಇಸ್ರೇಲ್ ಮತ್ತು ಅಮೆರಿಕದ ಜಂಟಿ ವೈಮಾನಿಕ ದಾಳಿಯಲ್ಲಿ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ…

*ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*

March 1, 2026

*‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*

March 1, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*

March 1, 2026

*ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*

March 1, 2026

*ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*

March 1, 2026

*ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ*

March 1, 2026

*’ಟಾಕ್ಸಿಕ್’ ಟೀಸರ್ ಟೀಕೆಗೆ ಚಿತ್ರತಂಡದ ಮದ್ದು: ಕಿಯಾರಾ ಅಡ್ವಾಣಿ ಫೇಸ್ ರಿವೀಲ್; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೈರಲ್!*

March 1, 2026

*ಯುದ್ಧ ಪೀಡಿತ ದೇಶಗಳಲ್ಲಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ವಿದೇಶಾಂಗ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಸತತ ಸಂಪರ್ಕ*

March 1, 2026

*ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬಲಿ : ಬೆಟ್ಟತ್ತೂರಿನಲ್ಲಿ ಘಟನೆ*

March 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.