Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂನಿಯರ್ ಇಂಡಿಯನ್ ನ್ಯಾಷನಲ್ ರ್ಯಾಲಿ ಚಾಂಪಿಯನ್ ಆಗಿ ಅಭಿನ್ ರೈ ಹ್ಯಾಟ್ರಿಕ್ ಸಾಧನೆ*
ಇತ್ತೀಚಿನ ಸುದ್ದಿಗಳು

*ಜೂನಿಯರ್ ಇಂಡಿಯನ್ ನ್ಯಾಷನಲ್ ರ್ಯಾಲಿ ಚಾಂಪಿಯನ್ ಆಗಿ ಅಭಿನ್ ರೈ ಹ್ಯಾಟ್ರಿಕ್ ಸಾಧನೆ*

ಮಾರ್ಚ್ 2, 20261 Min Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾಚ್೯ 2 – ಕೊಡಗು ಮೂಲದ ಯುವ ಮೋಟರ್ ರ್ಯಾಲಿ ಪಟು ಅಭಿನ್ ರೈ ಇಂಡಿಯನ್ ನ್ಯಾಷನಲ್ ರ್ಯಾಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಹ್ಯಾಟ್ರಿಕ್ ಚಾಂಪಿಯನ್ ಆದ ಹೆಗ್ಗಳಿಕೆಗೆ ಕಾರಣರಾಗಿದ್ದಾರೆ.

ಮಹಾರಾಷ್ಟ್ರದ ನಾಸಿಕ್ ನಲ್ಲಿ ಫೆ.27 ರಿಂದ ಮಾಚ್೯ 1 ರವರೆಗೆ ಆಯೋಜಿತ ನ್ಯಾಷನಲ್ ಮೋಟರ್ ರ್ಯಾಲಿ ಸ್ಪಧೆ೯ಯಲ್ಲಿ ಅಭಿನ್ ರೈ ಗಣನೀಯ ಸಾಧನೆ ತೋರಿದ್ದು, 371 ಕಿ.ಮೀ. ಅಂತರದ ರ್ಯಾಲಿಯಲ್ಲಿ ಭಾರತದಾದ್ಯಂತಲಿನ 32 ಸ್ಪಧಿ೯ಗಳು ಪಾಲ್ಗೊಂಡಿದ್ದರು. ಈ ಸ್ಪಧೆ೯ಯ ಸವ೯ ವಿಭಾಗಗಳಲ್ಲಿ ಅಭಿನ್ 10 ನೇ ಸ್ಥಾನ ಗಳಿಸಿದ್ದು, ಇಂಡಿಯನ್ ನ್ಯಾಷನಲ್ ರ್ಯಾಲಿ ಚಾಂಪಿಯನ್ ವಿಭಾಗದಲ್ಲಿ ಎರಡನೇ ಮತ್ತುು ಜೂನಿಯರ್ ಇಂಡಿಯನ್ ನ್ಯಾಷನಲ್ ರ್ಯಾಲಿ ವಿಭಾಗದಲ್ಲಿ ಮೊದಲ ಸ್ಥಾನ ಗಳಿಸಿದ್ದಾರೆ. ಮೂರನೇ ಬಾರಿಗೆ ಅಭಿನ್ ರೈ, ಇಂಡಿಯನ್ ನ್ಯಾಷನಲ್ ರ್ಯಾಲಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.ಅಭಿನ್ ರೈ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಮೇಕೇರಿ ಮೂಲದ ರತ್ನಾಕರ್ ರೈ ಮತ್ತು ನಮಿತಾ ರೈ ಅವರ ಪುತ್ರರಾಗಿದ್ದಾರೆ. ಚಿಕ್ಕಮಗಳೂರಿನ ಮಹಮ್ಮದ್ ಜಶೀರ್  ಕೋ ಡ್ರೈವರ್    ಆಗಿ ಕಾಯ೯ನಿವ೯ಹಿಸಿದ್ದರು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ*
Next Article *ಜಿಲ್ಲಾ ರೋಟರ್ಯಾಕ್ಟ್ ಪ್ರತಿನಿಧಿಯಾಗಿ ಕೊಡಗಿನ ಶ್ರೀರಕ್ಷಾ ಆಯ್ಕೆ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.