Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ನಡೆದ ಮಾಸದ  ನೆನಪು ಗೀತಾ ಗಾಯನ*
ಇತ್ತೀಚಿನ ಸುದ್ದಿಗಳು

*ಕುಶಾಲನಗರದಲ್ಲಿ ನಡೆದ ಮಾಸದ  ನೆನಪು ಗೀತಾ ಗಾಯನ*

ಮಾರ್ಚ್ 2, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link
ಕುಶಾಲನಗರ, NEWS DESK ಮಾ.02: ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ  ವತಿಯಿಂದ  ರಾಷ್ಟ್ರ ಕವಿ ಜಿ.ಎಸ್. ಶಿವರುದ್ರಪ್ಪ ರವರ ಜನ್ಮಶತಮಾನೋತ್ಸವ ವರ್ಷಾಚರಣೆ ಅಂಗವಾಗಿ ಕರ್ನಾಟಕ ವಿಕಾಸ ರಂಗ  ವಾಸವಿ ಕಲಾ ಮಂಡಳಿ  ಸಹಕಾರದೊಂದಿಗೆ ಮಾಸದ ನೆನಪು, ಕವಿ ಸಾಹಿತಿಗಳ ಸ್ಮರಣೆ ಕಾರ್ಯಕ್ರಮವು ಕುಶಾಲನಗರ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆಯಿತು.
       ಕಾರ್ಯಕ್ರಮದ ಉದ್ಘಾಟನೆಯನ್ನು ಕಣಿವೆಯ ಸಾಹಿತಿ ಭಾರದ್ವಾಜ್   ನೆರವೇರಿಸಿದರು. ನಂತರ ಮಾತನಾಡಿದ ಅವರು, ಕವಿತೆಯ ರಚನೆಯ ಲೋಕದಲ್ಲಿ ಪರಿಶ್ರಮ ಬಹುಮುಖ್ಯ. ಹಿರಿಯ ಕವಿಗಳ ಸಾಧನೆ ಮುಂದಿನ ಯುವಕರಿಗೆ ದಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.   ಬದುಕಿನ ಭಾವೈಕ್ಯತೆಯಲ್ಲಿ ಕವಿಗಳ ಪಾತ್ರ ಹಿರಿದು. ಪ್ರತಿಯೊಬ್ಬ ನಾಗರಿಕನು ಸಮಾಜದಲ್ಲಿ ಭಾವೈಕ್ಯತೆಯಿಂದ  ಬದುಕಲು ನಮ್ಮ ಹಿರಿಯ ಕವಿಗಳು ತಮ್ಮ  ಕೃತಿಗಳ ಮುಖಾಂತರ ಜಗತ್ತಿಗೆ ಉತ್ತಮ ಸಂದೇಶ ಕೊಟ್ಟು ಹೋಗಿದ್ದಾರೆ. ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪ, ಪ್ರೋ ಕೆ ಎಸ್ ನಿಸಾರ್ ಅಹಮದ್,ಜಿ ಎಸ್ ಸಿದ್ದಲಿಂಗಯ್ಯ,ಹಾಗೂ ಚಿ ಉದಯಶಂಕರ್ ರವರು ತಮ್ಮ ಉತ್ತಮ ಕವನಗಳ ಮುಖಾಂತರ ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ. ಅವರುಗಳ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮ ನಮ್ಮ ಹೊಣೆ ಎಂದು ಭಾರದ್ವಾಜ್ ಹೇಳಿದರು.ಕೂಡಿಗೆ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅಧ್ಯಕ್ಷತೆ ವಹಿಸಿದ್ದರು.
       ಮುಖ್ಯ ಅತಿಥಿಗಳಾಗಿ ನಿವೃತ್ತ ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದ  ವಿಸ್ತಾರಣಾಧಿಕಾರಿ ಶಬ್ಬೀರ್ ಪಾಷಾ,    ನಿವೃತ್ತ ಕಲಾ ಶಿಕ್ಷಕ ಉ.ರಾ. ನಾಗೇಶ್,  ಕುಶಾಲನಗರ ಕರ್ನಾಟಕ ವಿಕಾಸರಂಗ   ಉಪಾಧ್ಯಕ್ಷೆ ವಿನಯ ರಾಜಶೇಖರ್ ,     ವಾಸವಿ ಕಲಾ ಮಂಡಳಿ ಅಧ್ಯಕ್ಷೆ   ಲತಾ ರಮೇಶ್, ಬಳಗದ ಪ್ರಮುಖರಾದ ಟಿ.ಕೆ.ಪಾಂಡುರಂಗ,  ಕೆ.ಕೆ ನಾಗರಾಜಶೆಟ್ಟಿ,   ಉಪಸ್ಥಿತರಿದ್ದರು.
        ಮಾಸದ  ನೆನಪು  ಕವಿ ಸಾಹಿತಿಗಳ ಸ್ಮರಣೆ  ಕಾರ್ಯಕ್ರಮದಲ್ಲಿ   ರಾಷ್ಟಕವಿ ಜಿ‌.ಎಸ್. ಶಿವರುದ್ರಪ್ಪ,  ಪ್ರೋ ನಿಸಾರ್ ಅಹಮದ್,  ಸಾಹಿತ್ಯ ರತ್ನ ಚಿ. ಉದಯಶಂಕರ್, ಡಾ. ಸಿದ್ದಲಿಂಗಯ್ಯ ರವರುಗಳ ಸ್ಮರಣೆಯ ಹಾಡುಗಳನ್ನು ಹಾಡಲಾಯಿತು ಲತಾ ತಂಡವು ಪ್ರಾರ್ಥಿಸಿ, ಉ.ರಾ‌. ನಾಗೇಶ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಮಾಲದೇವಿ ಸ್ವಾಗತಿಸಿ,  ಕನ್ನಡ ಸಿರಿ ಬಳಗದ ಪ್ರಮುಖರಾದ ಕೆ.ಕೆ.ನಾಗರಾಜಶೆಟ್ಟಿ ವಂದಿಸಿದರು.
Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ ರೋಟರಿ ಸಂಸ್ಥೆಗೆ 50 ರ ಸಂಭ್ರಮ: ವೈವಿಧ್ಯಮಯ ಕಾಯ೯ಕ್ರಮಗಳ ರಸದೌತಣ; ಶ್ರೇಷ್ಟ ವ್ಯಕ್ತಿತ್ವವನ್ನು ಹೊರತಂದು ಸಮಾಜಕ್ಕೆ ಉತ್ತಮ ಸೇವೆ ನೀಡಿ – ಖ್ಯಾತನಟ ರಮೇಶ್ ಅರವಿಂದ್*
Next Article *”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.