Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
ಇತ್ತೀಚಿನ ಸುದ್ದಿಗಳು

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.02:-ವಿರಾಜಪೇಟೆ ತಾಲೂಕು ಕಣ್ಣಂಗಾಲ ಗ್ರಾಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೆÇನ್ನಣ್ಣ ಅವರು ಭೇಟಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಇಲ್ಲಿನ ಕುಮ್ಮೆಹೊಳೆಗೆ ಚೆಕ್ ಡ್ಯಾಮ್ ನಿರ್ವಹಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು ಈ ಕಾಮಗಾರಿಯು 1.50 ಕೋಟಿ ರೂ ವೆಚ್ಚದಲ್ಲಿ ನಡೆಯಲಿದ್ದು, ಸಣ್ಣ ನೀರಾವರಿ ಇಲಾಖೆ ಮೂಲಕ ನಡೆಯುವ ಕಾಮಗಾರಿಯು ಸುತ್ತಮುತ್ತಲಿನ ಜಮೀನಿಗೆ ನೀರಾವರಿ ಸೌಲಭ್ಯ ಒದಗುವುದರೊಂದಿಗೆ ಅಂತರ್ಜಲ ಸಹ ವೃದ್ಧಿಯಾಗಲಿದೆ ಎಂದು ತಿಳಿಸಿದರು. ಕಾಮಗಾರಿಯನ್ನು ಅತ್ಯಂತ ಗುಣಮಟ್ಟದಲ್ಲಿ ಹಾಗೂ ಅತಿ ಶೀಘ್ರವಾಗಿ ನಿರ್ವಹಿಸಬೇಕೆಂದು ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಉಪಸ್ಥಿತರಿದ್ದ ಗುತ್ತಿಗೆದಾರರಿಗೆ ಮಾನ್ಯ ಶಾಸಕರು ಸೂಚಿಸಿದರು.

ಬಳಿಕ ಇಲ್ಲಿಯ ಚಾಮುಂಡಿ ಪೈಸಾರಿಗೆ ಭೇಟಿ ನೀಡಿದ ಶಾಸಕರು, ತಮ್ಮ ಅನುದಾನದ 15 ಲಕ್ಷ ರೂ.ಗಳಲ್ಲಿ ನಿರ್ಮಿಸಿದ ರಸ್ತೆಯನ್ನು ಸಾರ್ವಜನಿಕರ ಬಳಕೆಗಾಗಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷರಾದ ಮಚ್ಚಾರಂಡ ಕಿರಣ್, ಹನೀಫ್, ರಫೀಕ್, ಅಂದಾಯಿ, ಕುಂಡಚ್ಚಿರ ಮಂಜು ದೇವಯ್ಯ, ಇಟೀರ ಭವಿನ್, ಮಂಜುನಾಥ್, ಡಿಲ್ಲು ನಾಣಯ್ಯ, ಬೇರೆರ ಕಿರಣ್ ಶಿವಪ್ಪ, ಮಚ್ಚಾರಂಡ ವನಿತಾ ಗಣಪತಿ, ಸ್ಥಳೀಯರಾದ ಬೊಪ್ಪಂಡ ಜಗ ಬೆಳ್ಳಿಯಪ್ಪ, ವಿಜು ಕಾಳಪ್ಪ, ಗಣೇಶ್ ಇತರರು ಇದ್ದರು.

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ :-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚೆನ್ನಯ್ಯನ ಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು.
ಚೆನ್ನಯ್ಯನಕೋಟೆಯ ಪರಿಶಿಷ್ಟ ಜಾತಿ ಸಮುದಾಯದವರ ಗದ್ದೆಯ ಬಳಿ ಹರಿಯುವ ಹಳ್ಳಕ್ಕೆ ಪಿಕಪ್ ಹಾಗೂ ಕಾಲುವೆ ಕೃಷಿ ಜಮೀನು ಹತ್ತಿರ ಹರಿಯುವ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.


ಈ ಕಾಮಗಾರಿಯೂ ಸುಮಾರು ₹ 2 ಕೋಟಿ ವೆಚ್ಚದಲ್ಲಿ, ಸಣ್ಣ ನೀರಾವರಿ ಇಲಾಖೆ ಮೂಲಕ ನಡೆಯಲಿದೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಗುತ್ತಿಗೆದಾರರಿಗೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕೆಂದು ಸೂಚಿಸಿದರು.
ಬಸವನಹಳ್ಳಿಯಲ್ಲಿ ಶಾಸಕರ ಅನುದಾನವಾದ ₹ 10 ಲಕ್ಷಗಳಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯ ಲೋಕಾರ್ಪಣೆ ಮಾಡಿದರು. ಸ್ಥಳೀಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶುಭ ಕೋರಿದರು.
ಸ್ಥಳೀಯ ಹಿರಿಯರು ಶಾಸಕರ ಅನುದಾನಕ್ಕಾಗಿ ಧನ್ಯವಾದ ಅರ್ಪಿಸಿದರಲ್ಲದೆ ಶಾಸಕರು ನೀಡುತ್ತಿರುವ ಅನುದಾನಗಳು ಹಾಗೂ ಜನಪರ ಕೆಲಸಗಳ ಬಗ್ಗೆ ಮನದಾಳದ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಟ್ಟಡ ರಂಜಿ ಪೂಣಚ್ಚ, ಪಂಚಾಯಿತಿ ಅಧ್ಯಕ್ಷರಾದ ಜಯಲಕ್ಹ್ಮೀ, ಸದಸ್ಯರು ವಿಜು ನಾರಾಯಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಗಣೇಶ್, ಹನೀಫ್, ರಫೀಕ್, ಸಾಬಾ ಕಾಳಪ್ಪ, ಪಾಲಿಬೆಟ್ಟ ಪಂಚಾಯಿತಿ ಸದಸ್ಯರು ನಾಸಿರ್, ಅಜ್ಜಿಕುಟ್ಟಿರ ಪೆÇನ್ನು, ಚೆಕು, ಅನಿಲ್, ಕುಂಡಚ್ಚಿರ ಮಂಜು ದೇವಯ್ಯ, ರವೀಂದ್ರ ಭಾವೆ, ಸಭು, ಡಾ.ವಾಸು, ಪೂಣಚ್ಚ, ಎಂ.ಜಿ. ಬೆಳ್ಯಪ್ಪ, ಎಂ.ಬಿ ಅಪ್ಪಣ್ಣ, ಗಗನ್ ಕಾರ್ಯಪ್ಪ, ಹರ್ಷ, ಅಪ್ಪಚ್ಚು, ಗಣೇಶ್, ಅಪ್ಪಯ್ಯ, ಲೋಹಿತ್, ಶಾಂತಿ, ಲಕ್ಷ್ಮೀ ಇತರರು ಉಪಸ್ಥಿತರಿದ್ದರು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
Next Article *ಮಾ.06 ರಂದು ಮಿನಿ ಉದ್ಯೋಗ ಮೇಳ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.