Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
ಇತ್ತೀಚಿನ ಸುದ್ದಿಗಳು

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 20261 Min Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಅವರು ನಿರ್ದೇಶನ ನೀಡಿದ್ದಾರೆ.
ಕೆ.ನಿಡುಗಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಮೊಟ್ಟೆ ಜಹಂಗೀರ್ ಪರಿಶಿಷ್ಟ ಜಾತಿ ಕಾಲೋನಿ ಜನರ ಮನೆಗೆ ಹೋಗುವ 10 ಲಕ್ಷ ರೂಗಳ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಕೆ.ನಿಡುಗಣೆ ಪಂಚಾಯತ್ ಜಿಲ್ಲೆಯಲ್ಲಿ ಅತ್ಯಂತ ಆದಾಯ ಹೊಂದಿರುವ ಪಂಚಾಯತ್ ಆಗಿದ್ದು, ಸುಮಾರು 2.5 ಕೋಟಿ ವಾರ್ಷಿಕ ಆದಾಯ ಗಳಿಸುತ್ತಿದ್ದು ಒಂದು ಸುಸಜ್ಜಿತ ಸ್ವಂತ ಕಟ್ಟಡ ಹೊಂದಿಲ್ಲದೆ ಇರುವುದು ವಿμÁದನೀಯ ಎಂದು ಹೇಳಿದರು.
ಈ ಹಿನ್ನಲೆಯಲ್ಲಿ ಸ್ಥಳ ಗುರುತಿಸಿ ಕೂಡಲೇ ಕಟ್ಟಡ ನಿರ್ಮಾಣಕ್ಕೆ ಕಾರ್ಯಸೂಚಿ ತಯಾರಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ರವರಿಗೆ ಸೂಚನೆ ನೀಡುವುದರ ಜೊತೆಗೆ ತಮ್ಮ ಶಾಸಕರ ಅನುದಾನದಲ್ಲಿ ಹಣ ಒದಗಿಸುತ್ತಿದ್ದು ಜೊತೆಗೆ ಪಂಚಾಯತ್ ಸಂಪನ್ಮೂಲ ಗಳನ್ನು ಬಳಕೆ ಮಾಡುವಂತೆ ನಿರ್ದೇಶನ ನೀಡಿದರು.


ಈ ಸಂದರ್ಭದಲ್ಲಿ ಪ್ರಮುಖರಾದ ಎಚ್.ಎ.ಹಂಸ, ಮಡಿಕೇರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ಕೆ.ನಿಡುಗಣೆ ಪಂಚಾಯತ್ ನಿಕಟಪೂರ್ವ ಆಡಳಿತ ಮಂಡಳಿ ಸದಸ್ಯರಾದ ಕೊಕ್ಕಲೆರ ಅಯ್ಯಪ್ಪ, ಜಾನ್ಸನ್ ಪಿಂಟೋ, ರಘು ಪ್ರಮುಖರಾದ ವಿ.ಜಿ.ಮೋಹನ್, ಕೋಚನ ಹರಿಪ್ರಸಾದ್, ಮುದ್ದುರಾಜ್, ಕವನ್ ಕೊತ್ತೋಳಿ, ಅರ್ಜುನ್, ಶರಣ್, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಗ್ರಾಮಸ್ಥರ ಪರವಾಗಿ ಡಾ.ಮಂತರ್ ಗೌಡ ಅವರನ್ನು ಅನುದಾನ ನೀಡಿದ ಹಿನ್ನಲೆಯಲ್ಲಿ ಸನ್ಮಾನಿಸಲಾಯಿತು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
Next Article *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.