Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*

ಮಾರ್ಚ್ 3, 20262 Mins ReadBy Lakshmish S K
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು, NEWS DESK ಮಾರ್ಚ್ 03: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ ಕರ್ನಾಟಕ (AB-PM-JAY-CMs-ArK) ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ಯೋಜನೆಯ ಅನುಷ್ಠಾನದಲ್ಲಿ ಭಾಗಿಯಾಗುವ ಯಾವುದೇ ಪಾಲುದಾರರ ವಿರುದ್ಧ ಭ್ರಷ್ಟಾಚಾರ, ವೈದ್ಯಕೀಯ ಮತ್ತು ವೈದ್ಯಕೀಯೇತರ ವಂಚನೆ ಅಥವಾ ಉದ್ದೇಶಪೂರ್ವಕವಾಗಿ ಅಥವಾ ವಿವೇಚನಾಯುತವಾಗಿ ಅಧಿಕಾರ ದುರುವಯೋಗದಂತಹ ಯಾವುದೇ ಆರೋಪಗಳು ಕಂಡುಬಂದಲ್ಲಿ ಆರೋಪಿತರ ವಿರುದ್ಧ ದೂರು/ಮಾಹಿತಿ ನೀಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಟ್ಟು ಇಂತಹ ಪ್ರಕರಣಗಳ ಮಾಹಿತಿ ಪಡೆದು ವಿಚಾರಣೆ ನಡೆಸಲು Whistle Blower Policy ಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಸರ್ಕಾರದ ಆದೇಶದ ಅನ್ವಯ ಅನುಷ್ಠಾನಗೊಳಿಸಲಾಗಿರುತ್ತದೆ.

ಅದರಂತೆ,AB-PM-JAY-CMs-ArK ಅನುಷ್ಠಾನದಲ್ಲಿ ಭಾಗಿಯಾಗಿರುವ ಯಾವುದೇ ಪಾಲುದಾರರ ವಿರುದ್ಧ ಕೇಳಿಬರುವ ಅಂತಹ ಆರೋಪದ ಮೇಲೆ ದೂರುಗಳನ್ನು ಸ್ವೀಕರಿಸಲು, ವಿಚಾರಿಸಲು, ಅಂತಹ ದೂರು ನೀಡುವ ವ್ಯಕ್ತಿಯ ಗೌಪ್ಯತೆಯನ್ನು ಕಾಪಾಡಲು ಹಾಗೂ ಅದಕ್ಕೆ ಪ್ರಾಸಂಗಿಕವಾದ ವಿಷಯಗಳ ಬಹಿರಂಗಪಡಿಸುವಿಕೆಯ ವಿರುದ್ಧ ಸಾಕಷ್ಟು ಸುರಕ್ಷತೆಗಳನ್ನು ಒದಗಿಸುವುದು Whistle Blower Policy ಯ ಉದ್ದೇಶವಾಗಿರುತ್ತದೆ.

ಗುರುತರ ಆರೋಪಗಳ ಬಹಿರಂಗ ಪಡಿಸುವಿಕೆಯನ್ನು ಸುರಕ್ಷಿತವಾಗಿ ಸ್ವೀಕರಿಸುವ ಮತ್ತು ಅದರ ಬಗ್ಗೆ, ವಿವರವಾದ ತನಿಖೆ ನಡೆಸಿ ಪ್ರಾಥಮಿಕ ವರದಿಯನ್ನು Whistle Blower Committee ಗೆ ಸಲ್ಲಿಸುವ ನಾಮನಿರ್ದೇಶಿತ/ನೇಮಕಾತಿಗೊಂಡ ಒಬ್ಬ ಅಧಿಕಾರಿಯನ್ನು Whistle Blower Officer ಎಂದು ಕರೆಯಲಾವುದು. ಅದರಂತೆ ಮುಖ್ಯ ಜಾಗೃತಾಧಿಕಾರಿಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು Whistle Blower Officer ಆಗಿರುತ್ತಾರೆ.

Whistle Blower Committee ಯು Whistle Blower Officer ಸಲ್ಲಿಸಿದ ತನಿಖಾ ವರದಿಯ ಕುರಿತು ಮತ್ತಷ್ಟು ಚರ್ಚಿಸಿ ಪರಿಶೀಲಿಸುತ್ತದೆ. ಈ ಸಮಿತಿಯು ಸಕ್ಷಮ ಪ್ರಾಧಿಕಾರದ ನಿರ್ದಿಷ್ಟ ಅನುಮೋದನೆಯ ಮೇರೆಗೆ ಅಗತ್ಯವಿರುವ ಯಾವುದೇ ಇತರ ಅಧಿಕಾರಿಯ ಸಹಾಯವನ್ನು ಪಡೆದು ಕ್ರಮವಹಿಸುತ್ತದೆ.

ಯಾವುದೇ ಮಾಹಿತಿ ಇದ್ದಲ್ಲಿ Whistle Blower ಅಧಿಕಾರಿಗೆ ಮಾಹಿತಿ ಸಲ್ಲಿಸಬಹುದು. ಮಾಹಿತಿ ಸಲ್ಲಿಸಿದವರ ವಿವರವನ್ನು ಗೌಪ್ಯವಾಗಿಡಲಾಗುವುದು. ದೂರು ಸಲ್ಲಿಸಲು ವಾಟ್ಸಪ್ ನಲ್ಲಿ ವಿವರವಾದ ಮಾಹಿತಿ ನೀಡಲು ದೂರವಾಣಿ ಸಂಖ್ಯೆ: 9480819724 ಗೆ ಸಂಪರ್ಕಿಸಬಹುದು. ಆಸ್ಪತ್ರೆಗಳು, ಫಲಾನುಭವಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮುಖ್ಯ ಜಾಗೃತಾಧಿಕಾರಿಗಳು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, “ಆರೋಗ್ಯ ಸೌಧ”, 7ನೇ ಮಹಡಿ, 1ನೇ ಕ್ರಾಸ್, ಮಾಗಡಿ ರಸ್ತೆ, ಬೆಂಗಳೂರು-560 023 ಅಥವಾ ದೂರವಾಣಿ ಸಂಖ್ಯೆ 9480819724 ಅಥವಾ ಉಚಿತ ಸಹಾಯವಾಣಿ ಸಂಖ್ಯೆ: 18004258330 ಹಾಗೂ ಇಮೇಲ್ ವಿಳಾಸ: cvosast@gmail.com ಗೆ ಸಂಪರ್ಕಿಸಬಹುದು ಎಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*

ಮಾರ್ಚ್ 3, 2026

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*

ಮಾರ್ಚ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೆಂಗಳೂರು, NEWS DESK ಮಾರ್ಚ್ 03: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ ಕರ್ನಾಟಕ (AB-PM-JAY-CMs-ArK) ಯೋಜನೆಯಡಿ…

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.