Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕೊಡಗು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು*
  • *ಸಂಕಷ್ಟದಲ್ಲಿದ್ದ ಕನ್ನಡಿಗರಿಗೆ ಕುಮಾರಸ್ವಾಮಿ-ಸಿದ್ದರಾಮಯ್ಯ ಸಾಥ್: ಮೂರು ದಿನಗಳ ಬಳಿಕ ಬೆಂಗಳೂರಿನಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು*
  • *ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»Uncategorized»*ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*
Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*

ಮಾರ್ಚ್ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.3 : ಪರಿಶಿಷ್ಟ ಜಾತಿ ಸಮೂಹಕ್ಕೆ ಮಾರಕವಾಗಿದ್ದ ನ್ಯಾ.ನಾಗಮೋಹನ್ ದಾಸ್ ಅವರ ಒಳ ಮೀಸಲಾತಿಗಳ ವರದಿಗೆ ಬದಲಾಗಿ, ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವ ಸರಕಾರದ ನಿರ್ಧಾರವನ್ನು ಸ್ವಾಗತಿಸುವುದಾಗಿ ಕೊಡಗು ಜಿಲ್ಲಾ ಬಲಗೈ ಜಾತಿಯ ಸಮುದಾಯದ ಪ್ರಮುಖ ಟಿ.ಈ.ಸುರೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾ.ನಾಗಮೋಹನ್ ದಾಸ್ ಅವರು ಒಳಮೀಸಲಾತಿಗೆ ಸಂಬಂಧಿಸಿದಂತೆ ನೀಡಿರುವ ವರದಿ ಅವೈಜ್ಞಾನಿಕವಾಗಿದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದುದಲ್ಲದೆ, ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆ ಕರೆಸಿ, ಅದರಲ್ಲಿ ಹಳೇ ಮೀಸಲಾತಿ ನಿಯಮಗಳಂತೆ ನೇಮಕಾತಿಗೆ ತೀರ್ಮಾನ ಕೈಗೊಳ್ಳಲು ಕಾರಣರಾದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಬಲಗೈ ಜಾತಿ ಸಮುದಾಯದ ಪರವಾಗಿ ಧನ್ಯವಾದಗಳನ್ನು ಸಲ್ಲಿಸುವುದಾಗಿ ಹೇಳಿದರು. ಪರಿಶಿಷ್ಟ ಜಾತಿಯ 101 ಉಪಜಾತಿಯವರು ಪರಸ್ಪರ ಸೌಹಾರ್ದತೆಯಿಂದ ಇದ್ದೇವೆ. ಪಟ್ಟಭದ್ರ ಹಿತಾಸಕ್ತಿಗಳು ಇದೀಗ ನಮ್ಮ ನಡುವೆ ಒಡಕು ಮೂಡಿಸಿ ಪರಸ್ಪರ ಕಿತ್ತಾಡುವಂತೆ ಮಾಡುತ್ತಿರುವುದಾಗಿ ಆರೋಪಿಸಿದ ಟಿ.ಈ.ಸುರೇಶ್, ಇಂತಹ ಷಡ್ಯಂತ್ರಗಳಿಗೆ ಪರಿಶಿಷ್ಟ ಜಾತಿಯ ಉಪಜಾತಿಯವರು ಅವಕಾಶ ನೀಡಬಾರದು. ಪರಿಶಿಷ್ಟ ಜಾತಿ ಮೀಸಲಾತಿಯಡಿಯ ನೇಮಕಾತಿ ಪ್ರಕ್ರಿಯೆಗಳು ಇಲ್ಲಿಯವರೆಗೆ ಅರ್ಹತೆಯ ಆಧಾರದ ಮೇಲೆ ನಡೆದಿದೆ. ಮುಂದೆಯೂ ಹಾಗೆಯೇ ನಡೆಯಲೆಂದು ಒತ್ತಾಯಿಸಿದ ಅವರು ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಆಗದಂತೆ ನ್ಯಾಯ ಸಮ್ಮತ ನೇಮಕಾತಿಗಳು ನಡೆಯಲಿ ಎನ್ನುವುದು ನಮ್ಮ ಆಗ್ರಹವಾಗಿದೆ ಎಂದರು. ಸರ್ಕಾರದಲ್ಲಿರುವ ಪರಿಶಿಷ್ಟ ಸಮುದಾಯದ ಸಚಿವರು ತಮ್ಮ ಸಮುದಾಯದ ಹಿತ ಕಾಯುತ್ತಾರೆ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಡಾ.ಹೆಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಹೆಚ್.ಪಿ.ವಿಜಯ ಕುಮಾರ್, ಸಮುದಾಯದ ಪ್ರಮುಖರಾದ ಹೆಚ್.ಟಿ.ಶ್ಯಾಂ ಹಾಗೂ ಹೆಚ್.ಎಂ.ಜಯರಾಮ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕೊಡಗು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು*

ಮಾರ್ಚ್ 3, 2026

*ಸಂಕಷ್ಟದಲ್ಲಿದ್ದ ಕನ್ನಡಿಗರಿಗೆ ಕುಮಾರಸ್ವಾಮಿ-ಸಿದ್ದರಾಮಯ್ಯ ಸಾಥ್: ಮೂರು ದಿನಗಳ ಬಳಿಕ ಬೆಂಗಳೂರಿನಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು*

ಮಾರ್ಚ್ 3, 2026

*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*

ಮಾರ್ಚ್ 3, 2026

*ಸಂಕಷ್ಟದಲ್ಲಿದ್ದ ಕನ್ನಡಿಗರಿಗೆ ಕುಮಾರಸ್ವಾಮಿ-ಸಿದ್ದರಾಮಯ್ಯ ಸಾಥ್: ಮೂರು ದಿನಗಳ ಬಳಿಕ ಬೆಂಗಳೂರಿನಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು*

ಮಾರ್ಚ್ 3, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 3, 2026: ಅಮೆರಿಕ-ಇಸ್ರೇಲ್ ದಾಳಿಯಿಂದಾಗಿ ಮಧ್ಯಪ್ರಾಚ್ಯದ ವಾಯುಪ್ರದೇಶ ಮುಚ್ಚಲ್ಪಟ್ಟ ಪರಿಣಾಮ ಅಬುಧಾಬಿ ಮತ್ತು ದುಬೈ ವಿಮಾನ ನಿಲ್ದಾಣಗಳಲ್ಲಿ…

*ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*

ಮಾರ್ಚ್ 3, 2026

*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*

ಮಾರ್ಚ್ 3, 2026

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.