Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕೊಡಗು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕೊಡಗು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು*

ಮಾರ್ಚ್ 3, 20262 Mins ReadBy Lakshmish S K
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಜಿಲ್ಲಾ ಘಟಕದಿಂದ ಮನವಿ: 2026-27 ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ನಡೆಸಲಿರುವ ಜನಗಣತಿಯಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ವಿನಾಯಿತಿ ಕೋರಿ ಮಾನ್ಯ ಕೊಡಗು ಜಿಲ್ಲಾಧಿಕಾರಿಯವರಾದ, ಸೋಮಶೇಖರ್,ರವರಿಗೆ ಕೊಡಗು ಪ್ರೌಢಶಾಲಾ ಸಹಶಿಕ್ಷಕರ ವತಿಯಿಂದ ಮನವಿ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಹತ್ತನೇ ತರಗತಿಯ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಬಹಳ ಒತ್ತಡವಿದ್ದು ಪರೀಕ್ಷಾ ಕಾರ್ಯ ಮತ್ತು ಮೌಲ್ಯ ಮಾಪನ ಕಾರ್ಯದಲ್ಲಿ ಪಾಲ್ಗೊಳ್ಳಬೇಕಾಗಿರುವುದರಿಂದ, ಪ್ರೌಢಶಾಲಾ ಶಿಕ್ಷಕರಿಗೆ ವಿನಾಯಿತಿ ನೀಡಬೇಕು, ಅನಿವಾರ್ಯವಿದ್ದರೆ, ಮೇಲ್ವಿಚಾರಕರು ಮತ್ತು ನೋಡಲ್ ಅಧಿಕಾರಿಗಳಾಗಿ, ನೇಮಿಸಬೇಕು, ಆನಾರೋಗ್ಯವಿದ್ದವರಿಗೆ, ನಿವೃತ್ತಿ ಅಂಚಿನಲ್ಲಿ ಇರುವವರಿಗೆ ಜನಗಣತಿಯಿಂದ ಕೈಬಿಡಬೇಕು ಎಂದು ಮನವಿ ಮಾಡಲಾಯಿತು, ಬೇರೆ ಇಲಾಖೆಯವರನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳಬೇಕು ಎಂದು, ಕೋರಲಾಯಿತು, ಇದೇ ಸಂದರ್ಭದಲ್ಲಿ ಸಾಮಾಜಿಕ ಮತ್ತು

ಶೈಕ್ಷಣಿಕ ಗಣತಿ ಮತ್ತು ಪರಿಶಿಷ್ಟ ಜಾತಿ ಗಣತಿ ದಾರರಿಗೆ ಮತ್ತು ಮೇಲ್ವಿಚಾರಕರಿಗೆ ಗಳಿಕೆ ರಜೆ ಮಂಜೂರು ಮಾಡಬೇಕೆಂದು ಮನವಿ ಮಾಡಲಾಯಿತು, ನಮ್ಮ ಮನವಿಗೆ ಉತ್ತಮವಾಗಿ ಸ್ಪಂದಿಸಿದ ಮಾನ್ಯ ಜಿಲ್ಲಾಧಿಕಾರಿಗಳು ಪ್ರೌಢಶಾಲಾ ಶಿಕ್ಷಕರಿಗೆ ಕೇಡರ್ ಗೆ, ತಕ್ಕಂತೆ ಮೇಲ್ವಿಚಾರಕರು ಮತ್ತು ನೋಡಲ್ ಆಗಿ ನೇಮಿಸುವ ಭರವಸೆ ನೀಡಿದರು, ಕೊಡಗು ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರ ಕಾರ್ಯಕ್ಷಮತೆ ಬಗ್ಗೆ ಪ್ರಶಂಸಿದರು, ಎರಡು ಗಣತಿ ದಾರರಿಗೂ, ಗಳಿಕೆ ನೀಡಲು ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತೇನೆ ಎಂದು ಹೇಳಿದರು, ಈ ದಿನವೇ, ನಮ್ಮ ಇಲಾಖೆಯ ಮಾನ್ಯಉಪ ನಿರ್ದೇಶಕರಾದ ಬಸವರಾಜ್ ರವರನ್ನು ಭೇಟಿ ಮಾಡಿ, ಪ್ರೌಢಶಾಲಾ ಶಿಕ್ಷಕರಿಗೆ ಆಗುತ್ತಿರುವ ಒತ್ತಡಗಳ ಬಗ್ಗೆ ಚರ್ಚೆ ಮಾಡಿ, ಮನವಿ ನೀಡಲಾಯಿತು, ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ

ಪ್ರಭಾರಿ ಜಿಲ್ಲೆಯ ಅಧಿಕಾರಿಗಳಾದ ಕವಿತಾ ಮೇಡಂ ರವರನ್ನು ಭೇಟಿ ಮಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಮಾಡಿದವರಿಗೆ ಗಳಿಕೆ ರಜೆಯನ್ನು ಆದಷ್ಟು ಬೇಗ ಮಂಜೂರಿಗೆ ಮನವಿ ನೀಡಲಾಯಿತು, ಪರಿಶಿಷ್ಟ ಜಾತಿ ಗಣತಿ ಮಾಡಿದವರಿಗೆ ಗಳಿಕೆ ರಜೆ ನೀಡಬೇಕೆಂದು, ಕೊಡಗು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀ, ಶೇಖರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ, ಹೆಚ್. ಜಿ. ಕುಮಾರ್, ಜಿಲ್ಲಾ ಕಾರ್ಯದರ್ಶಿ, ಎಂ. ಎಸ್. ಮಹೇಂದ್ರ, ಮಡಿಕೇರಿ ತಾಲೂಕಿನ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ, ಪಿ. ಎಸ್, ರವಿಕ್ರಷ್ಣ, ಸೋಮವಾರ ಪೇಟೆ ತಾಲೂಕಿನ ಸಹಶಿಕ್ಷಕರ ಸಂಘದ ತಾಲೋಕು ಸಂಘದ ಅಧ್ಯಕ್ಷರಾದ,ಕೆ.ಆರ್.ರತ್ನಕುಮಾರ್, ಜಿಲ್ಲಾ ಸಂಘದ ಪದಾಧಿಕಾರಿ, ಸಿ. ಹೆಚ್. ಲೋಕೇಶ್, ಸೋಮವಾರಪೇಟೆ ತಾಲೋಕು ಸಂಘದ ಉಪಾಧ್ಯಕ್ಷ, ಯಶವಂತ್ ಕುಮಾರ್,ಸೋಮವಾರಪೇಟೆ ತಾಲೋಕು ಸಂಘದ ಪದಾಧಿಕಾರಿ ವಿಜಯ್ ಕುಮಾರ್ ರವರು ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.