Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*

ಮಾರ್ಚ್ 3, 20262 Mins ReadBy Lakshmish S K
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.03:-ಬಲಿಜ ಸಮಾಜದ ವಿದ್ಯಾರ್ಥಿಗಳ ಉದ್ಯೋಗದ ಅನುಕೂಲಕ್ಕಾಗಿ 2ಎ ಹಿಂದುಳಿದ ವರ್ಗದ ಮೀಸಲಾತಿ ನೀಡುವಂತಾಗಬೇಕು ಎಂದು ಯೋಗಿ ನಾರಾಯಣ ಬಲಿಜ ಸಂಘದ ಜಿಲ್ಲಾಧ್ಯಕ್ಷರಾದ ಟಿ.ಜಿ.ಗಣೇಶ್ ನಾಯ್ಡು ಅವರು ಒತ್ತಾಯಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಶ್ರೀ ಯೋಗಿ ನಾರಾಯಣ ಯತೀಂದ್ರದ ಜಯಂತಿ(ಕೈವಾರ ತಾತಯ್ಯ) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬಲಿಜ ಸಮಾಜದ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ 2ಎ ಮೀಸಲಾತಿ ನಿಡಲಾಗಿದೆ. ಆದರೆ ಉದ್ಯೋಗದಲ್ಲಿ ಮಾತ್ರ 3ಎ ನಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಇದರಿಂದ ಬಲಿಜ ಸಮಾಜದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಶಿಕ್ಷಣದಂತೆ ಉದ್ಯೋಗದಲ್ಲಿಯೂ ಸಹ 2ಎ ಹಿಂದುಳಿದ ವರ್ಗದಡಿ ಮೀಸಲಾತಿ ನೀಡುವಂತಾಗಬೇಕು ಎಂದು ಮನವಿ ಮಾಡಿದರು.
ಪ್ರತೀ ಸಮಾಜದಲ್ಲಿಯೂ ಸಹ ಶ್ರೀಮಂತರು ಮತ್ತು ಬಡವರು ಇದ್ದಾರೆ. ಆದರೆ ಕಡು ಬಡವರಿಗೆ ಉದ್ಯೋಗ ದೊರೆಯುತ್ತಿಲ್ಲ, ಆದ್ದರಿಂದ ಈ ಬಗ್ಗೆ ಗಮನಹರಿಸಬೇಕು ಎಂದು ಯೋಗಿ ನಾರಾಯಣ ಬಲಿಜ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷರು ಕೋರಿದರು.
ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಶ್ರೀ ಯೋಗಿ ನಾರಾಯಣ ಯತೀಂದ್ರ ಅವರ 300 ನೇ ವರ್ಷಾಚರಣೆಯನ್ನು ಇಂದು ಹಮ್ಮಿಕೊಳ್ಳಲಾಗಿದೆ ಎಂದರು.

ಕೈವಾರ ತಾತಯ್ಯ ಅವರ ಜೀವನ, ಆಚಾರ-ವಿಚಾರಗಳು, ಸಂಸ್ಕøತಿ, ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಸದಾ ಸ್ಮರಿಸುವಂತಾಗಬೇಕು ಎಂದು ಅವರು ತಿಳಿಸಿದರು.
ದಾರ್ಶನಿಕರಾಗಿದ್ದ ಕೈವಾರ ತಾತಯ್ಯ ಅವರು 1726 ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಜನಿಸಿದ್ದಾರೆ ಎಂದು ಅವರು ಹೇಳಿದರು.
ದಾಸರ ಪದಗಳು, ಕೀರ್ತನೆಗಳ ಮೂಲಕ ಸಮಾಜದಲ್ಲಿ ಸಮಾನತೆಯ ಸಂದೇಶವನ್ನು ಸಾರಿದ್ದಾರೆ. ದಾಸ ಸಾಹಿತ್ಯದ ಕೋಗಿಲೆ ಅವರ ಹೆಸರಿನಲ್ಲಿದೆ. ಬಡವರು, ಅನಾಥರು ಇತರರಿಗಾಗಿ ಶ್ರಮಿಸಿದ್ದಾರೆ ಎಂದು ಅವರು ನುಡಿದರು.
ಸಾಮಾನ್ಯ ಕುಟುಂಬದಲ್ಲಿ ಹುಟ್ಟಿ ಬೆಳೆದು ಸಮಾಜದಲ್ಲಿ ಇತರರಂತೆ ಬದುಕುವುದು ಹೇಗೆ ಎಂಬುದನ್ನು ಕಲಿಸಿಕೊಟ್ಟಿದ್ದಾರೆ ಎಂದು ಟಿ.ಪಿ.ರಮೇಶ್ ಅವರು ಹೇಳಿದರು.
ಕೊಡಗು ಬಲಿಜ ಸಮಾಜದ ಅಧ್ಯಕ್ಷರಾದ ಟಿ.ಎಲ್.ಶ್ರೀನಿವಾಸ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಬಲಿಜ ಸಮಾಜದ 8 ರಿಂದ 10 ಸಾವಿರ ಜನಸಂಖ್ಯೆ ಇದ್ದು, ಕೈವಾರ ತಾತಯ್ಯ ಅವರ ಜಯಂತಿ ಸಂದರ್ಭದಲ್ಲಿ ರಥೋತ್ಸವ ಹಮ್ಮಿಕೊಳ್ಳುವ ಆಶಯವಿದೆ ಎಂದು ಹೇಳಿದರು.
ಜಿಲ್ಲೆಯ ಪ್ರತೀ ಗ್ರಾಮಗಳಲ್ಲಿ ಕೈವಾರ ತಾತಯ್ಯ ಅವರ ಜಯಂತಿಯನ್ನು ಆಚರಿಸುವಂತಾಗಬೇಕು ಎಂದು ತಿಳಿಸಿದರು.
ಬಲಿಜ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾದ ಟಿ.ಕೆ.ಮೀನಾಕ್ಷಿ ಕೇಶವ ಅವರು ಮಾತನಾಡಿ ಕೈವಾರ ತಾತಯ್ಯ ಅವರು ನಾಡಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಸಮಾಜಮುಖಿ ಚಿಂತನೆಗಳು, ಆಲೋಚನೆಗಳು ದೂರದೃಷ್ಟಿ ಹೊಂದಿದ್ದವು ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ಕೃಷ್ಣಪ್ಪ ಅವರು ಮಾತನಾಡಿದರು. ಪ್ರಮುಖರಾದ ಎಚ್.ಎಲ್.ದಿವಾಕರ, ಕಂದಾ ದೇವಯ್ಯ ಉದಯ್ ಕುಮಾರ್, ಹೇಮಲತಾ, ಶ್ಯಾಮಲಾ, ನವೀನ, ಸಮಂತ್, ಯಶವಂತ್, ಇತರರು ಇದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.