Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಟಿಬೆಟಿಯನ್ ನೂತನ ವರ್ಷದ ಆಚರಣೆ ಅಂಗವಾಗಿ ಸಮೀಪದ ಬೈಲುಕೊಪ್ಪೆ ನಿರಾಶ್ರಿತ ಶಿಬಿರದ ಗೋಲ್ಡನ್ ಟೆಂಪಲ್ ಆವರಣದಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಎಂಬ ಖ್ಯಾತಿ ಪಡೆದಿರುವ ಬುದ್ಧ ಅಮಿತಾಯುಶ್ ಪರದೆಯನ್ನು ಪ್ರದರ್ಶನ ಮಾಡಲಾಯಿತು.
ಗೋಲ್ಡನ್ ಟೆಂಪಲ್ ಆವರಣದಲ್ಲಿ ಏಳು ಮಹಡಿಗಳ ಕಟ್ಟಡದ ಮೇಲೆ ಅಳವಡಿಸಿರುವ ಬೃಹತ್ ಕಬ್ಬಿಣದ ಗೋಪುರದಲ್ಲಿ 200 ಅಡಿ ಎತ್ತರ 180 ಅಡಿ ಅಗಲ ವಿಸ್ತೀರ್ಣ ಉಳ್ಳ ಚಿತ್ರ ಪರದೆಯನ್ನು ಕೇವಲ ಅರ್ಧ ಗಂಟೆಗಳ ಕಾಲ ಪ್ರದರ್ಶನಕ್ಕೆ ಇಡಲಾಯಿತು.
ಟಿಬೆಟಿಯನ್ ಧರ್ಮ ಗುರುಗಳು ಬೌದ್ಧ ಭಿಕ್ಷುಗಳು ನಾಗರಿಕರು ಸೇರಿದಂತೆ ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಚಿತ್ರ ಪರದೆ ವೀಕ್ಷಣೆ ಜೊತೆಗೆ ಪೂಜೆ ಸಲ್ಲಿಸಿ ಪುನೀತರಾದರು.
ನೂತನ ವರ್ಷ ಆಚರಣೆಯ ಸಂದರ್ಭ ಗೋಲ್ಡನ್ ಟೆಂಪಲ್ ನಲ್ಲಿ ಇರಿಸಿರುವ ಎರಡು ಬೃಹತ್ ಪರದೆಗಳನ್ನು ಒಂದು ತಿಂಗಳ ಕಾಲದ ಆಚರಣೆ ಅವಧಿಯಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತಿದೆ.


ಬುದ್ಧ ಪದ್ಮ ಸಂಭವ ಚಿತ್ರ ಪರದೆಯನ್ನು 15 ದಿನಗಳ ಹಿಂದೆ ಪ್ರದರ್ಶನಕ್ಕೆ ಇಡಲಾಗಿತ್ತು.
ಬೃಹತ್ ಚಿತ್ರ ಪರದೆಯನ್ನು ಸುಮಾರು 200ಕ್ಕೂ ಅಧಿಕ ಬೌದ್ಧ ಭಿಕ್ಷುಗಳು ಸ್ವರ್ಣ ಮಂದಿರ ಆವರಣದಿಂದ ಹೊತ್ತು ಪ್ರದರ್ಶನಕ್ಕೆ ತಂದ ದೃಶ್ಯ ನಿಜಕ್ಕೂ ರೋಚಕವಾಗಿ ಕಾಣುತ್ತಿತ್ತು.
ಕಳೆದ 26 ವರ್ಷಗಳಿಂದ ಪ್ರತಿವರ್ಷ ನೂತನ ವರ್ಷ ಆಚರಣೆ ಸಂದರ್ಭದಲ್ಲಿ ಈ ಚಿತ್ರಪರದೆಗಳನ್ನು ಕೇವಲ ಅರ್ಧ ಗಂಟೆಗಳ ಕಾಲ ಬೃಹತ್ ಕಟ್ಟಡದ ಗೋಪುರದಲ್ಲಿ ಅಳವಡಿಸಿ ಪ್ರದರ್ಶನಕ್ಕೆ ಇಟ್ಟು ಪೂಜೆ ಸಲ್ಲಿಸುವುದು ಪದ್ಧತಿಯಾಗಿದೆ.
ಬುದ್ಧ ಪದ್ಮ ಸಂಭವ ಚಿತ್ರಪಟ ವೀಕ್ಷಿಸಿದರೆ ತಮ್ಮೆಲ್ಲರಿಗೆ ನೆಮ್ಮದಿ ಮತ್ತು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸಿಕೊಳ್ಳಲು ಭಗವಂತನು ಅನುಗ್ರಹ ಕಲ್ಪಿಸುತ್ತಾನೆ. ಬುದ್ಧ ಅಮಿತಾಯುಶ್ ಚಿತ್ರಪಟ ವೀಕ್ಷಿಸಿದಲ್ಲಿ ತಮ್ಮ ಆಯುಷ್ಯ ವೃದ್ಧಿಯಾಗುತ್ತದೆ ಎನ್ನುವ ಬಲವಾದ ನಂಬಿಕೆ ಟಿಬೆಟಿಯನ್ ನಾಗರಿಕರದ್ದಾಗಿದೆ.
ಚಿತ್ರಪಟ ಪ್ರದರ್ಶನ ನಂತರ ಗೋಲ್ಡನ್ ಟೆಂಪಲ್ ಆವರಣದಲ್ಲಿ ಟಿಬೆಟಿಯನ್ ನೃತ್ಯ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಹೊಸ ವರ್ಷ ಆಚರಣೆ ಕಾರ್ಯಕ್ರಮಗಳು ಸಮಾಪ್ತ ಗೊಂಡಿತು.
ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಆವರಿಸಿದ ಹಿನ್ನೆಲೆಯಲ್ಲಿ ವಿಶ್ವದ ಅನೇಕ ದೇಶಗಳಿಂದ ಬೈಲುಕುಪ್ಪೆ ಶಿಬಿರಕ್ಕೆ ಆಗಮಿಸಬೇಕಾಗಿದ್ದ ನೂರಾರು ಸಂಖ್ಯೆಯ ಟಿಬೆಟ್ ಸಮುದಾಯ ಬಾಂಧವರು ಮತ್ತು ವಿದೇಶಿಯರು ಬೈಲುಕೊಪ್ಪೆಯಲ್ಲಿ ಈ ಬಾರಿ ನೂತನ ವರ್ಷಾಚರಣೆಗೆ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ.

ಚಿತ್ರ ಬೃಹತ್ ಚಿತ್ರ ಪಟ ಪ್ರದರ್ಶನ ಸಂದರ್ಭ

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.