Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಮಾಚ್೯ 05 – ನಗರದ ಶ್ರೀ ಕೋದಂಡ ರಾಮದೇವಾಲಯ ಸಮಿತಿ ವತಿಯಿಂದ ಮಾಚ್೯ 28 ರಂದು ಶನಿವಾರ ಆಯೋಜಿತ ಶ್ರೀ ರಾಮನವಮಿ ಮಹೋತ್ಸವದ ಅಂಗವಾಗಿನ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಸಕ್ತ ಕಲಾತಂಡಗಳಿಂದ ಅಜಿ೯ ಆಹ್ವಾನಿಸಲಾಗಿದೆ.
ನಗರದ ಗಾಂಧಿ ಮೈದಾನದಲ್ಲಿ ಮಾಚ್೯ 28 ರಂದು ಶನಿವಾರ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಆಯೋಜಿತ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಜಿಲ್ಲೆಯ ಕಲಾವಿದರು, ಕಲಾತಂಡಗಳು ಪ್ರದಶ೯ನಕ್ಕೆ ಅಜಿ೯ ಸಲ್ಲಿಸಬಹುದು. ಭಕ್ತಿ ಮತ್ತು ದೇಶ ಪ್ರೇಮ ಸಂಬಂಧಿತ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆದ್ಯತೆ. 1 ತಂಡಕ್ಕೆ ಕನಿಷ್ಟ 10 ನಿಮಿಷಗಳು ಮಾತ್ರ ಪ್ರದಶ೯ನಕ್ಕ ಅವಕಾಶ ಇರುತ್ತದೆ.
 ಸಾಂಸ್ಕೖತಿಕ ಸಮಿತಿಯ ಆಯ್ಕೆಯೇ ಅಂತಿಮವಾಗಿದ್ದು, ಅಜಿ೯ ಸಲ್ಲಿಸಲು ಮಾಚ್೯ 12 ಕೊನೇ ದಿನವಾಗಿದೆ. ಅಜಿ೯ಗಳನ್ನು ಶ್ರೀ ರಾಮೋತ್ಸವ ಸಾಂಸ್ಕೖತಿಕ ಕಾಯ೯ಕ್ರಮ ಸಮಿತಿ , ಕೇರಾಫ್ ಅಮೂಲ್ಯ ಎಂಟರ್ ಪ್ರೈಸರ್, ಶ್ರೀ ಓಂಕಾರೇಶ್ವರ ದೇವಾಲಯ ರಸ್ತೆ ಮಡಿಕೇರಿ – 571201 ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. . . ಹೆಚ್ಚಿನ ಮಾಹಿತಿಗೆ ಸಂಪಕ೯ ಹರಿಣಿ ವಿಜಯ್, ಸಂಚಾಲಕಿ,ಶ್ರೀ ರಾಮೋತ್ಸವ ಸಾಂಸ್ಕೖತಿಕ ಸಮಿತಿ. ಮಡಿಕೇರಿ. – 9740970840
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.