
ಮಡಿಕೇರಿ NEWS DESK ಮಾ.6 : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಮಡಿಕೇರಿ ನಗರದಲ್ಲಿರುವ ಪೊಲೀಸ್ ವಸತಿ ಗೃಹಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಯನ್ನು ಪರಿಶೀಲಿಸಿದರು. ವಸತಿ ಗೃಹದಲ್ಲಿರುವ ಸಮಸ್ಯೆಗಳನ್ನು ಅವಲೋಕಿಸಿದರು.
ಇದಕ್ಕೂ ಮೊದಲು ಜಿಲ್ಲಾ ಕವಾಯತು ಮೈದಾನದಲ್ಲಿ ವಾರದ ಕವಾಯತು ನಡೆಸಲಾಯಿತು.









