Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ*
  • *ಏ.19 ರಿಂದ 21ರ ವರೆಗೆ ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ ಹಾಗೂ ದೈವ ಕೋಲ*
  • *ಅಖಿಲ ಕೊಡವ ಸಮಾಜ ಹಾಗು ಭಕ್ತಜನ ಸಂಘದಿಂದ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ಏ.18 ಮತ್ತು 19 ರಂದು ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಪೂಜೆ ಮಾಡುತ್ತಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ*
  • *ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದ ಸರಕಾರ : ಪ್ರತಿಭಟನೆಗೆ ಬಿಜೆಪಿ ನಿರ್ಧಾರ*
  • *ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*
  • *ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ ಮತ್ತು ಸಿದ್ದಾಪುರ ಪ್ರೌಢ ಶಾಲೆಯ ಸಂಯುಕ್ತಾಶ್ರಯದಲ್ಲಿ ವಿರಾಜಪೇಟೆಯ ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಮರಗೋಡುವಿನ ಚೆರಿಯಮನೆ ಕೃಷ್ಣಪ್ಪ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಸಿದ್ದಾಪುರ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಕನ್ನಡ ಹಾಗೂ ಕೊಡವ ಭಾಷಾ ಬೆಳವಣಿಗೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಸಾಹಿತಿ ಸೋಮಯಂಡ ಕೌಶಲ್ಯ ಸತೀಶ್ ಅವರು ಕೊಡವ ಮತ್ತು ಕನ್ನಡ ಎರಡೂ ಭಾಷೆಗಳಿಗೆ ದ್ರಾವಿಡ ಮೂಲವಾಗಿದೆ. ಭಾಷೆ ಹುಟ್ಟಿ ಬಂದ ವಿವರ, ಜನಾಂಗಗಳ ಬೆಳವಣಿಗೆ ಮತ್ತು ಕೊಡವ ಭಾಷೆಯ ಉಲ್ಲೇಖ ಕನ್ನಡದ ಆದಿ ಕೃತಿಗಳಲ್ಲಿದೆ. ಸರಕಾರ ಕೊಡವ ಮತ್ತು ಕನ್ನಡ ಭಾಷೆಗಳ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ದೇವಣಗೇರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲೋಕೇಶ ಹೆಚ್.ಡಿ ಅವರು ಜಾನಪದ ಸಾಹಿತ್ಯದ ಬಗ್ಗೆ ಉಪನ್ಯಾಸ ನೀಡಿ ಜಾನಪದ ಕಥೆಗಳ ಮೌಲ್ಯಗಳು, ಒಗಟು ಹಾಗೂ ಗಾದೆಗಳ ಮಹತ್ವವನ್ನು ವಿವರಿಸಿದರು.
ಜನಪದ ಕೇವಲ ಪದವಲ್ಲ ಜಾಣರ ಪದ, ಜನಪದ ಸಾಹಿತ್ಯವು ಕನ್ನಡ ಸಾಹಿತ್ಯದ ಆತ್ಮವಿದ್ದಂತೆ, ಅಲ್ಲದೆ ಜಾಣ್ಮೆಯ ಸಾಹಿತ್ಯವಾಗಿಯೂ ಗಮನ ಸೆಳೆದಿದೆ ಎಂದು ತಿಳಿಸಿದ ಅವರು ಜನಪದ ಕಾವ್ಯ ಹಾಗೂ ಜಾನಪದ ಗೀತೆಗಳ ಬಗ್ಗೆ ವಿವರ ನೀಡಿದರು.

ಪ್ರಮುಖರಾದ ಟೋಮಿ ಥೋಮಸ್ ಕನ್ನಡ ಭಾಷೆಯ ಇಂದಿನ ಪರಿಸ್ಥಿತಿಯ ಕುರಿತು ಮಾತನಾಡಿದರು. ವಿರಾಜಪೇಟೆ ಕ.ಸಾ.ಪ ಅಧ್ಯಕ್ಷ ಡಿ.ರಾಜೇಶ ಪದ್ಮನಾಭ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ಸಾಹಿತ್ಯ ಪರಿಷತ್ ನ ಅಮ್ಮತ್ತಿ ಹೋಬಳಿಯ ಅಧ್ಯಕ್ಷ ಟಿ.ಹೆಚ್.ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಿದ್ದಾಪುರ ಪ್ರೌಢಶಾಲೆಯ ಕಾರ್ಯದರ್ಶಿ ಪಿ.ಸಿ.ಅಚ್ಚಯ್ಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಡಿ.ಬಾಬು ನಾಯಕ್, ಗುಹ್ಯ ಅಗಸ್ತೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಸ್.ಬಿ.ಪ್ರತೀಶ್, ಕಸಾಪ ಗೌರವ ಕೋಶಾಧಿಕಾರಿ ಶಭರೀಶ್ ಶೆಟ್ಟಿ, ಕಲಾವಿದÀ ಬಾವ ಮಾಲ್ದಾರೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಶಿಕ್ಷಕರಾದ ಲವ ಪಿ.ಆರ್ ಸ್ವಾಗತಿಸಿ, ವಿಠ್ಠಲ ಮಗದುಮ್ಮ ನಿರೂಪಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ*

ಏಪ್ರಿಲ್ 15, 2026

*ಏ.19 ರಿಂದ 21ರ ವರೆಗೆ ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ ಹಾಗೂ ದೈವ ಕೋಲ*

ಏಪ್ರಿಲ್ 15, 2026

*ಅಖಿಲ ಕೊಡವ ಸಮಾಜ ಹಾಗು ಭಕ್ತಜನ ಸಂಘದಿಂದ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 15, 2026

*ಏ.19 ರಿಂದ 21ರ ವರೆಗೆ ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ ಹಾಗೂ ದೈವ ಕೋಲ*

ಏಪ್ರಿಲ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.15 : ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದಲ್ಲಿ…

*ಅಖಿಲ ಕೊಡವ ಸಮಾಜ ಹಾಗು ಭಕ್ತಜನ ಸಂಘದಿಂದ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 15, 2026

*ಏ.18 ಮತ್ತು 19 ರಂದು ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಏಪ್ರಿಲ್ 15, 2026

*ಪೂಜೆ ಮಾಡುತ್ತಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ*

ಏಪ್ರಿಲ್ 15, 2026

*ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದ ಸರಕಾರ : ಪ್ರತಿಭಟನೆಗೆ ಬಿಜೆಪಿ ನಿರ್ಧಾರ*

ಏಪ್ರಿಲ್ 15, 2026

*ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 14, 2026

*ಉಮೇಶ್ ಕುಮಾರ್ ಅವರಿಗೆ ಮಡಿಕೇರಿ ಗ್ರಾಮಾಂತರ ವೃತ್ತದ ಹೆಚ್ಚುವರಿ ಜವಾಬ್ದಾರಿ*

ಏಪ್ರಿಲ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.