Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!
ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!

ಮಾರ್ಚ್ 7, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು, ಮಾರ್ಚ್ 07, 2026: ನೈಋತ್ಯ ರೈಲ್ವೆ ಇಲಾಖೆಯು ಕಾಚಿಗುಡ–ಯಶವಂತಪುರ ಹಾಗೂ ಬೆಂಗಳೂರು–ಕಲಬುರಗಿ ಮಾರ್ಗಗಳಲ್ಲಿ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಸಮಯದಲ್ಲಿ ಪರಿಷ್ಕರಣೆ ಮಾಡಿದೆ. ಈ ಹೊಸ ವೇಳಾಪಟ್ಟಿಯು ಮಾರ್ಚ್ 15ರಿಂದ ಅಧಿಕೃತವಾಗಿ ಜಾರಿಗೆ ಬರಲಿದ್ದು, ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಗಳನ್ನು ಈ ಬದಲಾವಣೆಗೆ ಅನುಗುಣವಾಗಿ ಮಾರ್ಪಡಿಸಿಕೊಳ್ಳಲು ಸೂಚಿಸಲಾಗಿದೆ.

ಪರಿಷ್ಕೃತ ವೇಳಾಪಟ್ಟಿಯ ವಿವರಗಳು:

1. ಯಶವಂತಪುರ – ಕಾಚಿಗುಡ (ರೈಲು ಸಂಖ್ಯೆ: 20704)

  • ಹಿಂದೂಪುರ ನಿಲ್ದಾಣ: ಈ ಮೊದಲು ಮಧ್ಯಾಹ್ನ 15.48ಕ್ಕೆ ಬಂದು 15.50ಕ್ಕೆ ನಿರ್ಗಮಿಸುತ್ತಿತ್ತು. ಇನ್ಮುಂದೆ 15.55ಕ್ಕೆ ಆಗಮಿಸಿ 15.57ಕ್ಕೆ ಹೊರಡಲಿದೆ.

2. ಕಾಚಿಗುಡ – ಯಶವಂತಪುರ (ರೈಲು ಸಂಖ್ಯೆ: 20703)

  • ಹಿಂದೂಪುರ ನಿಲ್ದಾಣ: ಮಧ್ಯಾಹ್ನ 12.08ರ ಬದಲು ಪರಿಷ್ಕೃತ ಸಮಯದಂತೆ 12.17ಕ್ಕೆ ಆಗಮಿಸಿ 12.19ಕ್ಕೆ ನಿರ್ಗಮಿಸಲಿದೆ.

3. ಕಲಬುರಗಿ – ಎಸ್‌ಎಂವಿಟಿ ಬೆಂಗಳೂರು (ರೈಲು ಸಂಖ್ಯೆ: 22231)

  • ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ: ಬೆಳಿಗ್ಗೆ 11.00ರ ಬದಲು 11.13ಕ್ಕೆ ಆಗಮಿಸಿ 11.15ಕ್ಕೆ ಹೊರಡಲಿದೆ.

  • ಯಲಹಂಕ ನಿಲ್ದಾಣ: ಮಧ್ಯಾಹ್ನ 12.28ರ ಬದಲು 12.58ಕ್ಕೆ ಆಗಮಿಸಿ 01.00 ಗಂಟೆಗೆ ನಿರ್ಗಮಿಸಲಿದೆ.

4. ಎಸ್‌ಎಂವಿಟಿ ಬೆಂಗಳೂರು – ಕಲಬುರಗಿ (ರೈಲು ಸಂಖ್ಯೆ: 22232)

  • ಯಲಹಂಕ ನಿಲ್ದಾಣ: ಮಧ್ಯಾಹ್ನ 15.05ರ ಬದಲು 15.09ಕ್ಕೆ ಆಗಮಿಸಿ 15.11ಕ್ಕೆ ಹೊರಡಲಿದೆ.

  • ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ: ಸಂಜೆ 16.23ರ ಬದಲು 16.45ಕ್ಕೆ ಆಗಮಿಸಿ 16.47ಕ್ಕೆ ನಿರ್ಗಮಿಸಲಿದೆ.

ಪ್ರಯಾಣಿಕರು ಯಾವುದೇ ಗೊಂದಲಕ್ಕೀಡಾಗದಂತೆ ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್ ಅಥವಾ ವಿಚಾರಣಾ ಕೇಂದ್ರಗಳಲ್ಲಿ ಸಮಯವನ್ನು ಖಚಿತಪಡಿಸಿಕೊಂಡು ನಿಲ್ದಾಣಕ್ಕೆ ಆಗಮಿಸುವಂತೆ ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ವಿನಂತಿಸಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಪ್ರತಾಪ್ ಸಿಂಹ ವಿರುದ್ಧ ಗೋಣಿಕೊಪ್ಪಲು ಪೊಲೀಸ್ ಠಾಣೆಗೆ ದೂರು; ಕಾನೂನು ಕ್ರಮಕ್ಕೆ ಕೊಡಗು ಹಿಂದೂ ಮಲಯಾಳಿ ಸಮಾಜ ಆಗ್ರಹ

ನವೆಂಬರ್ 26, 2026

ಸಿಎನ್‌ಸಿಯಿಂದ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಆಚರಣೆ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಮಂಡನೆ;  ಕೊಡವಲ್ಯಾಂಡ್ ಸ್ವಾಯತ್ತತೆ, ST ಸ್ಥಾನಮಾನ, ಕೊಡವ ತಕ್ಕ್‌ಗೆ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಗುರುತಿಗೆ ಒತ್ತಾಯ

ನವೆಂಬರ್ 26, 2026

ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸಂವಿಧಾನ ಗೌರವ ದಿವಸ ಆಚರಣೆ; ಸಂವಿಧಾನ ದೇಶದ ಧರ್ಮಗ್ರಂಥವಿದ್ದಂತೆ: ಗಣ್ಯರ ಅಭಿಮತ

ನವೆಂಬರ್ 26, 2026

ಸಿಎನ್‌ಸಿಯಿಂದ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಆಚರಣೆ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಮಂಡನೆ;  ಕೊಡವಲ್ಯಾಂಡ್ ಸ್ವಾಯತ್ತತೆ, ST ಸ್ಥಾನಮಾನ, ಕೊಡವ ತಕ್ಕ್‌ಗೆ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಗುರುತಿಗೆ ಒತ್ತಾಯ

ನವೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.26: ಸಂವಿಧಾನ ದಿನದ ಅಂಗವಾಗಿ ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ (CNC)…

ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸಂವಿಧಾನ ಗೌರವ ದಿವಸ ಆಚರಣೆ; ಸಂವಿಧಾನ ದೇಶದ ಧರ್ಮಗ್ರಂಥವಿದ್ದಂತೆ: ಗಣ್ಯರ ಅಭಿಮತ

ನವೆಂಬರ್ 26, 2026

ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ನವೆಂಬರ್ 26, 2026

ಮಡಿಕೇರಿಯಲ್ಲಿ ಸಂಭ್ರಮದ ಪುತ್ತರಿ ಅರಮನೆ ಕೋಲ್; ಕೊಡಗಿನ ಜಾನಪದ ನೃತ್ಯ ವೈಭವಕ್ಕೆ ಸಾಕ್ಷಿಯಾದ ಕೋಟೆ ಆವರಣ

ನವೆಂಬರ್ 26, 2026

ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುರೇಶ್ ರೈನಾ

ನವೆಂಬರ್ 26, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ಜಿಲ್ಲಾ ಸಂಘಚಾಲಕ ಚಕ್ಕೇರ ಮನು ಕಾವೇರಪ್ಪ ಅವರಿಗೆ ನುಡಿನಮನ

ನವೆಂಬರ್ 26, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 612 ಅಂಕ ಗಳಿಸಿದ ಎ.ಎಸ್. ಶ್ರೀಶಾಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ನವೆಂಬರ್ 26, 2026

ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.