Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ, NEWS DESK ಮಾ.7 : ಈ ಸಾಲಿನ ಬಜೆಟ್ ಅಧಿವೇಶನದ ಮೊದಲ ದಿನವೇ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಪ್ರಯತ್ನದಿಂದ ಕರ್ನಾಟಕ ರಾಜ್ಯ ಘನ ಸರಕಾರ *ಕೊಡವ ಅಭಿವೃದ್ಧಿ ನಿಗಮ* ವನ್ನು ಸ್ಥಾಪಿಸಲು ಘೋಷಣೆ ಮಾಡಿದ್ದು, ಈ *ಸಂಭ್ರಮವನ್ನು* ಗೋಣಿಕೊಪ್ಪಲುವಿನಲ್ಲಿ *ಶಾಸಕರಿಗೆ ಸನ್ಮಾನಿಸುವ* ಮೂಲಕ ಆಚರಿಸಲಾಯಿತು.
ಅಧಿವೇಶನದ ಮೊದಲ ದಿನ ಮುಗಿಸಿ ಕ್ಷೇತ್ರಕ್ಕೆ ಮಾನ್ಯ ಶಾಸಕರು ಆಗಮಿಸುತ್ತಿದ್ದ ಸಂದರ್ಭ ಯುಕೊ ಸಂಘಟನೆ ವತಿಯಿಂದ, ಗೋಣಿಕೊಪ್ಪಲುವಿನಲ್ಲಿ ಶಾಸಕರ ಆಗಮನಕ್ಕಾಗಿ ಕಾಯುತ್ತಿದ್ದ ಯುಕೋ ಸಂಘಟನೆಯ ಅಧ್ಯಕ್ಷರು ಹಾಗೂ ಸದಸ್ಯರುಗಳು ಶಾಸಕರನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸುವ ಮೂಲಕ ಶಾಸಕರಿಗೆ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದರು.


ಭಾಷಿಕ ಅಲ್ಪಸಂಖ್ಯಾತರು ಹಾಗೂ ಅತ್ಯಂತ ವಿಶಿಷ್ಟ ಹಾಗೂ ಪುರಾತನ ಸಂಸ್ಕೃತಿಯನ್ನು ಹೊಂದಿರುವ ಕೊಡವ ಜನಾಂಗದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕೆಂದು ಕೊಡವ ಜನಾಂಗದವರ ದಶಕಗಳ ಬೇಡಿಕೆಯಾಗಿತ್ತು. ಚುನಾವಣೆ ಸಂದರ್ಭದಲ್ಲಿ ಮಾನ್ಯ ಶಾಸಕರು ತಾನು ಆಯ್ಕೆಯಾಗಿ ಬಂದ ಸಂದರ್ಭದಲ್ಲಿ ಇದನ್ನು ಸಾಧ್ಯವಾಗಿಸುವುದಾಗಿ ಭರವಸೆ ನೀಡಿದ್ದರು. ತಾವು ಕೊಟ್ಟ ಮಾತಿನಂತೆ ಅಧಿವೇಶನದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಮೂಲಕ ಈ ಘೋಷಣೆಯನ್ನು ಮಾಡಿಸುವುದರೊಂದಿಗೆ ತಮ್ಮ ಬಹುತೇಕ ಆಶ್ವಾಸನೆಗಳನ್ನು ಈಡೇರಿಸಿದ ಪಟ್ಟಿಗೆ ಈ ಬೇಡಿಕೆಯೂ ಸೇರ್ಪಡೆಗೊಂಡು ಈಡೇರಿಸಿದಂತಾಯಿತು.
ಕೊಡಗು ಜಿಲ್ಲಾಧ್ಯಂತ ಅದರಲ್ಲೂ ವಿಶೇಷವಾಗಿ ಕೊಡವ ಜನಾಂಗದವರು ಈ ಘೋಷಣೆಯನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಿ ಆಚರಿಸುತ್ತಿದ್ದಾರೆ.
ಮಾನ್ಯ ಶಾಸಕರೊಂದಿಗೆ ಯುಕೋ ಸಂಘಟನೆಯ ಅಧ್ಯಕ್ಷರಾದ ಮಂಜು ಚಿನ್ನಪ್ಪನವರನ್ನು ಸಹ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಶಾಸಕರ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು ಸಹ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.