Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು ಮಾ.7 NEWS DESK : ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು HD ಕೋಟೆಯ ಶಿರಮಹಳ್ಳಿಯಲ್ಲಿ  ಲಕ್ಷ್ಮಿ ದೇವಿ ಅಮ್ಮನವರ ನೂತನ ದೇವಾಲಯವನ್ನು ಉದ್ಘಾಟಿಸಿ ಮಾತನಾಡಿದರು.  HD ಕೋಟೆಯ ಶಿರಮಹಳ್ಳಿಯ ಜನರು ದೈವಭಕ್ತರು. ದೇಗುಲದಲ್ಲಿ ಸ್ಥಾಪಿಸುವ ಪ್ರತಿಮೆಯಲ್ಲಿ ದೇವರನ್ನು ಕಾಣುವುದು ನಮ್ಮ ನಂಬಿಕೆ. ಬಸವಾದಿ ಶರಣರು, ದೇವರು ಎಲ್ಲೆಡೆಯೂ , ಎಲ್ಲರಲ್ಲಿಯೂ ಇದ್ದಾನೆ ಎಂದಿದ್ದರು. ನಮ್ಮ ಪ್ರಾರ್ಥನೆಯಲ್ಲಿ ಇತರರ ಒಳಿತನ್ನೂ ಕೇಳಬೇಕಾಗಿದ್ದು, ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಯಾವ ಜಾತಿಧರ್ಮಗಳು ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆಂದೇ ತಿಳಿಸುತ್ತದೆ ಎಂದರು. :: ಜಾತಿಧರ್ಮಗಳ ಮರೆತು ಜನರು ಒಗ್ಗಟ್ಟಾಗಬೇಕು ::  ಸಮಾಜದ ಪಟ್ಟಭದ್ರಹಿತಾಸಕ್ತಿಗಳು , ಸಮಾಜದ ಜಾತಿವ್ಯವಸ್ಥೆ ಹಾಗೂ ಅಸಮಾನತೆಗಳನ್ನು ಬೆಂಬಲಿಸುತ್ತಾರೆ. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಕುಶಕ್ತಿಗಳ ಬಗ್ಗೆ ನಾವು ಜಾಗೃತರಾಗಿರಬೇಕು. ಇಂದು ಲಕ್ಷ್ಮೀ ದೇಗುಲದ ಉದ್ಘಾಟನೆಯನ್ನು ಜಾತ್ರೆಯ ರೀತಿಯಲ್ಲಿ ಆಯೋಜಿಸಿರುವುದು ಸಂತಸದ ವಿಚಾರ. ಜಾತಿಧರ್ಮಗಳ ಬೇಧ ಮರೆದು ಜನರು ಒಗ್ಗಟ್ಟಾಗುವ ಅವಶ್ಯಕತೆ ಹಿಂದಿಂದೆಗಿಂತಲೂ ಹೆಚ್ಚಿದೆ ಎಂದರು. :: ಜನರ ಆಶೀರ್ವಾದದಿಂದ ಹೆಚ್ಚು ಆಯವ್ಯಯಗಳನ್ನು ಮಂಡಿಸಿದ್ದೇನೆ ::  ಶಿರಮಳ್ಳಿಯ ಜನರ ಪ್ರೀತಿಯಿಂದ ನನ್ನನ್ನು ಬೆಂಬಲಿಸುತ್ತಿರುವುದಕ್ಕೆ ಅಭಿನಂದನೆಗಳು. ಶಿರಮಳ್ಳಿ ಗ್ರಾಮ ಸೇರಿದಂತೆ ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರಾಜ್ಯದ ಜನರ ಆಶೀರ್ವಾದದಿಂದ ಕರ್ನಾಟಕದ ಇತಿಹಾಸದಲ್ಲಿ ಹೆಚ್ಚು ಆಯವ್ಯಯವನ್ನು ಮಂಡಿಸಿದ ಸಾಧನೆ ಸಾಧ್ಯವಾಗಿದೆ. ಶಿರಮಳ್ಳಿ ಶ್ರೀ ಲಕ್ಷ್ಮಿ ದೇವಿ ಅಮ್ಮನವರು ರಾಜ್ಯದ ಜನರಿಗೆ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.