Facebook Twitter WhatsApp Email Telegram Copy Link ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.
ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಅಕ್ಟೋಬರ್ 9, 2026