Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
  • *ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*
  • *ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
  • *ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*
  • *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
  • *ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
  • *ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.13 NEWS DESK : ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷೆ ಸವಿತಾ ಭಟ್  ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮುಂದಿದ್ದಾರೆ. ನಮಗೆ ಮಾದರಿಯಾದ ಮಹಿಳೆಯರನ್ನು ದೂರದಲ್ಲಿ ಹುಡುಕಬೇಕಾಗಿಲ್ಲ, ನಮ್ಮ ಸುತ್ತಮುತ್ತಲೇ ಅನೇಕ ಮಹಿಳೆಯರಿದ್ದಾರೆ. ಮಹಿಳೆಗೆ ಮುಖ್ಯವಾಗಿಬೇಕಾದದ್ದು ಸ್ವಾತಂತ್ರ್ಯ, ನೆಮ್ಮದಿಯ ಜೀವನ ಮತ್ತು ಮನೆಯವರಿಂದ ತಾವು ಮಾಡುವ‌ ಕೆಲಸಕ್ಕೆ ಪ್ರೋತ್ಸಾಹ. ಇಷ್ಟಿದ್ದರೆ ಮಹಿಳೆ ಏನು ಬೇಕಾದರೂ ಸಾಧಿಸಬಲ್ಲಳು, ಸಮಾಜಕ್ಕೆ ಕೊಡುಗೆಯನ್ನು ನೀಡಬಲ್ಲಳು ಎಂದರು. ಮಹಿಳಾ ದಿನಾಚರಣೆಯನ್ನು ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಿದೆ, ವರ್ಷದ ಎಲ್ಲಾ ದಿನಗಳಲ್ಲೂ ಗೌರವ ಮತ್ತು ಒಳ್ಳೆಯ ಸ್ಥಾನ ಮಾನಗಳು ಸಿಗುವಂತಾಗಬೇಕು ಎಂದು ಸವಿತಾ ಭಟ್ ಅಭಿಪ್ರಾಯಪಟ್ಟರು.  ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯೆಯರಾದ ವಸುಂಧರಾ ಪ್ರಸನ್ನ, ಆಯಿಷಾ ಹಮೀದ್, ಉಮಾ ಈಶ್ವರ್, ಪ್ರೇಮಾ ರಾಘವಯ್ಯ, ಜಯಶೀಲಾ ಪ್ರಕಾಶ್, ವಸಂತಿ ಪೂಣಚ್ಚ ಉಪಸ್ಥಿತರಿದ್ದರು. ದೀಪಾಂಜಲಿ ತಂಡದವರು ಪ್ರಾರ್ಥಿಸಿದರು. ವಿದ್ಯಾ ದೇವರಾಜ್ , ಮೇಘಾ ಸುಜಯ್, ಶೈಲಾ ಮಂಜುನಾಥ್ ಮತ್ತು ಭಾರತಿ ರಮೇಶ್ ನಿರೂಪಿಸಿದರು. ಸಂಘದ ಉಪಾಧ್ಯಕ್ಷೆ ಶ್ಯಾಮಲಾ ದಿನೇಶ್ ವಂದಿಸಿದರು. :: ಸನ್ಮಾನ :: ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಬಾಳೆಯಡ ದಿವ್ಯಾ ಮಂದಪ್ಪ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. :: ಸ್ಪರ್ಧೆ :: ಸಂಘದ ಸದಸ್ಯೆಯರಿಗಾಗಿ ಅಡಿಗೆ ಸ್ಪರ್ಧೆ, ಹೂ ಜೋಡಣೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ತೀರ್ಪುಗಾರರಾಗಿ ರಿಶಿಕಾ ಶ್ಯಾಮ್ ಮತ್ತು ಗಾಯತ್ರಿ ಸೋಮಯ್ಯ, ಲಕ್ಷೀ ಈಶ್ವರ ಭಟ್ ಮತ್ತು ಶ್ರೀ ರಕ್ಷಾ ಅವರು ಆಗಮಿಸಿದ್ದರು .ಮಧ್ಯಾಹ್ನದ ನಂತರ ಸಂಘದ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25 : ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ…

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.