Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.16 : ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಮರ್ಪಕ ಸಂಗ್ರಹವಿದ್ದು, ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಗ್ರಾಹಕರುಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಯಾವುದೇ ಆತಂಕಕ್ಕೆ ಒಳಗಾಗದೇ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಬುಕ್ ಮಾಡಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ. ಅಡುಗೆ ಅನಿಲವನ್ನು ಮಿತ ಬಳಕೆ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್‌ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿದ್ದು, ಎಂದಿನoತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡಲಿದ್ದಾರೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಅಗತ್ಯವಿರುವ ಪ್ರಮಾಣದಲ್ಲಿ ಗ್ಯಾಸ್ ಸಿಲಿಂಡರ್ ಪಡೆಯಬಹುದು. ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ವಿತರಣೆಯಲ್ಲಿ ಏನಾದರೂ ಕುಂದುಕೊರತೆಗಳು ಕಂಡುಬAದಲ್ಲಿ ಪರಿಹರಿಸಲು ಉಪ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಕಚೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ, ಪರಿಹಾರ ಕಂಡುಕೊಳ್ಳಬಹುದು. ಉಪ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ ದೂ.ಸಂ.9845706980, ಮಾರಾಟ ವ್ಯವಸ್ಥಾಪಕರು(ಎಲ್‌ಪಿಜಿ)-ಐಒಸಿ 9585515389, ಮಾರಾಟ ವ್ಯವಸ್ಥಾಪಕರು(ಎಲ್‌ಪಿಜಿ)-ಬಿಪಿಸಿ ದೂ.ಸಂ.9853735944 ಮತ್ತು ಸಹಾಯಕ ಮಾರಾಟ ವ್ಯವಸ್ಥಾಪಕರು(ಎಲ್‌ಪಿಜಿ)-ಎಚ್‌ಪಿಸಿ 7001642556, ತಾಲ್ಲೂಕು ಕಚೇರಿ ಮಡಿಕೇರಿ 9480544531, ವಿರಾಜಪೇಟೆ 8105072869, ಸೋಮವಾರಪೇಟೆ 9480072632, ಕುಶಾಲನಗರ 9380032721 ಹಾಗೂ ಪೊನ್ನಂಪೇಟೆ 9108940875 ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು.ಯಾವುದೇ ಅನಧಿಕೃತ ಗ್ಯಾಸ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬAದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955, Petroleum Products (Maintenance of Production, Storage and Supply) Order 1999 ಹಾಗೂ LPG Control Order 2000 ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕರಿಸಿ ಗೃಹಬಳಕೆ ಗ್ಯಾಸ್ ಸಿಲಿಂಡರ್ ವಿತರಣೆಯ ವ್ಯವಸ್ಥೆ ಸುಗಮವಾಗಿ ನಡೆಯಲು ಸಹಕರಿಸುವಂತೆ ವಿನಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.16 NEWS DESK : ಶ್ರೀ ಆಂಜನೇಯಸ್ವಾಮಿ ದೇವಾಲಯ ಸಮಿತಿ ವತಿಯಿಂದ ಮಾ.27 ರಂದು ಅರ್ಥಪೂರ್ಣವಾಗಿ ಶ್ರೀ ರಾಮನವಮಿ…

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.