Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
  • *ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*
  • *ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*
  • *ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
  • *****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****
  • *ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*
  • *ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*
  • *ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*

ಮಾರ್ಚ್ 17, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮಾ.17 NEWS DESK : ಶ್ರೀ ಆಂಜನೇಯಸ್ವಾಮಿ ದೇವಾಲಯ ಸಮಿತಿ ವತಿಯಿಂದ ಮಾ.27 ರಂದು ಅರ್ಥಪೂರ್ಣವಾಗಿ ಶ್ರೀ ರಾಮನವಮಿ ಉತ್ಸವ ಆಚರಿಸಲಾಗುವುದು ಎಂದು ಶ್ರೀ ಆಂಜನೇಯ ದೇವಾಲಯ ಸಮಿತಿ ಅಧ್ಯಕ್ಷ ಸಿ.ಪಿ.ಗೋಪಾಲ್ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.19 ರಿಂದ 27 ರ ತನಕ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ 6 ಗಂಟೆಯಿಂದ 8 ಗಂಟೆ ತನಕ ವಿಶೇಷ ಪೂಜೆ ನಡೆಯಲಿದೆ. 19 ರಿಂದ ದಿನಕ್ಕೊಂದರಂತೆ ಶ್ರೀಗಂಧ, ವಿಳೈದೆಲೆ, ಬೆಣ್ಣೆ, ಕೇಸರಿ, ತುಳಸಿ, ಕುಂಕುಮ, ಹೂವಿನ ಮತ್ತು ಮುತ್ತಿನ ಆಲಂಕಾರರನ್ನು ಶ್ರೀರಾಮನ ಉತ್ಸವ ಮೂರ್ತಿಗೆ ಮಾಡಿ ಪೂಜೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. 27 ರ ಸಂಜೆ 6 ಗಂಟೆಯಿಂದ ಶ್ರೀ ರಾಮಾಂಜನೇಯೋತ್ಸವ ಮೆರವಣಿಗೆ ಪಟ್ಟಣದ ನಿಗದಿತ ರಸ್ತೆಯಲ್ಲಿ ನಡೆಯಲಿದೆ. ಕಳೆದ 60 ವರ್ಷಗಳಿಂದಲೂ ಆಂಜನೇಯ ದೇವಾಲಯದಲ್ಲಿ ರಾಮನವಮಿ ಆಚರಿಸಿ, ಮೆರವಣಿಗೆ ಮಾಡಲಾಗುತ್ತಿದೆ. 27ರಂದು ಪಾನಕ ವಿತರಣೆ, ಅನ್ನದಾನ ನಡೆಯಲಿದೆ ಎಂದು ಹೇಳಿದರು. ಅಂದಾಜು 4.50 ಕೋಟಿ ರೂ.ಗಳ ವೆಚ್ಚದಲ್ಲಿ ಆಂಜನೇಯ ದೇವಾಲಯದ ನಿರ್ಮಾಣವಾಗುತ್ತಿದ್ದು, ಈಗಾಗಲೆ ಶೇ.70ರಷ್ಟು ಕೆಲಸಗಳು ಮುಗಿದಿವೆ ಎಂದು ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸೀತಾರಾಮ್ ಹೇಳಿದರು. ದೇವಾಲಯ ನಿರ್ಮಾಣಕ್ಕೆ ಆನೇಕ ದಾನಿಗಳು ಧನಸಹಾಯ ಮಾಡಿದ್ದಾರೆ. ಇನ್ನು ಒಂದು ಕೋಟಿ ರೂ.ಗಳಷ್ಟು ಕಾಮಗಾರಿ ನಡೆಯಬೇಕಿದೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಸಮಿತಿ ನಿರ್ದೇಶಕರಾದ ಕೆ.ಜಿ.ಸುರೇಶ್, ಆನಂದ್ ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಆ. 26: ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ಕೇರಳ ಮೂಲದ ಮಲಯಾಳಿ ಭಾಷಿಕರು ದೇವರ ನಾಡು ಕೇರಳದ…

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026

*ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026

*ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*

ಆಗಷ್ಟ್ 26, 2026

*ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*

ಆಗಷ್ಟ್ 26, 2026

*ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.