Facebook Twitter WhatsApp Email Telegram Copy Link ಮಡಿಕೇರಿ ಮಾ.17 NEWS DESK : ಸೋಮವಾರಪೇಟೆ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯು ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್, 02 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಸೋಮವಾರಪೇಟೆ ತಾ.ಪಂ.ಇಒ ಪರಮೇಶ್ ಅವರು ತಿಳಿಸಿದ್ದಾರೆ.
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಿಲ್ಲಾಡಳಿತ ಮನವಿ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ; ಹಸಿರು ಪಟಾಕಿಗಳ ಬಳಕೆ ಕಡ್ಡಾಯನವೆಂಬರ್ 5, 2026
ಮಡಿಕೇರಿಯಲ್ಲಿ ಗಮನ ಸೆಳೆದ ಕಲಾ ಪ್ರತಿಭೋತ್ಸವ; ಸಾಂಸ್ಕೃತಿಕ ಶ್ರೀಮಂತಿಕೆ ಕೊಡಗಿನ ಹೆಗ್ಗಳಿಕೆ: ಟಿ.ಪಿ.ರಮೇಶ್ನವೆಂಬರ್ 5, 2026