Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.18 : ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನವಾದ ಮಾ.21 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ “ವಿಚಾರ ಸಂಕಿರಣ” ನಡೆಯಲಿದೆ. ಶನಿವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಂಡಿರುವ “ಕೊಡವ ಕ್ವೆಸ್ಟ್” ವಿಚಾರ ಸಂಕಿರಣದಲ್ಲಿ ಮಾಜಿ ಸಂಸದ ಮತ್ತು ಖ್ಯಾತ ವಿದ್ವಾಂಸ ಡಾ.ಎಲ್.ಹನುಮಂತಯ್ಯ, ಖ್ಯಾತ ವಕೀಲರುಗಳಾದ ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ.ಡಾ.ಮುಲ್ಲೇಂಗಡ ರೇವತಿ ಪೂವಯ್ಯ ಅವರುಗಳು ವಿಚಾರ ಮಂಡನೆ ಮಾಡಲಿದ್ದಾರೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ ಆನಿಮಿಸ್ಟಿಕ್ ಕೊಡವರಿಗಾಗಿ ಸಂವಿಧಾನದ ಅಡಿಯಲ್ಲಿ “ಭೂ-ರಾಜಕೀಯ ಸ್ವಾಯತ್ತತೆ” ಮತ್ತು “ವಿಶೇಷ ಸ್ಥಾನಮಾನ”ಕ್ಕಾಗಿ ವಿಚಾರ ಸಂಕಿರಣದಲ್ಲಿ ಹಕ್ಕೊತ್ತಾಯ ಮಂಡಿಸಲಾಗುವುದು. ಭಾರತದ ಈಶಾನ್ಯ ರಾಜ್ಯಗಳಿಗೆ 244 ಮತ್ತು 371 ನೇ ವಿಧಿಗಳಡಿಯಲ್ಲಿ ನೀಡಲಾಗಿರುವ ಮಾದರಿಯಲ್ಲೇ, ಅಲ್ಪಸಂಖ್ಯಾತ ಸೂಕ್ಷ್ಮ ಕೊಡವ ಜನಾಂಗದ ಭೂಮಿ, ಎಸ್‌ಟಿ ಜನಾಂಗೀಯ ವರ್ಗೀಕರಣ, ಕೊಡವರ ಧಾರ್ಮಿಕ ಸಂಸ್ಕಾರವಾದ ಸಾಂಪ್ರದಾಯಿಕ ಬಂದೂಕು ಹಕ್ಕು, ಭಾಷೆ, ಸಾಂಸ್ಕೃತಿಕ ಪರಂಪರೆ, ಸಾಂಪ್ರದಾಯಿಕ ಕಾನೂನು ಹಾಗೂ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರö್ಯ ದೊರೆಯಬೇಕು ಎನ್ನುವುದು ಸಿಎನ್‌ಸಿಯ ಪ್ರತಿಪಾದನೆಯಾಗಿದೆ. ಈ ಬೇಡಿಕೆಗಳ ಈಡೇರಿಕೆಗಾಗಿ ಕಳೆದ 36 ವರ್ಷಗಳಿಂದ ಕೊಡವ ಜನಾಂಗದ ಅಪ್ರತಿಮ ಧ್ವನಿಯಾಗಿ ಸಿಎನ್‌ಸಿ ಶಾಂತಿಯುತ ಮತ್ತು ನಿರಂತರವಾಗಿ ಸಂವಿಧಾನಬದ್ಧವಾಗಿ ಹೋರಾಟವನ್ನು ನಡೆಸುತ್ತಾ ಬಂದಿದೆ. ಇದೀಗ ಕೊಡವರ ಹಕ್ಕುಗಳು, ಸ್ವಯಂ ಆಡಳಿತ ಮತ್ತು ಸ್ವಾಯತ್ತತೆಯನ್ನು ಎತ್ತಿ ತೋರಿಸುವ ಉದ್ದೇಶದಿಂದ ಸಿಎನ್‌ಸಿ ಆಯೋಜಿಸಿರುವ ಈ ವಿಚಾರ ಸಂಕಿರಣವು ಒಂದು ಮಹತ್ವದ ಹೆಜ್ಜೆಯಾಗಿದೆ. ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಅನ್ನು ಕೋರುವ ಮೂಲಕ, ಸಾಂವಿಧಾನಿಕ ಹಕ್ಕುಗಳಿಗೆ ಬಲವಾದ ಅಡಿಪಾಯವನ್ನು ಸ್ಥಾಪಿಸುವ ಗುರಿ ಸಿಎನ್‌ಸಿ ಹೊಂದಿದೆ. ಸಂವಿಧಾನದ 244 ಮತ್ತು 371 ನೇ ವಿಧಿಗಳೊಂದಿಗಿನ ಹೋಲಿಕೆಯು ಗಮನಾರ್ಹವಾಗಿದೆ, ಭಾರತದ ಈಶಾನ್ಯ ರಾಜ್ಯಗಳಂತೆಯೇ ಮಾನ್ಯತೆ ಮತ್ತು ಸ್ವಾಯತ್ತತೆಯನ್ನು ಪಡೆಯುವ ಆಶಯ ನಮ್ಮದಾಗಿದೆ. ವಿಚಾರಣ ಸಂಕಿರಣದ ಮೂಲಕ ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನವನ್ನು ಅರ್ಥಪೂರ್ಣಗೊಳಿಸಲಾಗುವುದು ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.18 NEWS DESK : ಗ್ರಾಹಕರು ಮೋಸ, ವಂಚನೆಗೆ ಒಳಗಾಗುವುದು ತಪ್ಪಿಸುವಲ್ಲಿ ರಾಜ್ಯಾದ್ಯಂತ ಗ್ರಾಹಕರ ಕಾಯ್ದೆಗಳ ಬಗ್ಗೆ ಹೆಚ್ಚಿನ…

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.