Facebook Twitter WhatsApp Email Telegram Copy Link ಡಾ. ಹರ್ಷ ಪ್ರಿಯಂವದ IPS ಅವರು ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡರು. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಶ್ರೀ ಸುಂದರ್ ರಾಜ್ ಕೆ.ಎಸ್. ಅವರು ಅಧಿಕಾರ ಹಸ್ತಾಂತರಿಸಿದರು.
*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*ಆಗಷ್ಟ್ 24, 2026