Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
  • *ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.21 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಮೂರು ವರ್ಷದಲ್ಲಿ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.
ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಹು ವರ್ಷಗಳಿಂದ ಆದಿವಾಸಿ ಜನರ ಅಭಿವೃದ್ಧಿಗಾಗಿ ಕೇಳಿ ಬರುತ್ತಿದ್ದ ‘ಆದಿವಾಸಿಗಳ ಅಭಿವೃದ್ಧಿ ನಿಗಮ’ ಬಜೆಟ್ ನಲ್ಲಿ ಪ್ರಕಟಿಸುವ ಮೂಲಕ ಸರ್ಕಾರ ಈ ಜನರ ಧ್ವನಿಗೆ ಸ್ಪಂದಿಸಿದೆ. ಹಾಗೆಯೇ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಘೋಷಿಸಲಾಗಿದೆ ಎಂದರು. ವಿ‌.ಬಾಡಗ ಗ್ರಾಮದಲ್ಲಿ 11 ಎಕರೆ ಪ್ರದೇಶದಲ್ಲಿ ‘ಕ್ರೀಡಾ ತರಬೇತಿ ಕೇಂದ್ರ’ ಆರಂಭವಾಗಲಿದೆ. ಇದರಿಂದ ಜಿಲ್ಲೆಯ ವಿದ್ಯಾರ್ಥಿಗಳು ಒಲಿಂಪಿಕ್ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿ ಆಗಲಿದೆ ಎಂದರು. ಸರ್ಕಾರ ಶೋಷಿತರ ಧ್ವನಿಯಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದರು. ಜಿಲ್ಲೆಯ ಎರಡು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವಲ್ಲಿ ಕ್ರಮವಹಿಸಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು. ಮಾನವ ಮತ್ತು ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಿಸಲು ಹಲವು ಕ್ರಮ ಕೈಗೊಳ್ಳಲಾಗಿದೆ. ಟ್ರಂಚ್, ಸೋಲಾರ್ ಬೇಲಿ ಹಾಗೂ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ಇನ್ನೂ ಸಹ ಕಾಮಗಾರಿ ಬಾಕಿ ಇದೆ ಎಂದು ಶಾಸಕರು ತಿಳಿಸಿದರು. ವನ್ಯ ಪ್ರಾಣಿಗಳ‌ ಉಪಟಳ ನಿಯಂತ್ರಣ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾತ್ರವಿದ್ದು, ಕೇಂದ್ರದಿಂದ ಹೆಚ್ಚಿನ ಅನುದಾನ ಒದಗಿಸಬೇಕಿದೆ ಎಂದು ಶಾಸಕರು ಒತ್ತಿ ಹೇಳಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಪ್ರಮುಖರಾದ ಕೊಲ್ಯದ ಗಿರೀಶ್, ಟಿ.ಪಿ.ರಮೇಶ್, ತೆನ್ನಿರಾ ಮೈನಾ, ಸೂರಜ್ ಹೊಸೂರು, ಇಸ್ಮಾಯಿಲ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.21 NEWS DESK : ಕಾರು ಮತ್ತು ಎರಡು ಬೈಕ್‍ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್‍ಗಳ ಇಬ್ಬರು ಸವಾರರು…

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026

*ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.