Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.22 : ಕಳೆದ 7 ವರ್ಷಗಳಿಂದ “ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ” ಎಂಬ ಧ್ಯೇಯದೊಂದಿಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಗ್ರಾಮದ ಸಾಮಾಜಿಕ ಸೇವಾ ಸಂಸ್ಥೆ “ಯುವ ಸ್ಪಂದನ ಯೂತ್ ಫೌಂಡೇಶನ್” ನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಸುನಿಲ್ ಕುಮಾರ್ ಕೆ.ಎಸ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಘಟನೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಮಿಲನ್ ಪೂಜಾರಿ ಬಿ.ಎಸ್ ಹಾಗೂ ಉಪಾಧ್ಯಕ್ಷರಾಗಿ ಪೊನ್ನಪ್ಪ (ಅಣ್ಣು) ಆಯ್ಕೆಯಾದರು. ನೂತನ ಅಧ್ಯಕ್ಷ ಸುನಿಲ್ ಕುಮಾರ್ ಕೆ.ಎಸ್ ಮಾತನಾಡಿ ನೂತನವಾಗಿ ಆಯ್ಕೆಯಾದ ಉತ್ಸಾಹಿ ಯುವ ಪದಾಧಿಕಾರಿಗಳ ತಂಡವು ಮುಂಬರುವ ದಿನಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಇನ್ನಷ್ಟು ಜನಪರ ಕಾರ್ಯಗಳನ್ನು ಹಮ್ಮಿಕೊಳ್ಳುವ ದೃಢ ಸಂಕಲ್ಪ ಹೊಂದಿದೆ ಎಂದರು. ಈ ಫೌಂಡೇಶನ್ ಕಳೆದ 7 ವರ್ಷಗಳಿಂದ ಹಾಕತ್ತೂರು ಹಾಗೂ ಸುತ್ತಮುತ್ತಲಿನ ಅನೇಕ ನೊಂದ ಜೀವಗಳಿಗೆ ಆಸರೆಯಾಗುತ್ತಾ ಬಂದಿದೆ. ಸುಮಾರು 30ಕ್ಕೂ ಹೆಚ್ಚು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದರ ಜೊತೆಗೆ, ಸಂಘಟನೆಯು ಶಿಕ್ಷಣ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡುತ್ತಿದೆ. ಬಡ ಹಾಗೂ ಅರ್ಹ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಆರ್ಥಿಕ ಸಹಕಾರ ಮತ್ತು ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಮಕ್ಕಳ ಭವಿಷ್ಯಕ್ಕೆ ಅಡಿಪಾಯ ಹಾಕುತ್ತಿದೆ. ಪ್ರತಿ ವರ್ಷ ಆಯೋಜಿಸುವ ಕ್ರೀಡಾಕೂಟಗಳಿಂದ ಬರುವ ಸಂಪೂರ್ಣ ಲಾಭಾಂಶವನ್ನು ಸಮಾಜದ ತುರ್ತು ಅಗತ್ಯವಿರುವ ಜನರ ಕಣ್ಣೀರು ಒರೆಸಲು ಬಳಸುತ್ತಾ ಬಂದಿರುವುದು ಈ ಸಂಘಟನೆಯ ವಿಶೇಷತೆಯಾಗಿದೆ. ದಾನಿಗಳ ಉದಾರ ಸಹಕಾರ ಹಾಗೂ ಕಾರ್ಯಕರ್ತರ ನಿಸ್ವಾರ್ಥ ಶ್ರಮದಿಂದ ಇಂದು ಈ ಸಂಸ್ಥೆ ಸಮಾಜದ ಭರವಸೆಯ ಆಶಾಕಿರಣವಾಗಿ ಬೆಳೆದು ನಿಂತಿದೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡು ವ್ಯಾಪಕವಾಗಿ ಭಾರೀ ಗಾಳಿ ಹಾಗೂ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ,…

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.