Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.29 ರಿಂದ ಶ್ರೀ ಕಿಲೇರಿ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.29 ರಿಂದ ಶ್ರೀ ಕಿಲೇರಿ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ*

ಮಾರ್ಚ್ 23, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಮಾ.23 NEWS DESK : ಗೋಣಿಕೊಪ್ಪಲು ಶ್ರೀ ಕಿಲೇರಿ ಮುತ್ತಪ್ಪ ದೇವಸ್ಥಾನ ಹರಿಶ್ಚಂದ್ರಪುರದಲ್ಲಿ ಶ್ರೀ ಮುತ್ತಪ್ಪದೇವರ ವಾರ್ಷಿಕೋತ್ಸವ ಮಾ.29, 30 ಮತ್ತು 31 ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. 29 ರಂದು ಬೆಳಿಗ್ಗೆ 6ಕ್ಕೆ ಗಣಪತಿ ಹೋಮ, 8.30ಕ್ಕೆ ಪ್ರತಿಷ್ಠಾ ದಿನಾಚರಣೆ ಪೂಜೆ, ಸಂಜೆ 6 ಗಂಟೆಗೆ ಶ್ರೀ ಮುತ್ತಪ್ಪನ್‍ದೇವರ ವೆಳ್ಳಾಟಂ, ರಾತ್ರಿ 9 ಗಂಟೆಗೆ ಸಾಮೂಹಿಕ ಅನ್ನ ಸಂತರ್ಪಣೆನಡೆಯಲಿದೆ. ಮಾ. 30 ರಂದು ಸಂಜೆ 6.30 ಗಂಟೆಗೆ ಶ್ರೀ ಮುತ್ತಪ್ಪ ವೆಳ್ಳಾಟಂ, 7.30 ಗಂಟೆಗೆ ಕಾರಣೋರ್ ವೆಳ್ಳಾಟಂ, ರಾತ್ರಿ 8.30 ಗಂಟೆಗೆ ಗುಳಿಗನ್ ವೆಳ್ಳಾಟಂ, 9 ಗಂಟೆಗೆ ಸಾಮೂಹಿಕ ಅನ್ನಸಂತರ್ಪಣೆ, 9 ಗಂಟೆಗೆ ಕಂಡ ಕರ್ಣನ್ ವೆಳ್ಳಾಟಂ, 10.30 ಗಂಟೆಗೆ ವಸೂರಿಮಲಾ ವೆಳ್ಳಾಟಂ, 11.30 ಗಂಟೆಗೆ ವಿಷ್ಣುಮೂರ್ತಿ ವೆಳ್ಳಾಟಂ, 12.30 ಗಂಟೆಗೆ ಪೋದಿ ವೆಳ್ಳಾಟಂ, ಮಧ್ಯಾಹ್ನ 1 ಗಂಟೆಗೆ ಕಳಸ ಸ್ವಾಗತ ನಡೆಯಲಿದೆ. ಮಾ.31 ರಂದು ಮಂಗಳವಾರ ಪ್ರಾತಃಕಾಲ 2 ಗಂಟೆಗೆ ಗುಳಿಗನ್ ತೆರೆ, 4 ಗಂಟೆಗೆ ಕಂಡ ಕರ್ಣನ್‍ತೆರೆ, 5 ಗಂಟೆಗೆ ತಿರುವಪ್ಪನ್‍ತೆರೆ, 6 ಗಂಟೆಗೆ ಪೋದಿ ತೆರೆ, 6.30 ಗಂಟೆಗೆ ಕಾರಣೋರ್‍ತೆರೆ, 7 ಗಂಟೆಗೆ ವಸೂರಿಮಲ ತೆರೆ ಹಾಗೂ 7.30 ಗಂಟೆಗೆ ವಿಷ್ಣುಮೂರ್ತಿತೆರೆ ನಡೆಯಲಿದೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25 : ಪಶ್ಚಿಮಘಟ್ಟ ಪರಿಸರ ಸೂಕ್ಷö್ಮವಲಯದ ಪಟ್ಟಿಯಿಂದ ಕೊಳಗದಾಳು ಗ್ರಾಮವನ್ನು ಕೈಬಿಡುವಂತೆ ಒತ್ತಾಯಿಸಿ ಕಸ್ತೂರಿ ರಂಗನ್…

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.