Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
  • *ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*
  • *ಶ್ರೀ ವಿನಾಯಕ ಸೇವಾ ಟ್ರಸ್ಟ್ ನಿಂದ ಶ್ರೀ ರಾಮನವಮಿ ಆಚರಣೆ : ಮಾ.26ಕ್ಕೆ ವಾರ್ಷಿಕ ಮಹಾಸಭೆ*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಮಾ.29 ರಿಂದ ಶ್ರೀ ಕಿಲೇರಿ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ವಿನಾಯಕ ಸೇವಾ ಟ್ರಸ್ಟ್ ನಿಂದ ಶ್ರೀ ರಾಮನವಮಿ ಆಚರಣೆ : ಮಾ.26ಕ್ಕೆ ವಾರ್ಷಿಕ ಮಹಾಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ವಿನಾಯಕ ಸೇವಾ ಟ್ರಸ್ಟ್ ನಿಂದ ಶ್ರೀ ರಾಮನವಮಿ ಆಚರಣೆ : ಮಾ.26ಕ್ಕೆ ವಾರ್ಷಿಕ ಮಹಾಸಭೆ*

ಮಾರ್ಚ್ 23, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.23 NEWS DESK  : ಶ್ರೀ ವಿನಾಯಕ ಸೇವಾ ಟ್ರಸ್ಟ್‌ ಕತ್ತಲೆಕಾಡು-ಜೇನುಕೊಲ್ಲಿ ವತಿಯಿಂದ ಶ್ರೀ ರಾಮನವಮಿ ಆಚರಣೆ ಹಾಗೂ ಟ್ರಸ್ಟ್‌ನ 2025-26 ವಾರ್ಷಿಕ ಮಹಾಸಭೆ ಮಾ.26ರಂದು ನಡೆಯಲಿದೆ. ಟ್ರಸ್ಟ್‌ಗೆ ನೂತನವಾಗಿ ಖರೀದಿಸಿರುವ ಜಾಗದ ಆವರಣದಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್ ತಂತ್ರಿ ಅವರ ನೇತೃತ್ವದಲ್ಲಿ ಗಣಹೋಮ, ಬಳಿಕ ದುರ್ಗಾ ಹೋಮ, 11 ಗಂಟೆಗೆ ಶ್ರೀರಾಮನವಿ ಪ್ರಯುಕ್ತ ವಿಶೇಷ ಪೂಜೆ, ಶ್ರೀರಾಮನಿಗೆ ಆರತಿ ನೆರವೇರಲಿದೆ. ನಂತರ ಟ್ರಸ್ಟ್‌ನ ಭಜನಾ ತಂಡದಿಂದ ಭಜನೆ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಕಾರ್ಯದರ್ಶಿ ಬ್ರಿಜೇಶ್‌ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಟ್ರಸ್ಟ್‌ ಅಧ್ಯಕ್ಷ ಹೊನ್ನಪ್ಪ ಆಚಾರ್ಯ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಲಿದೆ. ಮುಖ್ಯ ಅತಿಥಿಯಾಗಿ ಮಡಿಕೇರಿಯ ಶ್ರೀರಾಮಾಂಜನೇಯ ಭಜನಾ ಮಂಡಳಿಯ ಪ್ರಮುಖರಾದ ಕೆ.ಕೆ. ಮಹೇಶ್‌ ಕುಮಾರ್‌ ಪಾಲ್ಗೊಳ್ಳಲಿದ್ದಾರೆ. ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಇದೇ ವೇಳೆ ಸನ್ಮಾನಿಸಲಾಗುವುದೆಂದು ಮಾಹಿತಿ ನೀಡಿದ್ದಾರೆ. ರಾಮನವಮಿ ಪ್ರಯುಕ್ತ ಮಕ್ಕಳಿಗೆ ಶ್ರೀರಾಮ, ಸೀತೆಯ ವೇಷ ಧರಿಸಿ ಕಾರ್ಯಕ್ರಮಕ್ಕೆ ಕರೆತರುವ ಮೂಲಕ ವಿಶೇಷ ಮೆರುಗು ನೀಡಬಹುದು. ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮಕ್ಕಳನ್ನು ಚಂದವಾಗಿ ಅಲಂಕರಿಸಿ ಸಂಭ್ರಮದಲ್ಲಿ ಭಾಗಿಯಾಗಿಸಲು ಅವಕಾಶ ಕಲ್ಪಿಸಲಾಗಿದೆ. ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಪ್ರಶಂಸನಾ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.23 NEWS DESK : ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ…

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026

*ಶ್ರೀ ವಿನಾಯಕ ಸೇವಾ ಟ್ರಸ್ಟ್ ನಿಂದ ಶ್ರೀ ರಾಮನವಮಿ ಆಚರಣೆ : ಮಾ.26ಕ್ಕೆ ವಾರ್ಷಿಕ ಮಹಾಸಭೆ*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಮಾ.29 ರಿಂದ ಶ್ರೀ ಕಿಲೇರಿ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ*

ಮಾರ್ಚ್ 23, 2026

*ಮಾ.25ರಂದು ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಸಮಾವೇಶ : ಕೊಡಗಿನಿಂದ 500 ಕ್ಕೂ ಅಧಿಕ ಮಂದಿ ಭಾಗಿ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.