Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
  • *ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*
  • *ಶ್ರೀ ವಿನಾಯಕ ಸೇವಾ ಟ್ರಸ್ಟ್ ನಿಂದ ಶ್ರೀ ರಾಮನವಮಿ ಆಚರಣೆ : ಮಾ.26ಕ್ಕೆ ವಾರ್ಷಿಕ ಮಹಾಸಭೆ*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಮಾ.23 : ಕೇಂದ್ರ ಸರಕಾರ ಗೃಹಬಳಕೆ ಮತ್ತು ವಾಣಿಜ್ಯ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದ ಇಂದಿರಾ ಗಾಂಧಿ (ಚೌಕಿ) ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲ ಸೀತಾರಾಮ್ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಜಿಲಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಕೇಂದ್ರದ ಕ್ರಮವನ್ನು ಖಂಡಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ಮಾತನಾಡಿ ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಬೆಲೆ ಇಳಿಕೆಯಾಗುವಲ್ಲಿಯವರೆಗೆ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದರು. ಕಾoಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ರೂ.430 ಇದ್ದ ಅನಿಲದ ಬೆಲೆ ಇಂದು ಸಾವಿರದ ಸನಿಹಕ್ಕೆ ತಲುಪಿದೆ. ಇದು ನರೇಂದ್ರ ಮೋದಿಯವರ ಆಡಳಿತದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಟೀಕಿಸಿದರು. ಅಂದು ಅನಿಲದ ಬೆಲೆ 450 ರೂ. ಆಗಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈಗ ಸಾವಿರ ರೂ. ಆದರೂ ಬಿಜೆಪಿ ಮಂದಿ ಮಾತನಾಡುತ್ತಿಲ್ಲ ವ್ಯಂಗ್ಯವಾಡಿದ ಅವರು, ಕೇಂದ್ರ ಸರಕಾರದ ಜನವಿರೋಧಿ ಆಡಳಿತದ ವಿರುದ್ಧ ನಿರಂತರವಾಗಿ ಹೋರಾಟ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್ ಅವರು ಮಾತನಾಡಿ ಬಿಜೆಪಿ ಸುಳ್ಳುಗಳನ್ನು ಹೇಳುತ್ತಲೇ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಸ್ಥಳೀಯ ಶಾಸಕರು ಉತ್ತಮ ಕೆಲಸ ಮಾಡುತ್ತಿದ್ದರೂ ವಿನಾಕಾರಣ ಟೀಕೆ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಮಾತನಾಡಿ ಯುದ್ಧದ ನೆಪ ಹೇಳಿ ಗ್ಯಾಸ್ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರದ ಸರಕಾರ ಬಡವರ ಮೇಲೆ ಬರೆ ಎಳೆಯುತ್ತಿದೆ. ಈ ಹಿಂದೆ 2003 ರಿಂದ 2011 ರವರೆಗೆ ಅಮೆರಿಕಾ ಮತ್ತು ಇರಾಕ್ ನಡುವೆ ಯುದ್ಧ ನಡೆದಿತ್ತು. ಆಗಲೂ ಇದೇ ಪರಿಸ್ಥಿತಿ ಇತ್ತು, ಆದರೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದ ಯು.ಪಿ.ಎ ಸರಕಾರ ಜಾಣ್ಮೆ ಮತ್ತು ಕೌಶಲ್ಯಪೂರ್ಣ ಆಡಳಿತದ ಮೂಲಕ ಯುದ್ಧದ ಬಿಸಿ ದೇಶದ ಜನತೆಗೆ ತಟ್ಟದ ಹಾಗೆ ಎಚ್ಚರ ವಹಿಸಿದ್ದರು ಎಂದರು. ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ರಾಜ್, ಕೋಚನ ಚೇತನ್, ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಶಶಿ, ನಗರಸಭೆ ಸದಸ್ಯರಾದ ಮಂಡಿರ ಸದಾ ಮುದ್ದಪ್ಪ, ಜಿ.ಸಿ.ಜಗದೀಶ್, ಯಾಕುಬ್, ಜುಲೇಕಾಬಿ, ಸೇವಾದಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್, ಪ್ರಮುಖರಾದ ಅಂಬೇಕಲ್ ನವೀನ್, ಸುದಯ್ ನಾಣಯ್ಯ, ಕೆ.ಜಿ.ಪೀಟರ್, ಟಿ.ಹೆಚ್.ಉದಯ, ಬೊಳ್ಳಿಯಂಡ ಗಣೇಶ್, ಇಮ್ರಾನ್, ಕಲೀಲ್ ಬಾಷ, ಜಾನ್ಸನ್ ಪಿಂಟೋ, ಮೀನಾಜ್ ಪ್ರವೀಣ್, ಆರ್.ಪಿ.ಚಂದ್ರಶೇಖರ್, ಫ್ಯಾನ್ಸಿ ಪಾರ್ವತಿ, ಪವಿತ್ರ, ಮಮ್ತಾಜ್ ಬೇಗಂ, ಪ್ರೇಮಾ ಕೃಷ್ಣಪ್ಪ, ಪ್ರೇಮಾ ಲಿಂಗಪ್ಪ, ಅರ್ಜುನ್, ಮುನೀರ್ ಮಾಚರ್, ಫಾರುಕ್, ಕೌಶರ್, ನಜೀರ್ ಹುಸೇನ್, ರಿಯಾಜ್, ಸುಬ್ರಮಣಿ, ರಾಜು, ಶ್ರೀಮತಿ ಬಂಗೇರ, ಪೊನ್ನಕ್ಕ, ಕುಮಾರ್, ಸನ್ನಿ, ಹಬೀಬ್, ಹಸೈನ್, ಚಂದ್ರಿಕಾ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.23 NEWS DESK : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್, 7 ರಿಂದ 30 ರವರೆಗೆ…

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026

*ಶ್ರೀ ವಿನಾಯಕ ಸೇವಾ ಟ್ರಸ್ಟ್ ನಿಂದ ಶ್ರೀ ರಾಮನವಮಿ ಆಚರಣೆ : ಮಾ.26ಕ್ಕೆ ವಾರ್ಷಿಕ ಮಹಾಸಭೆ*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಮಾ.29 ರಿಂದ ಶ್ರೀ ಕಿಲೇರಿ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.