Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*
  • *ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ ಕ್ರೀಡಾಕೂಟ “ಕುಟುಂಬ 2026” : ಮೇ 1ರಿಂದ ಆರಂಭ*
  • *ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*
  • *ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*
  • *ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*
  • *ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*
  • *ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*
  • *ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*
  • *ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಮಾ.25 NEWS DESK : ಮಹಿಳೆಯರು ಸ್ವಾಲಂಬಿಗಳಾಗಿ ಬದುಕಲು ಅವಶ್ಯಕವಾಗಿರುವ ಶಿಕ್ಷಣ, ಕರಕುಶಲ, ಸೇರಿದಂತೆ ಹತ್ತಾರು ತರಬೇತಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸುವ ಮೂಲಕ ಸಂಸ್ಥೆಯು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಸಹಕಾರಿಯಾಗಿದೆ ಎಂದು ಸಂಜೀವಿನಿ ಒಕ್ಕೂಟದ ಕೃಷಿಸಖಿಯಾದ ಬ್ರಿಜಿಟ್ ಡಿಸೋಜ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನ್‍ಬೈಲ್ ತಲಾಕಾವೇರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಮಹಿಳೆಯರಿಗೆ ಸ್ವಾಲಂಬಿ ಬದುಕಿಗಾಗಿ 3 ತಿಂಗಳ ಹೊಲಿಗೆ ತರಬೇತಿಯನ್ನು ನೀಡಲಾಗಿದೆ. ತರಬೇತಿದಾರರಿಗೆ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡಿದ ಬ್ರಿಜಿಟ್ ಡಿಸೋಜ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಅವಶ್ಯಕತೆ ಇರುವ ಮಾಹಿತಿಗಳನ್ನು ಹಾಗೂ ಸ್ವಾವಲಂಬಿ ಜೀವನವನ್ನು ನಡೆಸಲು ಮಹಿಳೆಯರಿಗೆ ಅಗತ್ಯವಾದ ತರಬೇತಿಗಳ ಸೌಲಭ್ಯವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಂಡ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸಹಕಾರವಾಗಿದೆ ಮುಂದಿನ ದಿನಗಳಲ್ಲಿಯೂ ಈ ಭಾಗದ ಮಹಿಳೆಯರು ಇನ್ನಿತರ ತರಬೇತಿಗಳಲ್ಲಿ ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಾಲಿನಿ ಮಾತನಾಡಿ, ಸಂಸ್ಥೆಯ ವತಿಯಿಂದ ಹತ್ತಾರು ಸ್ವಾಲಂಬಿ ಉದ್ಯೋಗ ತರಬೇತಿಗಳನ್ನು ಆಗಿಂದಾಗ್ಗೆ ಪ್ರತಿ ಗ್ರಾಮೀಣ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಈ ತರಬೇತಿಗಳಲ್ಲಿ ತಾವು ಪಡೆದ ತರಬೇತಿಯನ್ನು ಕಠಿಣ ಪರಿಶ್ರಮ ಹಾಗೂ ಶ್ರದ್ಧೆಯಿಂದ ನೀಡುವ ಮೂಲಕ ಸ್ವಾಲಂಬಿ ಬದುಕು ರೂಪಿಸಿಕೊಳ್ಳಲು ಸಾಧ್ಯವೆಂದು ಮಾಲಿನಿ ಅವರು ಕಿವಿಮಾತು ಹೇಳಿದರು. 3 ತಿಂಗಳುಗಳ ಕಾಲ ಶಾಂತಗಿರಿಯ ಶಿಕ್ಷಕಿ ನಂದಿನಿ ಅವರು 30 ತರಬೇತಿದಾರರಿಗೆ ತರಬೇತಿ ನೀಡಿದರು. ಧರ್ಮಸ್ಥಳ ಸಂಘದಿಂದಲೇ ನಾವು ಬ್ಯಾಂಕಿಂಗ್ ಸೌಲಭ್ಯಗಳ ಬಗ್ಗೆ ವ್ಯವಹಾರ ಜ್ಞಾನದ ಬಗ್ಗೆ ಹಾಗೂ ಸ್ವ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಎಂದು ಸದಸ್ಯರು ಹರ್ಷ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕಾನ್‍ಬೈಲ್ ಸೇವಾ ಪ್ರತಿನಿಧಿ ಯಶೋಧ, ಶಾಂತಗೀರಿ ಒಕ್ಕೂಟದ ಸೇವಾ ಪ್ರತಿನಿಧಿ ನಂದಿನಿ, ಕಾನ್‍ಬೈಲ್ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಖತ್ತೀಜ ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*

ಏಪ್ರಿಲ್ 17, 2026

*ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ ಕ್ರೀಡಾಕೂಟ “ಕುಟುಂಬ 2026” : ಮೇ 1ರಿಂದ ಆರಂಭ*

ಏಪ್ರಿಲ್ 17, 2026

*ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*

ಏಪ್ರಿಲ್ 16, 2026

*ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ ಕ್ರೀಡಾಕೂಟ “ಕುಟುಂಬ 2026” : ಮೇ 1ರಿಂದ ಆರಂಭ*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.17 : ಕೊಡಗು ಗೌಡ ಯುವ ವೇದಿಕೆಯ ವತಿಯಿಂದ ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ…

*ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*

ಏಪ್ರಿಲ್ 16, 2026

*ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*

ಏಪ್ರಿಲ್ 16, 2026

*ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*

ಏಪ್ರಿಲ್ 16, 2026

*ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*

ಏಪ್ರಿಲ್ 16, 2026

*ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*

ಏಪ್ರಿಲ್ 16, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*

ಏಪ್ರಿಲ್ 16, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.